ಉತ್ತರ ಕನ್ನಡ

ಉತ್ತರ ಕನ್ನಡದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಜಿ-ಐಜಿಪಿ ಶ್ಲಾಘನಾ ಪದಕ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಮ್ಮೆಯ ಕ್ಷಣವಾಗಿದ್ದು, ಸಿದ್ದಾಪುರ ಪೊಲೀಸ್ ಠಾಣೆಯ ತನಿಖಾ ಪಿಎಸ್‌ಐ ನಾಗಪ್ಪ ಹಾಗೂ ಭಟ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ದೀಪಕ್ ನಾಯ್ಕ ಅವರು 2025-26ನೇ...

ಯಲ್ಲಾಪುರ | ಅಡಿಕೆ ಬೆಳೆಗಾರರ ಬದುಕಿನೊಂದಿಗೆ ಚೆಲ್ಲಾಟ ಬೇಡ: ಶಾಸಕ ಶಿವರಾಮ ಹೆಬ್ಬಾರ್

ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಸೇರಿದಂತೆ ವಿವಿಧ ಭಾಗಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ತುಂಬಿದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಎಂಬ...

ಕುಮಟಾ | ಜಪಾನ್ ಸರ್ಕಾರದ ಆಹ್ವಾನ ಪಡೆದ ಸರ್ಕಾರಿ ಕನ್ನಡ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿ ಆಕಾಶ್ ಹರಿಕಂತ್ರ

ಪ್ರತಿಭೆ ಇದ್ದರೆ ಜಾಗತಿಕ ಮನ್ನಣೆ ದೊರೆಯುತ್ತದೆ ಎನ್ನುವುದಕ್ಕೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ವಿದ್ಯಾರ್ಥಿ ಆಕಾಶ್ ಹರಿಕಂತ್ರ ಉತ್ತಮ ಉದಾಹರಣೆಯಾಗಿದ್ದಾರೆ. ಸರ್ಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಶಿಕ್ಷಣ ಪಡೆದಿರುವ ಆಕಾಶ್ ಅವರನ್ನು...

ಸಿದ್ದಾಪುರ | ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಇಬ್ಬರು ಸಿಬ್ಬಂದಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಶಾಲೆಯ ಪ್ರಭಾರಿ...

ದಾಖಲೆ ಮೀನು ಉತ್ಪಾದನೆಯಾದರೂ… ಸುಧಾರಿಸದ ಮೀನುಗಾರರ ಬದುಕು

ಒಂದು ಕಡೆ ರಾಜ್ಯ ಮತ್ತು ದೇಶದ ಆರ್ಥಿಕತೆಗೆ ವಿದೇಶಿ ವಿನಿಮಯ ತಂದುಕೊಡುವ ಕ್ಷೇತ್ರವಾಗಿ ಮೀನುಗಾರಿಕೆ ಬೆಳೆಯುತ್ತಿದೆ. ಇನ್ನೊಂದು ಕಡೆ ದಾಖಲೆ ಪ್ರಮಾಣದ ಮೀನು ಉತ್ಪಾದನೆ ಮಾಡಿದ ಮೀನುಗಾರರೇ ತಮ್ಮ ಬದುಕಿಗಾಗಿ ಹೋರಾಡುತ್ತಿದ್ದಾರೆ. ಸಮುದ್ರ...

ಉತ್ತರ ಕನ್ನಡ | ಮಳೆ ಕೊರತೆಯಿಂದ ಕೃಷಿ ಚಟುವಟಿಕೆ ಕುಂಠಿತ: ಆತಂಕದಲ್ಲಿ ರೈತರು

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಉತ್ತರ ಕನ್ನಡ ಜಿಲ್ಲೆಯ ಕೃಷಿ ಚಟುವಟಿಕೆಗಳು ನಿರೀಕ್ಷಿತ ವೇಗ ಪಡೆಯದೆ ಕುಂಠಿತಗೊಂಡಿವೆ. ಜೂನ್ ತಿಂಗಳ ಅಂತ್ಯದತ್ತ ಸಾಗುತ್ತಿದ್ದರೂ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವುದು ರೈತರಲ್ಲಿ ಆತಂಕ ಮೂಡಿಸಿದೆ. ಜಿಲ್ಲೆಯ...

