ಉತ್ತರ ಕನ್ನಡ

ಭಟ್ಕಳ: ಗಲಭೆಗಳ ನೆರಳಿನಿಂದ…. ಸೌಹಾರ್ದದ ಹುಡುಕಾಟದವರೆಗೆ

1993ರ ಗಲಭೆಯಿಂದ 2026ರ ಮುರಿನಕಟ್ಟೆ ವಿವಾದದವರೆಗೆ ಭಟ್ಕಳದ ಪಯಣ ಒಂದು ಪ್ರಶ್ನೆಯನ್ನು ನಮ್ಮ ಮುಂದಿಡುತ್ತದೆ. ಮುಂದಿನ ತಲೆಮಾರಿಗೆ ಭಟ್ಕಳ ಗಲಭೆಗಳ ಪಟ್ಟಣವಾಗಿ ಉಳಿಯುತ್ತದೆಯೇ? ಅಥವಾ ಸೌಹಾರ್ದ ಮತ್ತು ಅಭಿವೃದ್ಧಿಯ ಮಾದರಿಯಾಗಿ ಹೊರಹೊಮ್ಮುತ್ತದೆಯೇ ಎನ್ನುವ...

ಶಿರಸಿ | ನಿರಂತರ ಮಳೆಗೆ ಜನಜೀವನ ಅಸ್ತವ್ಯಸ್ತ; ನಗರದ ಹಲವು ಪ್ರಮುಖ ಬಡಾವಣೆಗಳು ಜಲಾವೃತ

ಶಿರಸಿ: ಭಾನುವಾರ ಮಧ್ಯಾಹ್ನದಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನಿರಂತರ ಮಳೆಯ ಪರಿಣಾಮ ನಗರದ ಹಲವು ಬಡಾವಣೆಗಳಲ್ಲಿ ನೀರು ನಿಂತು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದ್ದು,...

ಭಟ್ಕಳ | ಮಂಕಾಳ ವೈದ್ಯರಿಗೆ ಮೀನುಗಾರಿಕೆ-ಬಂದರು ಖಾತೆ ನೀಡುವಂತೆ ಮೋಗೇರ ಸಮಾಜದ ಒತ್ತಾಯ

ಭಟ್ಕಳ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಮತ್ತೆ ಕರ್ನಾಟಕದ ಮೀನುಗಾರಿಕೆ ಮತ್ತು ಬಂದರು ಖಾತೆಯ ಜವಾಬ್ದಾರಿಯನ್ನು ನೀಡುವ...

ಶಿರಸಿ | ಗೋವನ್ನು ರಕ್ಷಿಸಲು ಮುಂದಾದ ಮುಸ್ಲಿಂ ಯುವಕ ಕೆರೆಯಲ್ಲಿ ಮುಳುಗಿ ದುರ್ಮರಣ

ಶಿರಸಿ: ಮುಸ್ಲಿಂ ಯುವಕನೊಬ್ಬ ಗೋವನ್ನು ರಕ್ಷಿಸುವ ಪ್ರಯತ್ನದಲ್ಲಿ ತನ್ನದೇ ಜೀವ ಕಳೆದುಕೊಂಡ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಗ್ರಾಮದ ಅರುಂಧತಿ ನಗರದಲ್ಲಿ ನಡೆದಿದೆ. ಮೃತ ಯುವಕನನ್ನು ಮಹಮ್ಮದ್...

ಶಿರಸಿ | ಮಾರಿಕಾಂಬಾ ದೇವಸ್ಥಾನ: ನೂತನ ಧರ್ಮದರ್ಶಿಗಳ ಆಯ್ಕೆ ಪೂರ್ಣ; ಐವರ ನೇಮಕ

ಶಿರಸಿ: ದಕ್ಷಿಣ ಭಾರತದ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಶ್ರೀ ಮಾರಿಕಾಂಬಾ ದೇವಸ್ಥಾನದ ನೂತನ ಧರ್ಮದರ್ಶಿ ಮಂಡಳಿಗೆ ಐವರನ್ನು ಆಯ್ಕೆ ಮಾಡಲಾಗಿದೆ. ಜಿಲ್ಲಾ ನ್ಯಾಯಾಲಯದ ಅಧೀನದಲ್ಲಿರುವ ಈ ದೇವಸ್ಥಾನದ ಆಡಳಿತ ಮಂಡಳಿಗೆ ವಿವಿಧ ಕ್ಷೇತ್ರಗಳಲ್ಲಿ...

ಯಲ್ಲಾಪುರ | ದೇವಸ್ಥಾನದ ಹುಂಡಿ ಕಳವು ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ಯಲ್ಲಾಪುರ: ತಾಲೂಕಿನ ಸೋಮಾಪುರ ಗ್ರಾಮದ ಶ್ರೀ ದ್ಯಾಮವ್ವಾ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಯಲ್ಲಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನೆಲೆ: ಕಳೆದ ಮೇ 29ರ ಸಂಜೆ ಮತ್ತು ಜೂನ್...

