ಉತ್ತರ ಕನ್ನಡ

ಶಿರಸಿ | ಮೂರು ಎಕರೆ ಒಳಗಿನ ಅರಣ್ಯವಾಸಿಗಳ ಪ್ರಕರಣ: ಹೈಕೋರ್ಟ್‌ನಲ್ಲಿ ಸರ್ಕಾರದ ಪರ ಬಲವಾದ ವಾದಕ್ಕೆ ಸಿದ್ಧತೆ

ಶಿರಸಿ: ರಾಜ್ಯದಲ್ಲಿ ಮೂರು ಎಕರೆಗಿಂತ ಕಡಿಮೆ ಅರಣ್ಯ ಸಾಗುವಳಿ ಪ್ರದೇಶ ಹೊಂದಿರುವ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು ಎಂಬ ಸರ್ಕಾರದ ಆದೇಶವನ್ನು ರದ್ದುಪಡಿಸುವಂತೆ ಹೈಕೋರ್ಟ್‌ನಲ್ಲಿ ದಾಖಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಸರ್ಕಾರವು ಅರಣ್ಯವಾಸಿಗಳ ಪರವಾಗಿ ಸಮರ್ಥ...

ಜೋಯಿಡಾ | ಪನ್ಸೋಲಿ ಆನೆ ಬಿಡಾರಕ್ಕೆ ತಾತ್ಕಾಲಿಕ ನಿರ್ಬಂಧ: ಸಾರ್ವಜನಿಕ ಪ್ರವೇಶ, ಆನೆ ವೀಕ್ಷಣೆ ಸ್ಥಗಿತ

ಕೊಡಗು ಜಿಲ್ಲೆಯ ದುಬಾರೆ ಆನೆ ಬಿಡಾರದಲ್ಲಿ ಸಂಭವಿಸಿದ ದುರಂತದ ಹಿನ್ನೆಲೆವಾಗಿ, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಪನ್ಸೋಲಿ ಆನೆ ಬಿಡಾರಕ್ಕೆ ಸಾರ್ವಜನಿಕ ಪ್ರವೇಶ ಹಾಗೂ ಆನೆ ವೀಕ್ಷಣೆಯನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ ಎಂದು...

ಉತ್ತರ ಕನ್ನಡ | ನಗರ ವಿಸ್ತರಣೆ ಪರಿಣಾಮ 53ಕ್ಕೆ ಇಳಿದ ಜಿಪಂ ಕ್ಷೇತ್ರ; ಗ್ರಾಮೀಣ ಪ್ರತಿನಿಧಿತ್ವಕ್ಕೆ ಹೊಡೆತವೇ?

ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಪುನರ್‌ವಿಂಗಡಣೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. 39 ಕ್ಷೇತ್ರಗಳಿಂದ 54ಕ್ಕೆ ಏರಿಕೆಯಾಗಿದ್ದ ಸಂಖ್ಯೆಯನ್ನು ಇದೀಗ 53ಕ್ಕೆ ಇಳಿಸಿರುವ ಅಂತಿಮ ಅಧಿಸೂಚನೆ ಹೊರಬಿದ್ದಿದ್ದು, ಈ ಬದಲಾವಣೆಯ ಹಿಂದಿರುವ...

ಉತ್ತರ ಕನ್ನಡ | ನಾಳೆ ಮೆಡಿಕಲ್ ಶಾಪ್ ಮುಷ್ಕರ: ತುರ್ತು ಸೇವೆಗೆ ಅಡ್ಡಿಯಿಲ್ಲ, ಪ್ರಮುಖ ಫಾರ್ಮಸಿಗಳು ಓಪನ್

ಉತ್ತರ ಕನ್ನಡ: ನಾಳೆ ರಾಜ್ಯದ್ಯಾಂತ ಮೆಡಿಕಲ್ ಶಾಪ್‌ಗಳ ಮುಷ್ಕರಕ್ಕೆ ಕರೆ ನೀಡಲಾಗಿದ್ದರೂ ಸಹ, ಸಾರ್ವಜನಿಕರ ತುರ್ತು ಸೇವೆಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾ ಔಷಧ ನಿಯಂತ್ರಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಮುಷ್ಕರದ...

ಹಳಿಯಾಳ | ತಲೆಮರೆಸಿಕೊಂಡಿದ್ದ ರೌಡಿಶೀಟರ್ ರಾಕೇಶ್ ವಾಲಿಕರ್ ಅನಮೋಡ ಚೆಕ್‌ಪೋಸ್ಟ್ ಬಳಿ ಬಂಧನ

ವಿವಿಧ ಅಪರಾಧ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ರೌಡಿಶೀಟರ್ ರಾಕೇಶ್ ವಾಲಿಕರ್ ಎಂಬಾತನನ್ನು ಹಳಿಯಾಳ ಪೊಲೀಸರು ಅನಮೋಡ ಚೆಕ್‌ಪೋಸ್ಟ್ ಬಳಿ ಬಂಧಿಸಿದ್ದಾರೆ. ವಂಚನೆ ,ಮೀಟರ್ ಬಡ್ಡಿ, ರೌಡಿಸಂ ಸೇರಿದಂತೆ ಹಲವು ಆರೋಪಗಳು ಈತನ ಮೇಲಿದ್ದು. ಇತ್ತೀಚೆಗೆ...

