ಉತ್ತರ ಕನ್ನಡ

ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ ಯಶಸ್ಸಿಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಜಿಲ್ಲೆಯಲ್ಲಿ ಜೂನ್ 30ರಿಂದ ಜುಲೈ 29ರವರೆಗೆ ನಡೆಯಲಿರುವ ಮನೆ-ಮನೆ ಸಮೀಕ್ಷೆ ಹಾಗೂ ಎನ್ಯೂಮರೇಷನ್ ಫಾರ್ಮ್ ವಿತರಣೆ ಮತ್ತು ಸಂಗ್ರಹಣೆ ಕಾರ್ಯದ ಯಶಸ್ಸಿಗೆ...

ಕಾರವಾರ | ಟಾಟಾ ಪವರ್‌ಗೆ ವಿದ್ಯುತ್ ವಿತರಣೆ ಪರವಾನಗಿ ನೀಡದಂತೆ ಹೆಸ್ಕಾಂ ನೌಕರರ ಆಗ್ರಹ

ಕಾರವಾರ: ರಾಜ್ಯದಲ್ಲಿ ವಿದ್ಯುತ್ ವಿತರಣೆ ಪರವಾನಗಿ ಪಡೆಯಲು ಟಾಟಾ ಪವರ್ ಕಂಪನಿಯು ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗಕ್ಕೆ (KERC) ಅರ್ಜಿ ಸಲ್ಲಿಸಿರುವುದನ್ನು ವಿರೋಧಿಸಿ, ಹೆಸ್ಕಾಂ ನೌಕರರು ಇಂದು ಕಾರವಾರದ ಬಾಂಡಿಶಿಟ್ಟಾದಲ್ಲಿರುವ ಪ್ರಧಾನ...

ಜೋಯಿಡಾ | ಚಾಪೋಲಿ ಘಟ್ಟದಲ್ಲಿ ಎರಡು ಸಾರಿಗೆ ಬಸ್‌ಗಳ ಮುಖಾಮುಖಿ ಡಿಕ್ಕಿ; 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಚಾಪೋಲಿ ಘಟ್ಟದ ಬಳಿ ಕಾರವಾರ–ಜೋಯಿಡಾ ರಸ್ತೆಯಲ್ಲಿ ಎರಡು ರಾಜ್ಯ ಸಾರಿಗೆ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಮಾಹಿತಿಯ...

ಕಾರವಾರ | ಪೆಂಡಾಲ್ ಬಿಚ್ಚುವಾಗ ವಿದ್ಯುತ್ ಅವಘಡ; ಕಾರ್ಮಿಕನ ದುರ್ಮರಣ

ಕಾರವಾರ: ನಗರದ ಕೆಎಚ್‌ಬಿ ಬಡಾವಣೆಯಲ್ಲಿ ಪೆಂಡಾಲ್ ತೆರವುಗೊಳಿಸುವ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿ ಕಾರ್ಮಿಕನೊಬ್ಬ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ಮೃತರನ್ನು ಕಾರವಾರದ ಪದ್ಮನಾಭ ನಗರದ ನಿವಾಸಿ ಭರತ್ ಗೌಡ (30) ಎಂದು...

ಉತ್ತರ ಕನ್ನಡ | ರೈತ ಸಂಘಟನೆಗಳು, ಹೆಸ್ಕಾಂ ನೌಕರರಿಂದ ಪ್ರತಿಭಟನೆ; ವಿದ್ಯುತ್ ಕ್ಷೇತ್ರ ಖಾಸಗೀಕರಣ ವಿರೋಧಿಸಿ ಸರ್ಕಾರಕ್ಕೆ ಮನವಿ.

ಉತ್ತರ ಕನ್ನಡ: ರಾಜ್ಯದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರಕ್ಕೆ ಖಾಸಗಿ ಕಂಪನಿಗಳಿಗೆ ಅವಕಾಶ ನೀಡುವ ಪ್ರಸ್ತಾವವನ್ನು ವಿರೋಧಿಸಿ ಜಿಲ್ಲೆಯ ಶಿರಸಿ, ಅಂಕೋಲಾ ಹಾಗೂ ಸಿದ್ದಾಪುರದಲ್ಲಿ ರೈತ ಸಂಘಟನೆಗಳು, ಹೆಸ್ಕಾಂ ನೌಕರರು ಮತ್ತು ವಿವಿಧ ಸಂಘಟನೆಗಳ...

ಅಂಕೋಲಾ | ವಿಶ್ವಜಿತ್ ನಾಯಕಗೆ ಭಾರತ ವೆಟರನ್ಸ್ ಕ್ರಿಕೆಟ್ ತಂಡದ ನಾಯಕತ್ವ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕ್ರಿಕೆಟ್ ಆಟಗಾರ ವಿಶ್ವಜಿತ್ ನಾಯಕ ಅವರು ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ವೆಟರನ್ಸ್ ಕ್ರಿಕೆಟ್ ಟೂರ್ನಿಗೆ ಆಯ್ಕೆಯಾಗಿರುವ 50+ ಭಾರತೀಯ ವೆಟರನ್ಸ್ ತಂಡದ ನಾಯಕರಾಗಿ ನೇಮಕಗೊಂಡಿದ್ದಾರೆ. ಕ್ರಿಕೆಟ್ ಕ್ಷೇತ್ರದಲ್ಲಿ ಹಲವು...