ಸಿದ್ದಾಪುರ | ಅಕ್ರಮವಾಗಿ ವನ್ಯಜೀವಿ ಬೇಟೆಯಾಡುತ್ತಿದ್ದ ಮೂವರ ಸೆರೆ; ಬಂದೂಕು, ವಾಹನ ಜಪ್ತಿ

ಸಿದ್ದಾಪುರ ತಾಲೂಕಿನ ಹುಸೂರು ಗ್ರಾಮದ ಸಮೀಪ ಅಕ್ರಮವಾಗಿ ಬೇಟೆಯಾಡಿದ ವನ್ಯಜೀವಿಗಳ ಕಳೇಬರವನ್ನು ವಾಹನದಲ್ಲಿ ಸಾಗಿಸುತ್ತಿದ್ದ ಮೂವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದು, ಕೃತ್ಯಕ್ಕೆ ಬಳಸಿದ ವಾಹನ ಹಾಗೂ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ಹುಸೂರು ಗ್ರಾಮದ ಅರಣ್ಯ...

ಸಿದ್ದಾಪುರ | ಜೂಜಾಟದ ಅಡ್ಡೆಯ ಮೇಲೆ ಪೊಲೀಸ್ ದಾಳಿ; 57 ಮಂದಿ ವಶ, ಲಕ್ಷಾಂತರ ರೂ. ಮೌಲ್ಯದ ವಸ್ತು ಜಪ್ತಿ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಳವಳ್ಳಿ ಗ್ರಾಮದ ಹೊನ್ನುಕಾರು ಹೋಂ ಸ್ಟೇನಲ್ಲಿ ನಡೆಯುತ್ತಿದ್ದ ಅಕ್ರಮ ಜೂಜಾಟದ ಅಡ್ಡೆಯ ಮೇಲೆ ಶಿರಸಿ ಉಪವಿಭಾಗದ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, 57 ಮಂದಿಯನ್ನು ವಶಕ್ಕೆ...

ಸಿದ್ದಾಪುರ | ಕೊಟ್ಟಿಗೆಗೆ ನುಗ್ಗಿ ಕರುವನ್ನು ಬಲಿ ಪಡೆದ ಚಿರತೆ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸಗದ್ದೆ ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಹೊಸಗದ್ದೆಯ ನಿವಾಸಿ ಶ್ರೀಧರ್ ಪರಮೇಶ್ವರ ಹೆಗಡೆ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದ ಚಿರತೆ, ಅಲ್ಲಿ ಕಟ್ಟಿ...

ಹಳಿಯಾಳ | ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ₹18.90 ಲಕ್ಷ ವಂಚನೆ; ಮೂವರ ವಿರುದ್ಧ ಪ್ರಕರಣ ದಾಖಲು

ಹಳಿಯಾಳ: ಪಿಎಸ್‌ಐ ಹುದ್ದೆ ಕೊಡಿಸುವುದಾಗಿ ನಂಬಿಸಿ ನಿವೃತ್ತ ಸೈನಿಕನೊಬ್ಬರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಮೂವರ ವಿರುದ್ಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದುರ್ಗನಗರ ನಿವಾಸಿ ಹಾಗೂ ನಿವೃತ್ತ...

ಉತ್ತರ ಕನ್ನಡ | ಜೂನ್ 20ರಿಂದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ; 12.30 ಲಕ್ಷ ಮತದಾರರ ವಿವರಗಳ ಮರುಪರಿಶೀಲನೆ

ಉತ್ತರ ಕನ್ನಡ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision - SIR) ಪ್ರಕ್ರಿಯೆ ಜೂನ್ 20ರಿಂದ ಆರಂಭವಾಗಲಿದ್ದು, ಅಕ್ಟೋಬರ್ 7ರಂದು ಅಂತಿಮ...

ರಾಜ್ಯಸಭೆ ಟಿಕೆಟ್ ಕಸರತ್ತು: ದೆಹಲಿಯಲ್ಲಿ ಧ್ವನಿಸುವುದೇ ಉತ್ತರ ಕನ್ನಡ?

ಈ ಸಲದ ರಾಜ್ಯಸಭೆ ಚುನಾವಣೆ ಕೇವಲ ಸದಸ್ಯರ ಆಯ್ಕೆಗೆ ಸೀಮಿತವಾಗಿಲ್ಲ. ಕಾಂಗ್ರೆಸ್ ಯಾವ ವರ್ಗಕ್ಕೆ ಆದ್ಯತೆ ನೀಡುತ್ತದೆ? ಯುವ ನಾಯಕರಿಗೆ ಅವಕಾಶ ಸಿಗುತ್ತದೆಯೇ? ಉತ್ತರ ಕರ್ನಾಟಕ ಹಾಗೂ ಕರಾವಳಿ ಭಾಗಕ್ಕೆ ಪ್ರಾತಿನಿಧ್ಯ ದೊರೆಯುತ್ತದೆಯೇ?...

ಈ ಹೊತ್ತಿನ ಪ್ರಮುಖ ಸುದ್ದಿ