ಉತ್ತರ ಕನ್ನಡ

ಕೋಮು ದ್ವೇಷ ಪ್ರಕರಣ: ವಿಕ್ರಮ್ ಹೆಗಡೆ ವಿರುದ್ಧ ವಿಚಾರಣೆ ಹಿಂಪಡೆಯಲು ಮುಂದಾಗಿದೆಯೇ ಸರ್ಕಾರ?

ಪ್ರಚೋದನಾಕಾರಿ ತಪ್ಪು ಸಂದೇಶಗಳನ್ನು ಹರಡುವ ಮೂಲಕ ಮುಸ್ಲಿಂ ಸಮುದಾಯದ ಕುರಿತು ದ್ವೇ‍ಷ ಮತ್ತು ಸೌಹಾರ್ದತೆಗೆ ಧಕ್ಕೆ ತರುವ ಆರೋಪಕ್ಕೆ ಸಂಬಂಧಿಸಿದಂತೆ ಹಿಂದುತ್ವ ಕೋಮುವಾದಿ, ಪೋಸ್ಟ್‌ ಕಾರ್ಡ್‌ ಸಂಪಾದಕ ಮಹೇಶ್ ಹೆಗಡೆ ವಿರುದ್ಧ ದಾಖಲಾಗಿದ್ದ...

ಉತ್ತರ ಕನ್ನಡ | ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಡೆಂಘಿ ಪ್ರಕರಣಗಳು

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘಿ ಜ್ವರದ ಹಾವಳಿ ಹೆಚ್ಚಾಗಿದೆ. ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ 42 ಮಂದಿ ಡೆಂಘಿ ಜ್ವರಕ್ಕೆ ತುತ್ತಾಗಿದ್ದಾರೆ. ಜಿಲ್ಲೆಯ ಜನರು ಭಯಭೀತರಾಗಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜ್ವರಕ್ಕೆ ತುತ್ತಾಗುತ್ತಿದ್ದಾರೆ....

ಹೆಬ್ಬಾಳ್ಕರ್, ಮೋಟಮ್ಮ, ಮಮತಾ ಕುರಿತು ಅವಹೇಳನ; ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲು

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವೆ ಮೋಟಮ್ಮ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ವಿಶ್ವವಾಣಿ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ...

ಉತ್ತರ ಕನ್ನಡ | ಮೊಬೈಲ್ ಚಾರ್ಜರ್‌ನ ವೈರ್ ಬಾಯಲ್ಲಿ ಹಾಕಿಕೊಂಡು ಮಗು ಸಾವು

ಸ್ವಿಚ್‌ ಬೋರ್ಡ್‌ಗೆ ಹಾಕಲಾಗಿದ್ದ ಚಾರ್ಜರ್‌ ವೈರ್‌ಅನ್ನು ಬಾಯಿಗೆ ಹಾಕಿಕೊಂಡ ಪರಿಣಾಮ ವಿದ್ಯುತ್‌ ತಗುಲಿ 8 ತಿಂಗಳ ಮಗು ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಡೆದಿದೆ. ತಾಲೂಕಿನ ಸಿದ್ದರ ಗ್ರಾಮದಲ್ಲಿ ಘಟನೆ...

ಉತ್ತರ ಕನ್ನಡ | ಭಾರೀ ಮಳೆ; ತೆಪ್ಪದಲ್ಲಿ ಆಸ್ಪತ್ರೆಗೆ ರೋಗಿಗಳ ರವಾನೆ

ಉತ್ತರ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಹಲವಾರು ಗ್ರಾಮಗಳು ಜಲಾವೃತಗೊಂಡಿದ್ದು, ಅಲ್ಲಿನ ಜನಜೀವನ ಅಸ್ತವ್ಯಸ್ತಗೊಂಡಿದೆ. ಗ್ರಾಮಗಳಿಗೆ ವಾಹನ ಸಂಪರ್ಕ ಸಂಪೂರ್ಣ ಸ್ಥಗಿತಗೊಂಡಿದೆ. ಜಿಲ್ಲೆಯ ಕುಂದಾಲ್...

ಅರಣ್ಯವಾಸಿಗಳ ಹೋರಾಟಕ್ಕೆ 32 ವರ್ಷ | ಒಂದು ಲಕ್ಷ ಗಿಡ ನೆಟ್ಟು ವನಮಹೋತ್ಸವ ಆಚರಣೆ

ಅರಣ್ಯ ಭೂಮಿ ಹಕ್ಕು ಹೋರಾಟಕ್ಕೆ 32 ವರ್ಷ ಪೂರೈಸಿದ ಹಿನ್ನೆಲೆ ಅರಣ್ಯ ಅಭಿವೃದ್ಧಿ ಮತ್ತು ಪರಿಸರ ಜಾಗೃತಿ ಹೆಚ್ಚಿಸುವ ಉದ್ದೇಶದಿಂದ ಒಂದು ಲಕ್ಷ ಗಿಡ ನೆಡುವ ಮೂಲಕ ವನಮಹೋತ್ಸವವನ್ನು ಉತ್ತರ ಕನ್ನಡ ಜಿಲ್ಲಾದ್ಯಂತ...

