ಇಬ್ಬರು ಯುವಕರ ನಡುವಿನ ಜಗಳದ ದ್ವೇಷಕ್ಕೆ ತಿರುಗಿ ಕೊಲೆ ಮಾಡುವ ಹಂತವನ್ನು ತಲುಪಿದ್ದು, ಇದರಲ್ಲಿ ಅಮಾಯಕ ಆಟೋ ಚಾಲಕ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಅರೆಯಂಗಡಿ ಬಳಿ ನಡೆದಿದೆ.
ಯುವಕನೊಬ್ಬ ತನ್ನ...
ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ. ಈ ವರ್ಷ ಬೇಸಿಗೆಗೂ ಮೊದಲೇ ಕುಡಿಯಲು ನೀರಿಲ್ಲ. ಇನ್ನು ಬೇಸಿಗೆ ಕಳೆಯುವುದು ಹೇಗೆ ಎಂಬುದು ಇಲ್ಲಿನ ಗ್ರಾಮದ ಜನರ ಆತಂಕ.
ತಾಲೂಕಿನ...
ಬರ ಕೇವಲ ರೈತರನ್ನು ಕಾಡುತ್ತಿಲ್ಲ, ಸಮುದ್ರ ಮೀನುಗಾರಿಕೆಗೂ ಈ ಬಾರಿ ಬರ ಆವರಿಸಿದೆ. ನಿರಂತರ ಮೀನುಗಾರಿಕೆ ಚಟುವಟಿಕೆಯಲ್ಲಿ ಇರುತ್ತಿದ್ದ ಕರಾವಳಿ ಭಾಗದಲ್ಲಿ ಮೌನ ಆವರಿಸಿದೆ. ಮೂರು ತಿಂಗಳು ಮೀನು ಬೇಟೆಯಾಡಿದ್ದ ಬೋಟುಗಳಲ್ಲಿ ಬಹುತೇಕ...
ಹಿಂದೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಜಲಪಾತ ನೋಡಲು ಪ್ರವಾಸಿಗರು ಮುಗಿಬೀಳುತ್ತಿದ್ದರು. ಆದರೆ, ಸದ್ಯ ಈ ಸ್ಥಳಕ್ಕೆ ಪ್ರವಾಸಕ್ಕೆ ಬರುವವರ ಸಂಖ್ಯೆ ಬಹಳ ಕಡಿಮೆ ಆಗಿದೆ.
ಪ್ರವಾಸಿ ತಾಣಕ್ಕೆ ಹೋಗಲು ರಸ್ತೆ...
ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಎರಡು ವರ್ಷಗಳಿಂದ ಬಾಕಿ ಉಳಿದಿರುವ ಶೈಕ್ಷಣಿಕ ಸಹಾಯಧನವನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಂಕೋಲಾ ತಾಲೂಕಿನ ಉಳವರೇ ಗ್ರಾಮದ ವಿದ್ಯಾರ್ಥಿಗಳು ಪತ್ರ...
ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹ ಬೆಳೆಸಿದ್ದ ವ್ಯಕ್ತಿ ನೀಡಿದ ಕಿರುಕುಳದಿಂದ ಬೇಸತ್ತ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ನಿವಾಸಿ, 24 ವರ್ಷದ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆಯಷ್ಟೇ ಯುವಕನೊಬ್ಬ ಡೆಂಗ್ಯೂನಿಂದ ಮೃತಪಟ್ಟಿದ್ದು, ಇದೀಗ ಮತ್ತೊಬ್ಬರು ಬಲಿಯಾಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಖಾಝಿಯಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಮೀರಾನ್ ಸಾದಾ (77) ಡೆಂಗ್ಯೂ ಜ್ವರದಿಂದ...
ದುರುಳ ಪತಿಯೊಬ್ಬ ತನ್ನ ಪತ್ನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ.
30 ವರ್ಷದ ನಂದಿನಿ ಹತ್ಯೆಗೀಡಾದ ಮಹಿಳೆ. ಕೌಟುಂಬಿಕ ಕಲಹದಿಂದಾಗಿ ಆಕೆಯನ್ನು ಆರೋಪಿ ಪತಿ ಲೋಕೇಶ...
ಪ್ರಚೋದನಾಕಾರಿ ತಪ್ಪು ಸಂದೇಶಗಳನ್ನು ಹರಡುವ ಮೂಲಕ ಮುಸ್ಲಿಂ ಸಮುದಾಯದ ಕುರಿತು ದ್ವೇಷ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಆರೋಪಕ್ಕೆ ಸಂಬಂಧಿಸಿದಂತೆ ಹಿಂದುತ್ವ ಕೋಮುವಾದಿ, ಪೋಸ್ಟ್ ಕಾರ್ಡ್ ಸಂಪಾದಕ ಮಹೇಶ್ ಹೆಗಡೆ ವಿರುದ್ಧ ದಾಖಲಾಗಿದ್ದ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘಿ ಜ್ವರದ ಹಾವಳಿ ಹೆಚ್ಚಾಗಿದೆ. ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ 42 ಮಂದಿ ಡೆಂಘಿ ಜ್ವರಕ್ಕೆ ತುತ್ತಾಗಿದ್ದಾರೆ. ಜಿಲ್ಲೆಯ ಜನರು ಭಯಭೀತರಾಗಿದ್ದಾರೆ.
ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜ್ವರಕ್ಕೆ ತುತ್ತಾಗುತ್ತಿದ್ದಾರೆ....
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಮೋಟಮ್ಮ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ...
ಸ್ವಿಚ್ ಬೋರ್ಡ್‌ಗೆ ಹಾಕಲಾಗಿದ್ದ ಚಾರ್ಜರ್ ವೈರ್‌ಅನ್ನು ಬಾಯಿಗೆ ಹಾಕಿಕೊಂಡ ಪರಿಣಾಮ ವಿದ್ಯುತ್ ತಗುಲಿ 8 ತಿಂಗಳ ಮಗು ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಡೆದಿದೆ.
ತಾಲೂಕಿನ ಸಿದ್ದರ ಗ್ರಾಮದಲ್ಲಿ ಘಟನೆ...