ಉತ್ತರ ಕನ್ನಡ | ಬುಡಕಟ್ಟು ಜನರ ಮನೆಬಾಗಿಲಿಗೆ ಸರ್ಕಾರದ ಸೌಲಭ್ಯ; ಜನ್ ಭಾಗೀದಾರ್ ಅಭಿಯಾನ ಆರಂಭ

ಉತ್ತರ ಕನ್ನಡ: ಜಿಲ್ಲೆಯಲ್ಲಿರುವ ಬುಡಕಟ್ಟು ಸಮುದಾಯದ ಜನತೆಗೆ ಸರ್ಕಾರದ ಎಲ್ಲಾ ಯೋಜನೆಗಳ ಸೌಲಭ್ಯಗಳನ್ನು ತಲುಪಿಸಲು ಅಧಿಕಾರಿಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ ಹೇಳಿದರು. ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ...

ಉತ್ತರ ಕನ್ನಡ | 2 ದಿನ ಗಾಳಿ-ಮಿಂಚು ಸಹಿತ ಮಳೆ ಎಚ್ಚರಿಕೆ: ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಡಳಿತ ಸೂಚನೆ

ಉತ್ತರ ಕನ್ನಡ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ನೀಡಿರುವ ಮುನ್ಸೂಚನೆಯಂತೆ, ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಮೇ 17ರಿಂದ 18ರವರೆಗೆ ಭಾರಿ ಗಾಳಿ ಹಾಗೂ...

ಹೊನ್ನಾವರ | ಅಪ್ಸರಕೊಂಡ ಬೀಚ್‌ನಲ್ಲಿ ಸಿಡಿಲು: ಮೀನುಗಾರ ಸಾವು, ಪ್ರವಾಸಿಗರು ಆಸ್ಪತ್ರೆಗೆ ದಾಖಲು

ಹೊನ್ನಾವರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಅಪ್ಸರಕೊಂಡ ಕಡಲತೀರದಲ್ಲಿ ಶನಿವಾರ ರಾತ್ರಿ ಸಿಡಿಲು ಬಡಿದು ಮೀನುಗಾರರೊಬ್ಬರು ಮೃತಪಟ್ಟಿದ್ದು, ಪ್ರವಾಸಿಗರು ಗಾಯಗೊಂಡ ಘಟನೆ ನಡೆದಿದೆ. ಅಪ್ಸರಕೊಂಡ ಖಾರ್ವಿಕೇರಿ ನಿವಾಸಿ ವಿನಾಯಕ ಗಣೇಶ ಖಾರ್ವಿ (35) ಮೃತಪಟ್ಟ...

ಜೋಯಿಡಾ | ಹಾವು ಕಡಿದು ಗೋವಾ ಕಾಂಗ್ರೆಸ್ ಉಪಚುನಾವಣಾ ಅಭ್ಯರ್ಥಿ ಡಾ. ಕೇತನ್ ಭಾಟಿಕರ್ ದುರ್ಮರಣ

ಜೋಯಿಡಾ: ಉತ್ತರ ಕನ್ನಡ ಜಿಲ್ಲೆಯ ಗಡಿ ಭಾಗವಾದ ಅನಮೋಡ್ ಸಮೀಪದ ಅರಣ್ಯ ಪ್ರದೇಶದಲ್ಲಿ ಗೋವಾ ವಿಧಾನಸಭಾ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ, ಖ್ಯಾತ ವೈದ್ಯ ಡಾ. ಕೇತನ್ ಭಾಟಿಕರ್ (Dr. Ketan Bhatikar) ನಾಗರಹಾವು...

ಸಿದ್ದಾಪುರ | ಜನಗಣತಿ ಕಾರ್ಯಕ್ಕೆ ತೆರಳುತ್ತಿದ್ದ ಶಿಕ್ಷಕಿ ರಸ್ತೆ ಅಪಘಾತಕ್ಕೆ ಬಲಿ

ಸಿದ್ದಾಪುರ: ಕರ್ತವ್ಯದ ನಿಮಿತ್ತ ಹೊರಟಿದ್ದ ಶಿಕ್ಷಕಿಯೊಬ್ಬರು ಅತಿವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ. ದುರ್ಘಟನೆಯ ವಿವರ: ಪಟ್ಟಣದ ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ...

ಮುಂಡಗೋಡ | ನರೇಗಾ ಕೆಲಸಕ್ಕೆ ಕೊರತೆ ಇಲ್ಲ: ಅಗತ್ಯವಿರುವವರು ಮುಂದೆ ಬರಲಿ – ಇಒ ಟಿ. ವಾಯ್. ದಾಸನಕೊಪ್ಪ

ಮುಂಡಗೋಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) ಗ್ರಾಮೀಣ ಭಾಗದ ಜನರಿಗೆ ಸ್ಥಳೀಯವಾಗಿ ಅಕುಶಲ ಕೆಲಸ ನೀಡಲು ಪ್ರಸ್ತುತ ಯಾವುದೇ ತೊಂದರೆ ಇಲ್ಲ. ಕೆಲಸದ ಅಗತ್ಯವಿರುವವರು ಧಾರಾಳವಾಗಿ ಮುಂದೆ...

ಉತ್ತರ ಕನ್ನಡ | ನೀರಿನ ಸಮಸ್ಯೆ ಗ್ರಾಮಗಳಿಗೆ ಶಾಶ್ವತ ಪರಿಹಾರ ಕಲ್ಪಿಸಿ: ಅಧಿಕಾರಿಗಳಿಗೆ ಕಾಗೇರಿ ಸೂಚನೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಅಭಾವ ಪದೇ ಪದೇ ಎದುರಾಗುತ್ತಿರುವ ಗ್ರಾಮಗಳನ್ನು ಗುರುತಿಸಿ, ಜಲ ಜೀವನ ಮಿಷನ್ (ಜೆಜೆಎಂ) ಯೋಜನೆಯ ಎರಡನೇ ಹಂತದಲ್ಲಿ ಶಾಶ್ವತ ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