ಉತ್ತರ ಕನ್ನಡ | ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಬುಧವಾರವೂ (ಜುಲೈ 05) ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ...

ಉತ್ತರ ಕನ್ನಡ | ಮದುವೆಗೆ ಹೆಣ್ಣು ಸಿಗದ ಕಾರಣ ಯುವಕ ಆತ್ಮಹತ್ಯೆ

ಮದುವೆಗೆ ಹೆಣ್ಣು ಸಿಗದ ಕಾರಣ ಮನನೊಂದ ಯುವಕ ಅತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದಲ್ಲಿ ನಡೆದಿದೆ. ಯಲ್ಲಾಪುರದ ನಿವಾಸಿ ನಾಗರಾಜ್ ಗಣಪತಿ ಗಾಂವ್ಕರ್‌ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ ಎಂದು ಗುರುತಿಸಲಾಗಿದೆ. ನಾಗರಾಜ್‌...

ರಾಜ್ಯದ ಕೆಲವೆಡೆ ಮಳೆ; ನೆಲಕ್ಕುರುಳಿದ ಬೃಹತ್‌ ಮರ

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ. 26ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿ-ಮಳೆಗೆ ಬೃಹತ್ ಮರವೊಂದು ರಸ್ತೆಗುರುಳಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಸಿದ್ದಾಪುರಕ್ಕೆ ಹೋಗುವ ಮಾರ್ಗ...

ನಮ್ಮ ಸಚಿವರು | ಹೋಟೆಲ್‌ ಮಾಣಿ ಮಂಕಾಳ್‌ ವೈದ್ಯ ಮಂತ್ರಿಯಾದ ಕಥೆ

ಭಟ್ಕಳದ ಮೀನುಗಾರರ ಸಮುದಾಯದ ಮಂಕಾಳ್‌ ವೈದ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಬಡತನದ ಕಾರಣಕ್ಕೆ ಬಾಲ್ಯದಲ್ಲೇ ಓದು ಬಿಟ್ಟು ಹೋಟೆಲ್‌ ಮಾಣಿಯಾಗಿದ್ದ ಮಂಕಾಳ್‌ ಮಂತ್ರಿಯಾಗುವ ಮಟ್ಟಕ್ಕೆ ಬೆಳೆದು ಬಂದ ಹಾದಿಯೇ...

ಬಿ.ಕೆ ಹರಿಪ್ರಸಾದ್‌ಗೆ ಸಚಿವ ಸ್ಥಾನ ತಪ್ಪಿಸಿದ್ದು ದುರಂತ: ಪ್ರಣವಾನಂದ ಸ್ವಾಮೀಜಿ

ಕಾಂಗ್ರೆಸ್‌ ಹಿರಿಯ ನಾಯಕ, ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ಗೆ ಸಚಿವ ಸ್ಥಾನ ತಪ್ಪಿಸಿದ್ದು ದುರಂತ. ಅವರಿಗೆ ಸಚಿವ ಸ್ಥಾನ ನೀಡದೆ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಈಡಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ರಾಷ್ಟ್ರೀಯ ಈಡಿಗ...

ಉತ್ತರ ಕನ್ನಡ | 13 ವರ್ಷಗಳಿಂದ ರಾಶಿ ಬಿದ್ದಿದ್ದ ಕಬ್ಬಿಣದ ಅದಿರು ಚೀನಾಗೆ ರಫ್ತು

ಕಾರವಾರ ಬಂದರಿನಲ್ಲಿ ರಾಶಿ ಹಾಕಿದ್ದ ಕಬ್ಬಿಣದ ಅದಿರು ಹದಿಮೂರು ವರ್ಷಗಳ ನಂತರ ಚೀನಾದತ್ತ ಸಾಗುತ್ತಿದೆ. 2010ರಲ್ಲಿ ಅಕ್ರಮವಾಗಿ ಅದಿರು ಸಾಗಾಟ ನಡೆಸುತ್ತಿದೆ ಎಂಬ ಆರೋಪದ ಮೇಲೆ ಬಂದರಿನ ಮೇಲೆ ದಾಳಿ ಮಾಡಿದ್ದ, ಅರಣ್ಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X