ಹಳಿಯಾಳ | ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದ ರೌಡಿಶೀಟರ್ ಮಚ್ಚ ಮಂಜಾ ಬಂಧನ

ಹಳಿಯಾಳ: ಮೌರ್ಯ ಹೋಟೆಲ್ ಮುಂಭಾಗದ ಪಾನ್ ಶಾಪ್ ಬಳಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದಲ್ಲದೆ, ಸ್ಥಳಕ್ಕೆ ಬಂದ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದ ಕುಖ್ಯಾತ ರೌಡಿಶೀಟರ್ ಮಂಜುನಾಥ್ ಅಲಿಯಾಸ್ 'ಮಚ್ಚ ಮಂಜಾ' ಕೊನೆಗೂ...

ಹೊನ್ನಾವರ | ಬಾವಿ ನೀರು ಕಲುಷಿತ ಆರೋಪ: ಪೆಟ್ರೋಲ್ ಬಂಕ್ ವಿರುದ್ಧ ಸಾರ್ವಜನಿಕರ ದೂರು

ಹೊನ್ನಾವರ: ಪಟ್ಟಣದ ತಹಶೀಲ್ದಾರ್ ಕಚೇರಿ ಸಮೀಪದ ಪ್ರದೇಶದಲ್ಲಿ ಹಲವು ಮನೆಗಳ ಬಾವಿ ನೀರು ಕಲುಷಿತಗೊಂಡಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸ್ಥಳೀಯ ನಿವಾಸಿಗಳು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಪಟ್ಟಣದ ಕೆಳಗಿನ...

ಯಲ್ಲಾಪುರ | ಇನ್‌ಫ್ಲುಯೆಂಜಾ-ಎ ಸೋಂಕಿಗೆ 41 ವರ್ಷದ ವ್ಯಕ್ತಿ ಮೃತ್ಯು

ಯಲ್ಲಾಪುರ: ತಾಲೂಕಿನ ಚವತಿ ಗ್ರಾಮದ 41 ವರ್ಷದ ವ್ಯಕ್ತಿಯೊಬ್ಬರು ಇನ್‌ಫ್ಲುಯೆಂಜಾ-ಎ (Influenza A) ವೈರಲ್ ಸೋಂಕಿನಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ರಾಜು ಮಂಜಾ ಗೌಡ ಎಂದು ಗುರುತಿಸಲಾಗಿದೆ. ಅವರಿಗೆ ಜೂನ್ 10ರಂದು...

ಭಟ್ಕಳ | ಕಾರು ಹೊಂಡಕ್ಕೆ ಸಿಲುಕಿದ ಘಟನೆಗೆ ಹೊಸ ತಿರುವು; ಮೂರು ಪ್ರಕರಣ ದಾಖಲು

ಕಾರಿನ ಚಕ್ರ ರಸ್ತೆ ಬದಿಯ ಹೊಂಡದಲ್ಲಿ ಸಿಲುಕಿದ ಘಟನೆಯ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಹಾಗೂ ಶಹರ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಗದ್ದೆಯ...

ಸಿದ್ದಾಪುರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಡಿವೈಎಸ್ಪಿ, ಸಿಪಿಐ ಅಮಾನತುಗೆ ವಸಂತ ನಾಯ್ಕ ಆಗ್ರಹ

ಸಿದ್ದಾಪುರ: ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ರಕ್ಷಣೆ ಮಾಡಬೇಕಾದ ಕೆಲ ಪೊಲೀಸ್ ಅಧಿಕಾರಿಗಳೇ ಆರೋಪಿಗಳ ಪರವಾಗಿ ನಿಂತು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿ ಸಿದ್ದಾಪುರದ ಸಾಮಾಜಿಕ ಕಾರ್ಯಕರ್ತ ಹಾಗೂ ಜನಪ್ರತಿನಿಧಿ...

ಉತ್ತರ ಕನ್ನಡ | ಮುಂಗಾರು ಬೆಳೆ ವಿಮೆಗೆ ನೋಂದಣಿ ಆರಂಭ; ರೈತರು ಪ್ರಯೋಜನ ಪಡೆಯಲು ಕೃಷಿ ಇಲಾಖೆ ಕರೆ

ಉತ್ತರ ಕನ್ನಡ: ಪ್ರಸಕ್ತ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲೆಯ ಮುಂಗಾರು ಹಂಗಾಮಿನ ಭತ್ತ, ಮೆಕ್ಕೆ ಜೋಳ ಹಾಗೂ ಹತ್ತಿ ಬೆಳೆಗಳನ್ನು ಪಂಚಾಯಿತಿ ಮಟ್ಟದಲ್ಲಿ ಅಧಿಸೂಚನೆ...

ಈ ಹೊತ್ತಿನ ಪ್ರಮುಖ ಸುದ್ದಿ