ಉತ್ತರ ಕನ್ನಡ

ಉತ್ತರ ಕನ್ನಡ | ಭಾರೀ ಮಳೆ; ತೆಪ್ಪದಲ್ಲಿ ಆಸ್ಪತ್ರೆಗೆ ರೋಗಿಗಳ ರವಾನೆ

ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಹಲವಾರು ಗ್ರಾಮಗಳು ಜಲಾವೃತಗೊಂಡಿದ್ದು, ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮಗಳಿಗೆ ವಾಹನ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಜಿಲ್ಲೆಯ ಕುಂದಾಲ್...

ಅರಣ್ಯವಾಸಿಗಳ ಹೋರಾಟಕ್ಕೆ 32 ವರ್ಷ | ಒಂದು ಲಕ್ಷ ಗಿಡ ನೆಟ್ಟು ವನಮಹೋತ್ಸವ ಆಚರಣೆ

ಅರಣ್ಯ ಭೂಮಿ ಹಕ್ಕು ಹೋರಾಟಕ್ಕೆ 32 ವರ್ಷ ಪೂರೈಸಿದ ಹಿನ್ನೆಲೆ ಅರಣ್ಯ ಅಭಿವೃದ್ಧಿ ಮತ್ತು ಪರಿಸರ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ಒಂದು ಲಕ್ಷ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಉತ್ತರ ಕನ್ನಡ ಜಿಲ್ಲಾದ್ಯಂತ...

ಉತ್ತರ ಕನ್ನಡ | ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಬುಧವಾರವೂ (ಜುಲೈ 05) ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ...

ಉತ್ತರ ಕನ್ನಡ | ಮದುವೆಗೆ ಹೆಣ್ಣು ಸಿಗದ ಕಾರಣ ಯುವಕ ಆತ್ಮಹತ್ಯೆ

ಮದುವೆಗೆ ಹೆಣ್ಣು ಸಿಗದ ಕಾರಣ ಮನನೊಂದ ಯುವಕ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ನಿವಾಸಿ ನಾಗರಾಜ್ ಗಣಪತಿ ಗಾಂವ್ಕರ್‌ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದೆ. ನಾಗರಾಜ್‌...

ರಾಜ್ಯದ ಕೆಲವೆಡೆ ಮಳೆ; ನೆಲಕ್ಕುರುಳಿದ ಬೃಹತ್‌ ಮರ

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ. 26ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿ-ಮಳೆಗೆ ಬೃಹತ್ ಮರವೊಂದು ರಸ್ತೆಗುರುಳಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಸಿದ್ದಾಪುರಕ್ಕೆ ಹೋಗುವ ಮಾರ್ಗ...

ನಮ್ಮ ಸಚಿವರು | ಹೋಟೆಲ್‌ ಮಾಣಿ ಮಂಕಾಳ್‌ ವೈದ್ಯ ಮಂತ್ರಿಯಾದ ಕಥೆ

ಭಟ್ಕಳದ ಮೀನುಗಾರರ ಸಮುದಾಯದ ಮಂಕಾಳ್‌ ವೈದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಬಡತನದ ಕಾರಣಕ್ಕೆ ಬಾಲ್ಯದಲ್ಲೇ ಓದು ಬಿಟ್ಟು ಹೋಟೆಲ್‌ ಮಾಣಿಯಾಗಿದ್ದ ಮಂಕಾಳ್‌ ಮಂತ್ರಿಯಾಗುವ ಮಟ್ಟಕ್ಕೆ ಬೆಳೆದು ಬಂದ ಹಾದಿಯೇ...

ಬಿ.ಕೆ ಹರಿಪ್ರಸಾದ್‌ಗೆ ಸಚಿವ ಸ್ಥಾನ ತಪ್ಪಿಸಿದ್ದು ದುರಂತ: ಪ್ರಣವಾನಂದ ಸ್ವಾಮೀಜಿ

ಕಾಂಗ್ರೆಸ್‌ ಹಿರಿಯ ನಾಯಕ, ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ಗೆ ಸಚಿವ ಸ್ಥಾನ ತಪ್ಪಿಸಿದ್ದು ದುರಂತ. ಅವರಿಗೆ ಸಚಿವ ಸ್ಥಾನ ನೀಡದೆ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಈಡಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ರಾಷ್ಟ್ರೀಯ ಈಡಿಗ...