ಹಳಿಯಾಳ | ರೌಡಿಶೀಟರ್ ಹಲ್ಲೆ ಪ್ರಕರಣ: ಪಿಎಸ್‌ಐ ಅಮಾನತು, 8 ಸಿಬ್ಬಂದಿ ವರ್ಗಾವಣೆ

ಹಳಿಯಾಳ: ಪಟ್ಟಣದ ಮೌರ್ಯ ಬಾರ್ ಆಂಡ್ ರೆಸ್ಟೋರೆಂಟ್ ಎದುರು ನಡೆದ ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳಿಯಾಳ ಪೊಲೀಸ್ ಠಾಣೆಯ PSI ಬಸವರಾಜ್ ಅವರನ್ನು ಅಮಾನತುಗೊಳಿಸಲಾಗಿದ್ದು, ಎಂಟು ಪೊಲೀಸ್ ಕಾನಸ್ಟೇಬಲ್‌ಗಳನ್ನು ವರ್ಗಾವಣೆ...

ದಾಂಡೇಲಿ | ನಗರಸಭೆಯಿಂದ ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರ ವಿತರಣೆ; ಆರೋಗ್ಯ ರಕ್ಷಣೆಗೆ ಆದ್ಯತೆ

ದಾಂಡೇಲಿ: ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಸುರಕ್ಷತೆ ಹಾಗೂ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿರುವ ನಗರಸಭೆಯು ಅವರಿಗೆ ಸಮವಸ್ತ್ರ ಹಾಗೂ ಅಗತ್ಯ ಸುರಕ್ಷತಾ ಪರಿಕರಗಳನ್ನು...

ಉತ್ತರ ಕನ್ನಡ | ಮತದಾರರ ಪಟ್ಟಿ ಪರಿಷ್ಕರಣೆ ಜೂನ್ 20ರಿಂದ: ಬಿಎಲ್‌ಒಗಳಿಗೆ ಸಹಕರಿಸುವಂತೆ ಜಿಲ್ಲಾಧಿಕಾರಿ ಮನವಿ

ಉತ್ತರ ಕನ್ನಡ: ಭಾರತದ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಜೂನ್ 20ರಿಂದ ಆರಂಭವಾಗಲಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒಗಳು)...

ಸಚಿವರ ಹೆಜ್ಜೆ ಗುರುತು ಕಾಣದ ಉತ್ತರ ಕನ್ನಡ: ಆಡಳಿತದ ಅಂತರವೇ ಅಭಿವೃದ್ಧಿಗೆ ಅಡ್ಡಿ

ಉತ್ತರ ಕನ್ನಡ – ಸಂಪನ್ಮೂಲ ಸಮೃದ್ಧವಾಗಿದ್ದರೂ ಅಭಿವೃದ್ಧಿಯಲ್ಲಿ ಹಿಂದುಳಿದಿರುವುದನ್ನು ಇನ್ನು ಮುಂದೆ ಬದಲಾಯಿಸುವ ಸಮಯ ಬಂದಿದೆ. ಇದಕ್ಕೆ ರಾಜಕೀಯ ಇಚ್ಛಾಶಕ್ತಿ, ದೂರದೃಷ್ಟಿ ಮತ್ತು ಪರಿಣಾಮಕಾರಿ ಕಾರ್ಯತಂತ್ರಗಳ ಅಗತ್ಯವಿದೆ. ಈ ಜಿಲ್ಲೆಯ ಜನತೆಗೆ ಅರ್ಹವಾದ...

ದಾಂಡೇಲಿ | ಅರಣ್ಯದ ನಿಜವಾದ ರಾಯಭಾರಿಗಳು ಸ್ಥಳೀಯರೇ: ಪರಿಸರ ಸಂರಕ್ಷಣೆಗೆ ನಟ ಗಣೇಶ್ ಕರೆ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದ ವನ್ಯಜೀವಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರು ಅರಣ್ಯ ಮತ್ತು ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ಕರೆ ನೀಡಿದರು. ನಗರದ ಹಾರ್ನ್‌ಬಿಲ್...

ಶಿರಸಿ | ವಸತಿ ನಿಲಯ ದುರಂತಗಳ ಬಳಿಕ ಶಾಸಕ ಭೀಮಣ್ಣ ನಾಯ್ಕ್ ಎಚ್ಚರಿಕೆ; ವಿದ್ಯಾರ್ಥಿಗಳ ಸುರಕ್ಷತೆಯಲ್ಲಿ ರಾಜಿ ಇಲ್ಲ

ಶಿರಸಿ ತಾಲೂಕಿನ ಬಂಡಲ ವಸತಿ ನಿಲಯದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಮಗುವಿಗೆ ಜನ್ಮ ನೀಡಿದ ಘಟನೆ ಹಾಗೂ ಸಿದ್ದಾಪುರ ತಾಲೂಕಿನ ಕಾನಸೂರು ಇಂದಿರಾಗಾಂಧಿ ವಸತಿ ನಿಲಯದಲ್ಲಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಗಳ ಹಿನ್ನೆಲೆಯಲ್ಲಿ ಶಿರಸಿ-ಸಿದ್ದಾಪುರ...

ಈ ಹೊತ್ತಿನ ಪ್ರಮುಖ ಸುದ್ದಿ