ಕಾರವಾರದ ರವೀಂದ್ರ ನಾಥ್ ಕಡಲ ತೀರದಲ್ಲಿನ ಟುಪಲೋವ್ ಯುದ್ದ ವಿಮಾನವನ್ನು ಆಗಸ್ಟ್ 15 ರಿಂದ ಸಾರ್ವಜನಿಕರ ವೀಕ್ಷಣೆಗೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಉತ್ತರ ಕನ್ನಡ...
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆಯಿಂದಾಗಿ ಶಾಲೆಗಳಿಗೆ ಘೋಷಿಸಲಾಗಿದ್ದ ರಜೆಗಳ ಬೋಧನಾ ಅವಧಿಯನ್ನು ಸರಿದೂಗಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಿಂದ ಸುತ್ತೋಲೆ ಹೊರಡಿಸಲಾಗಿದೆ.
ಉತ್ತರ...
ಮಲೆನಾಡಿನ ಜನಪದ ಕಲೆಯಲ್ಲಿ ಒಂದಾದ ಹಸೆಚಿತ್ತಾರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಸವಂತೆ ಗ್ರಾಮದ ಕಲಾವಿದೆ ಸರಸ್ವತಿ ಈಶ್ವರ ನಾಯ್ಕ ಅವರಿಗೆ ಈ ವರ್ಷದ ಸ್ವಾತಂತ್ರ್ಯೋತ್ಸವ...
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕಾರವಾರ ಇಳಕಲ್ ರಾಷ್ಟ್ರೀಯ ಹೆದ್ದಾರಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಶೀಘ್ರವೇ ಡಿಪಿಆರ್ ಮಾಡಿ ಕಾಮಗಾರಿ ಪ್ರಾರಂಭಿಸುವಂತೆ ಒತ್ತಾಯಿಸಿ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಸಂಸದ ಬಸವರಾಜ...
ಬರುವ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ, ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು ಭಾರತೀಯ ರೈಲ್ವೆ ಇಲಾಖೆ ವಿಶೇಷ ರೈಲುಗಳನ್ನು ಘೋಷಿಸಿದೆ. ಬೆಂಗಳೂರು ಮತ್ತು ಕರಾವಳಿ ಭಾಗಗಳ ನಡುವೆ ಸಂಚರಿಸಲು ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆ ಮಾಡಿದೆ.
ನೈರುತ್ಯ...
ಕುಮಟಾ ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ (ಎಸಿ) ಪಿ ಶ್ರವಣ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಈ ಹಿಂದೆ ಸಹಾಯಕ ಆಯುಕ್ತರಾಗಿದ್ದ ಕಲ್ಯಾಣಿ ಕಾಂಬ್ಳೆ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಇವರನ್ನು ನೇಮಕ...
ಕೈಗಾ ವಿದ್ಯುತ್ ಉತ್ಪಾದನಾ ಕೇಂದ್ರವು ವಾಣಿಜ್ಯಾತ್ಮಕವಾಗಿ ಈವರಗೆ 13 ಸಾವಿರ ಕೋಟಿ ಯುನಿಟ್ ವಿದ್ಯುತ್ ಉತ್ಪಾದನೆ ಮಾಡಿ ಸುಮಾರು 1.2 ಲಕ್ಷ ಟನ್ CO2ವಿನ ಉತ್ಪಾದನೆಯನ್ನು ತಡೆಗಟ್ಟಿದೆ ಎಂದು ಕೈಗಾ ಅಣು ವಿದ್ಯುತ್...
ಕಟ್ಟಡ ಕಾಮಗಾರಿ ಸ್ಥಳದಿಂದ ಕಬ್ಬಿಣದ ಸೆಂಟ್ರಿಂಗ್ ಸೀಟ್‌ಗಳನ್ನು ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳರ ತಂಡವೊಂದನ್ನು ಹೊನ್ನಾವರ ಪೊಲೀಸರು ಬಂಧಿಸಿ ಆರೋಪಿಗಳಿಂದ ₹5 ಲಕ್ಷ ಮೌಲ್ಯದ ಕಳವು ಮಾಡಿದ ಸ್ವತ್ತು ವಶಪಡಿಸಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ...
ಉತ್ತರ ಕನ್ನಡ ಜಿಲ್ಲೆಯ 12 ಗ್ರಾಮ ಪಂಚಾಯಿತಿಗಳಲ್ಲಿ ಹೊಸದಾಗಿ ಗ್ರಾಮ ಒನ್ ಸೇವಾ ಕೇಂದ್ರಗಳನ್ನು ಆರಂಭಿಸಲು ಆಸಕ್ತ ಫ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಾಗರಿಕರಿಗೆ ಸಮಗ್ರ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಈ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
ಗ್ರಾಮ...
60 ದಿನಗಳ ನಿಷೇಧ ಅವಧಿ ಮುಗಿದ ಬೆನ್ನಲ್ಲೇ ಮೀನು ಬೇಟೆಗೆ ಸಮುದ್ರಕ್ಕೆ ಇಳಿದ ಟ್ರಾಲರ್ ಬೋಟುಗಳು ಮೊದಲ ದಿನ ಸಮಾಧಾನಕರ ಎನ್ನುವಷ್ಟು ಪ್ರಮಾಣದಲ್ಲಿ ಸೀಗಡಿ ಮೀನು ಹಿಡಿದು ತಂದಿವೆ.
ಇಲ್ಲಿನ ಬೈತಕೋಲ ಮೀನುಗಾರಿಕೆ ಬಂದರು...
ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಖಾಸಗಿ ವಾಹನ ಮಾಲೀಕರು ತುರ್ತು ಸೇವೆಗಳನ್ನು ಒದಗಿಸಬೇಕು ಎಂದು ಹೊನ್ನಾವರ ತಹಶೀಲ್ದಾರ್ ಪ್ರವೀಣ್ ಕರಾಂಡೆ ಮನವಿ...
ಉತ್ತರ ಕನ್ನಡದ ಶಿರಸಿ ನಗರದ ಹೊಸ ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಹಾವೇರಿ ಮೂಲದ ಆಟೋ ಚಾಲಕನನ್ನು ಶಿರಸಿ ನಗರ ಠಾಣಾ ಪೊಲೀಸರು ಭಾನುವಾರ ರಾತ್ರಿ ಬಂಧಿಸಿದ್ದಾರೆ. ಹಾವೇರಿಯ...