ಉತ್ತರ ಕನ್ನಡ | 13 ವರ್ಷಗಳಿಂದ ರಾಶಿ ಬಿದ್ದಿದ್ದ ಕಬ್ಬಿಣದ ಅದಿರು ಚೀನಾಗೆ ರಫ್ತು

ಕಾರವಾರ ಬಂದರಿನಲ್ಲಿ ರಾಶಿ ಹಾಕಿದ್ದ ಕಬ್ಬಿಣದ ಅದಿರು ಹದಿಮೂರು ವರ್ಷಗಳ ನಂತರ ಚೀನಾದತ್ತ ಸಾಗುತ್ತಿದೆ. 2010ರಲ್ಲಿ ಅಕ್ರಮವಾಗಿ ಅದಿರು ಸಾಗಾಟ ನಡೆಸುತ್ತಿದೆ ಎಂಬ ಆರೋಪದ ಮೇಲೆ ಬಂದರಿನ ಮೇಲೆ ದಾಳಿ ಮಾಡಿದ್ದ, ಅರಣ್ಯ...

ಉತ್ತರ ಕನ್ನಡ | ವಿಶೇಷಚೇತನ ಮಗನ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಶರಣಾದ ತಂದೆ

ತಂದೆಯೊಬ್ಬ ಅಂಗ ವೈಕಲ್ಯಕ್ಕೆ ತುತ್ತಾಗಿದ್ದ ಮಗನನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ರ್ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಪ್ರೀತಮ್ ಹರಿಜನ್ (15), ಶ್ರೀಧರ ಹರಿಜನ್ (45) ಮೃತದುರ್ದೈವಿಗಳು. ಪ್ರೀತಮ್‌ ಹರಿಜನ್‌ ದೀರ್ಘಕಾಲದ...

ಉತ್ತರ ಕನ್ನಡ | ಸಂತ್ರಸ್ತ ಬಾಲಕನ ಹೆಸರು ಬಹಿರಂಗ; 10 ಮಂದಿ ಪತ್ರಕರ್ತರಿಗೆ ಜಾಮೀನು ನಿರಾಕರಣೆ

ಅಪ್ರಾಪ್ತ ಬಾಲಕ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ವರದಿ ಮಾಡುವಾಗ ಬಾಲಕನ ಹೆಸರು ಮತ್ತು ತಾಯಿ ಹಾಗೂ ಅಜ್ಜಿಯ ಹೆಸರು ಸೇರಿದಂತೆ ಬಾಲಕನ ಮಾಹಿತಿಯನ್ನು ಬಹಿರಂಗ ಪಡಿಸಿದ ಪತ್ರಕರ್ತರು, ವರದಿಗಾರರು ಹಾಗೂ ಆರೋಪಿಯೊಬ್ಬರ...

ಉತ್ತರ ಕನ್ನಡ ಜಿಲ್ಲೆ | ಅಭಿವೃದ್ಧಿಯ ಮಾತಿಲ್ಲ, ಜಾತಿ, ಧರ್ಮದ ರಾಜಕಾರಣವೇ ಎಲ್ಲ

ಹಳಿಯಾಳ ಕ್ಷೇತ್ರವನ್ನು ಹೊರತುಪಡಿಸಿ ಜಿಲ್ಲೆಯ ಉಳಿದೆಲ್ಲ ಕ್ಷೇತ್ರಗಳಲ್ಲೂ ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ನಗೆ ಬೀರಿತ್ತು. ಈ ಬಾರಿ ಯಲ್ಲಾಪುರ, ಕುಮಟಾ ಮತ್ತು ಭಟ್ಕಳ ಕ್ಷೇತ್ರಗಳಲ್ಲಿ ಮತದಾರರ ಆಯ್ಕೆ ಬದಲಾಗುವ ಸಾಧ್ಯತೆ...

ಯಲ್ಲಾಪುರ ವಿಧಾನಸಭಾ ಕ್ಷೇತ್ರ | ಪಕ್ಷಾಂತರಿಗಳ ಸೆಣೆಸಾಟದಲ್ಲಿ ಅಭಿವೃದ್ಧಿಯ ಪ್ರಸ್ತಾಪವೇ ಇಲ್ಲ

ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಚುನಾವಣಾ ಕಣದಲ್ಲಿರುವ ಇಬ್ಬರೂ ಪ್ರಬಲ ಅಭ್ಯರ್ಥಿಗಳು ಅಧಿಕಾರದ ಲಾಲಸೆಗೆ ಪಕ್ಷಾಂತರ ಮಾಡಿದವರು ಎಂಬ ಮನೋಭಾವ ಮತದಾರರಲ್ಲಿದೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X