ಉತ್ತರ ಕನ್ನಡ

ಯಲ್ಲಾಪುರ | ಚಾಕು ತೋರಿಸಿ ಮನೆಯವರನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಕಳ್ಳರು

ಮನೆಯವರಿಗೆ ಚಾಕು ತೋರಿಸಿ ಬೆದರಿಸಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ಮೊಬೈಲ್ ಹಾಗೂ ನಗದು ಹಣದ ಜೊತೆಗೆ ಬೈಕ್‌ವೊಂದನ್ನು ಕಳವು ಮಾಡಿಕೊಂಡು ಹೋದ ಘಟನೆ ಯಲ್ಲಾಪುರ...

ಮುಂಡಗೋಡ | ನೀರು ತುಂಬಲು ಮೋಟಾರ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು

ಮನೆಯ ಮುಂದಿನ ನಳದಲ್ಲಿ ನೀರು ತುಂಬಲು ಮೋಟಾರ್ ಹಾಕುವಾಗ ವಿದ್ಯುತ್ ಸ್ಪರ್ಶಿಸಿ 21 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮುಂಡಗೋಡ ತಾಲೂಕಿನ ಪಾಳಾ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಆಯಿಷಾ ಮಹಮ್ಮದಸಲೀಂ ಬೇಗ್ (21)...

ಪದವೀಧರರ ಕ್ಷೇತ್ರ ಚುನಾವಣೆ; ಸೋಲು-ಗೆಲುವಿನಾಚೆ ತಿರಸ್ಕೃತ ಮತಗಳ ಚರ್ಚೆ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ. ಸಂಕನೂರ ಗೆಲುವು ಸಾಧಿಸಿದ್ದಾರೆ. ಆದರೆ ಈ ಚುನಾವಣೆಯ ಫಲಿತಾಂಶದ ನಡುವೆ 10,245 ಮತಗಳು ತಿರಸ್ಕೃತಗೊಂಡಿರುವುದು ಈಗ ಗಮನ ಸೆಳೆದಿದೆ. ಪದವೀಧರರ ಕ್ಷೇತ್ರವೆಂದರೆ...

ಅಂಕೋಲಾ | ಲಾರಿಯನ್ನು ಅಡ್ಡಗಟ್ಟಿ ಚಾಲಕನಿಗೆ ಬೆದರಿಕೆ: 7 ಮಂದಿ ವಿರುದ್ಧ ದೂರು ದಾಖಲು

ಜೆಲ್ಲಿ ಕಲ್ಲು ಸಾಗಿಸುತ್ತಿದ್ದ ಲಾರಿಯನ್ನು ಕ್ರೇಟಾ ಕಾರಿನಲ್ಲಿ ಬಂದ ಐವರು ಅಡ್ಡಗಟ್ಟಿ, ಚಾಲಕ ಹಾಗೂ ಆತನ ಸ್ನೇಹಿತನಿಗೆ ಅವಾಚ್ಯವಾಗಿ ಬೈದು, ಲಾರಿಯ ದಾಖಲೆಗಳನ್ನು ಬಲವಂತವಾಗಿ ಪಡೆದು ಜೀವ ಬೆದರಿಕೆ ಹಾಕಿದ ಘಟನೆ ಅಂಕೋಲಾ...

ಯಲ್ಲಾಪುರ | ವನ್ಯಜೀವಿಗಳ ಅಂಗಾಂಗ ವಶ ಪ್ರಕರಣ: ಸಮಗ್ರ ತನಿಖೆಗೆ ಸೋಮೇಶ್ವರ ನಾಯ್ಕ ಆಗ್ರಹ

ಯಲ್ಲಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಸೋಮೇಶ್ವರ ಮಾದೇವ ನಾಯ್ಕ ಆಗ್ರಹಿಸಿದ್ದಾರೆ. ಈ ಕುರಿತು...

ಉತ್ತರ ಕನ್ನಡ | ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾಗಿ ಗಣೇಶ ಮೊಗೇರ ನೇಮಕ

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉತ್ತರ ಕನ್ನಡ ಜಿಲ್ಲಾ ಸಂಚಾಲಕರಾಗಿ ಭಟ್ಕಳ ತಾಲೂಕಿನ ಮಾವಿನಕುರ್ವೆ ಅಂಚೆ ವ್ಯಾಪ್ತಿಯ ಕರಿಕಲ್ ಗ್ರಾಮದ ಗಣೇಶ ಮೊಗೇರ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ...

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳೆದ ಎರಡು ವರ್ಷಗಳಿಂದ ಅಪೂರ್ಣವಾಗಿದ್ದು, ಕಳಪೆ ಗುಣಮಟ್ಟದ ಕಾಮಗಾರಿ ನಡೆಸಲಾಗಿದೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ಡಿ. ಸ್ಯಾಮ್ಸನ್, ಈ...

