ಉತ್ತರ ಕನ್ನಡ

ಗೋಕರ್ಣ | ಹಾಪ್‌ಮೂನ್ ಬೀಚ್‌ನಲ್ಲಿ ಎರಡು ಬೋಟ್‌ಗಳಿಗೆ ಹಾನಿ: ₹1.80 ಲಕ್ಷ ನಷ್ಟ

ಗೋಕರ್ಣ: ಹಾಪ್‌ಮೂನ್ ಬೀಚ್‌ನ ದಡದಲ್ಲಿ ನಿಲ್ಲಿಸಿದ್ದ ಜಲಸಾಹಸ ಕ್ರೀಡೆಗಳಿಗೆ ಬಳಸುವ ಎರಡು ಬೋಟ್‌ಗಳನ್ನು ದುಷ್ಕರ್ಮಿಗಳು ಹರಿದು ಹಾನಿಗೊಳಿಸಿದ್ದು, ಬೋಟ್ ಮಾಲೀಕರಿಗೆ ಸುಮಾರು ₹1.80 ಲಕ್ಷ ನಷ್ಟವಾಗಿದೆ. ಅಘನಾಶಿನಿ ಗ್ರಾಮದ ಚಂದ್ರಕಾಂತ ಗೋವಿಂದ ಲಕ್ಕುಮನೆ (48)...

ಕುಮಟಾ | ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಅಕ್ಟೋಬರ್ 15 ರಿಂದ ಚಾಲನೆ

ಕುಮಟಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಚೇರಿ (ಆಡಳಿತ) ಹಾಗೂ ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಶಿರಸಿ | ಹೊರಗುತ್ತಿಗೆ ನೌಕರರ ಸೇವೆ ಮುಂದುವರಿಸಲು ಒತ್ತಾಯ; ಜಿಲ್ಲಾಧಿಕಾರಿಗೆ ಮನವಿ

ಶಿರಸಿ: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಸುಮಾರು 1,000 ಹೊರಗುತ್ತಿಗೆ ನೌಕರರನ್ನು ಅಕ್ಟೋಬರ್ 31ರಿಂದ ಸೇವೆಯಿಂದ ಬಿಡುಗಡೆಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ...

ಮರಾಠಿಗರ ರಾಜಕೀಯ ಪ್ರಾತಿನಿಧ್ಯದ ಪ್ರಶ್ನೆ; ಜ್ಞಾನೇಶ್ವರ ಗುಡಿಯಾಳ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ಬೆನ್ನಲ್ಲೇ ಹೊಸ ಚರ್ಚೆ

ಉತ್ತರ ಕನ್ನಡ: ಯಲ್ಲಾಪುರ–ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ಮರಾಠ ಸಮಾಜದ ರಾಜಕೀಯ ಪ್ರಾತಿನಿಧ್ಯದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಜ್ಞಾನೇಶ್ವರ ಗುಡಿಯಾಳ ಆಯ್ಕೆಯಾಗಿರುವ...

ಕುಮಟಾ | ಹೊಳೆಗದ್ದೆ ಟೋಲ್ ಬಳಿ ಅಲ್ಫಾ ವೈನ್ ಶಾಪ್‌ನಲ್ಲಿ ಕಳ್ಳತನ; 2.39 ಲಕ್ಷ ರೂ. ನಗದು ದರೋಡೆ

ಕುಮಟಾ: ತಾಲೂಕಿನ ಹೊಳೆಗದ್ದೆ ಟೋಲ್ ಬಳಿಯ ಅಲ್ಫಾ ವೈನ್ ಶಾಪ್‌ನ ಶೆಟರ್ ಮುರಿದು ಒಳನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ ₹2.39 ಲಕ್ಷ ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಅಕ್ಟೋಬರ್ 10ರ ರಾತ್ರಿ...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌ ಕಾರ್ಮಿಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅಕ್ಟೋಬರ್ 9ರಂದು ಸಂಜೆ ನಡೆದಿದೆ. ಮೃತನನ್ನು ಉತ್ತರಾಖಂಡ ರಾಜ್ಯದ ನೈನಿತಾಲ ಜಿಲ್ಲೆಯ ಬೇಲಘಾಟ...

ಕುಮಟಾ | ಹೆಗಲೆ ಗ್ರಾಮದಲ್ಲಿ ಮನೆ ಬೀಗ ಮುರಿದು ಚಿನ್ನಾಭರಣ, ನಗದು ಕಳವು

ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ನುಗ್ಗಿ ಚಿನ್ನಾಭರಣ, ಬೆಳ್ಳಿ ಸರಗಳು ಹಾಗೂ ನಗದು ಹಣವನ್ನು ಕಳವು ಮಾಡಿದ್ದಾರೆ. ಸೆಪ್ಟೆಂಬರ್ 26ರ ಸಂಜೆ 6...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ ಕೆಫೆ’: 44 ಲಕ್ಷ ರೂ. ವಹಿವಾಟು!

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ ಕಾಮಗಾರಿ ಬರೋಬ್ಬರಿ 12 ವರ್ಷದಿಂದ ತೆವಳುತ್ತಿದೆ. 65 ಮೀಟರ್ ಅಗಲದ ಹೈವೇ 45 ಮೀ.ಗೆ ಕುಗ್ಗಿದೆ. ಸಂಚಾರ ಇಕ್ಕಟ್ಟಾಗಿ 27...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 6ರವರೆಗೆ ಒಟ್ಟು 18 ಅಭ್ಯರ್ಥಿಗಳಿಂದ 36 ನಾಮಪತ್ರಗಳು ಸಲ್ಲಿಕೆಯಾಗಿದ್ದು, ಬುಧವಾರ ನಾಮಪತ್ರಗಳ ಪರಿಶೀಲನೆ ನಡೆಯಿತು. ಉಮೇದುವಾರಿಕೆಯನ್ನು...

ಶಿರಸಿ | ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ಘೋಷಿಸಲು ಪವನ್ ನಾಯ್ಕ್ ಆಗ್ರಹ

ಶಿರಸಿ: ಕಾಫಿ ಡೇ ಸಂಸ್ಥಾಪಕ ದಿವಂಗತ ವಿ.ಜಿ. ಸಿದ್ಧಾರ್ಥ ಹೆಗ್ಡೆ ಅವರ ಜನ್ಮದಿನವಾದ ಆಗಸ್ಟ್ 23ನ್ನು ‘ಕರ್ನಾಟಕ ಕಾಫಿ ಡೇ’ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಬೇಕು ಎಂದು ಕರ್ನಾಟಕ ಪ್ರದೇಶ ಯುವ...

ಈ ಹೊತ್ತಿನ ಪ್ರಮುಖ ಸುದ್ದಿ