ದಾಂಡೇಲಿ | ಆಶ್ರಯ ನಿವೇಶನ ಅಕ್ರಮವಾಗಿ ನೋಂದಣಿ ಆರೋಪ: ಕ್ರಮಕ್ಕೆ ಆಗ್ರಹಿಸಿ ದೂರು

ದಾಂಡೇಲಿ: ಜೋಯಿಡಾ ತಾಲೂಕಿನ ವೆಂಕಟೇಶ @ ಸ್ವಾಮಿ ಸುಬ್ಬಯ್ಯ ಭೂಪಾನಿ ಅವರಿಗೆ ಸರ್ಕಾರದ ವತಿಯಿಂದ ಮಂಜೂರಾಗಿದ್ದ ಆಶ್ರಯ ನಿವೇಶನವನ್ನು, ಪ್ರಭಾವ ಬಳಸಿ ಸುಳ್ಳು ದಾಖಲೆಗಳ ಮೂಲಕ ಬೇರೆಯವರ ಹೆಸರಿಗೆ ವರ್ಗಾಯಿಸಿಕೊಂಡಿರುವ ಗಂಭೀರ ಆರೋಪ...

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲ್‌ಚೈನ್‌ಗಳನ್ನು ಕಳವು ಮಾಡಿರುವ ಬಗ್ಗೆ ದೂರು ದಾಖಲಾಗಿದೆ. ಅ.17ರಂದು ಮಧ್ಯಾಹ್ನ 3.45ರಿಂದ 4.15ರ ನಡುವಿನ...

ಮುಂಡಗೋಡ | ಮದ್ಯದ ಅಮಲಿನಲ್ಲಿ ಪತ್ನಿಯ ಹೊಟ್ಟೆಗೆ ಡಬ್ಬಣದಿಂದ ಚುಚ್ಚಿದ ಪತಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಮದ್ಯ ಸೇವಿಸಿ ಮನೆಗೆ ಬಂದ ಪತಿ, ಪತ್ನಿ ಹೂವು ಕೇಳಿದಕ್ಕೆ ಜಗಳವಾಡಿ, ಪತ್ನಿಯ ಹೊಟ್ಟೆಯ ಕೆಳಭಾಗಕ್ಕೆ ಡಬ್ಬಣದಿಂದ ಚುಚ್ಚಿ ಗಾಯಗೊಳಿಸಿದ ಘಟನೆ ಅ. 26ರ ರಾತ್ರಿ ನಡೆದಿದೆ....

ಜೋಯ್ಡಾ | ದೂರು ಹಿಂಪಡೆಯಲು ರೂ.10 ಲಕ್ಷ ಬೇಡಿಕೆ! ಅಬಕಾರಿ ನಿರೀಕ್ಷಕರಿಂದ ದೂರು

ಉತ್ತರ ಕನ್ನಡ ಜಿಲ್ಲೆ, ಜೋಯ್ಡಾದ ಅನಮೋಡ ಅಬಕಾರಿ ಇಲಾಖೆಯ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ದೂರನ್ನು ಹಿಂಪಡೆಯಲು ಮತ್ತು ಮುಂದಿನ ಕ್ರಮ ಕೈಗೊಳ್ಳದಂತೆ ತಡೆಯಲು ₹10 ಲಕ್ಷ ನೀಡುವಂತೆ ಒತ್ತಾಯಿಸಿ, ಹಣ ನೀಡದಿದ್ದರೆ ಜಾತಿ...

ಕುಮಟಾ | ತದಡಿ ಬಂದರಿನಲ್ಲಿ ದುರಂತ: ಮೀನು ಸಂಗ್ರಹಣಾ ಸ್ಥಳ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ಸಾವು

ಕುಮಟಾ: ಸಮುದ್ರದಲ್ಲಿ ಮೀನುಗಾರಿಕೆ ಮುಗಿಸಿ ದಂಡೆಗೆ ಮರಳಿದ್ದ ಬೋಟ್‌ನ ಮೀನು ಸಂಗ್ರಹಣಾ ಕೊಠಡಿಯನ್ನು ಶುಚಿಗೊಳಿಸುವಾಗ ಉಸಿರುಗಟ್ಟಿ ಮೂವರು ಮೀನುಗಾರರು ದುರಂತ ಅಂತ್ಯ ಕಂಡಿದ್ದು, ಮತ್ತಿಬ್ಬರು ಅಸ್ವಸ್ಥಗೊಂಡಿರುವ ಶೋಚನೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