ಉತ್ತರ ಕನ್ನಡ

ಕಾರವಾರ | ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇಮೇಲ್: ಕಲಾಪ ಮುಂದೂಡಿಕೆ, ತಪಾಸಣೆಯ ಬಳಿಕ ನಿಟ್ಟುಸಿರು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ ಅಪರಿಚಿತರಿಂದ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಇಡೀ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ನ್ಯಾಯಾಲಯದ ಅಧಿಕೃತ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿರುವ...

ಶಿರಸಿ | ಮತ್ತಿಘಟ್ಟ ಜಲಪಾತದಲ್ಲಿ ದುರಂತ; ಪ್ರವಾಸಕ್ಕೆ ಬಂದ ಮಣಿಪಾಲ್ ಬಿ.ಟೆಕ್ ವಿದ್ಯಾರ್ಥಿ ನೀರುಪಾಲು

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಪ್ರಕೃತಿ ಸೌಂದರ್ಯವನ್ನು ಸವಿಯಲು ಬಂದಿದ್ದ ಪ್ರವಾಸಿ ವಿದ್ಯಾರ್ಥಿಗಳ ತಂಡದ ಮೇಲೆ ದುರಂತದ ಛಾಯೆ ಆವರಿಸಿದೆ. ಶಿರಸಿ ತಾಲೂಕಿನ ಮತ್ತಿಘಟ್ಟ ಜಲಪಾತದಲ್ಲಿ ಈಜಲು ಹೋದ ಮಣಿಪಾಲ್ MIT ಕಾಲೇಜಿನ...

ಶಿರಸಿ | ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷ ಗಾದಿಗೆ ಮತ್ತೆ ಏರಿದ ಶಿವರಾಮ್ ಹೆಬ್ಬಾರ್: ಉಪಾಧ್ಯಕ್ಷರಾಗಿ ಜೊಯಿಡಾದ ಕೃಷ್ಣ ದೇಸಾಯಿ ಆಯ್ಕೆ

ಶಿರಸಿ: ತೀವ್ರ ಕುತೂಹಲ ಕೆರಳಿಸಿದ್ದ ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಸಹಕಾರಿ (ಕೆಡಿಸಿಸಿ) ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣಾ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆ ಯಲ್ಲಾಪುರ ಶಾಸಕ ಶಿವರಾಮ್ ಹೆಬ್ಬಾರ್ ಅವರು...

ಮುರುಡೇಶ್ವರ | ಮಹಾಶಿವರಾತ್ರಿ ಜಾಗರಣೆ ಸಂಭ್ರಮ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಚಿವ ಮಂಕಾಳ ವೈದ್ಯ ಭರವಸೆ

ಭಟ್ಕಳ: ಪ್ರಸಿದ್ಧ ಪುಣ್ಯಕ್ಷೇತ್ರ ಹಾಗೂ ಪ್ರವಾಸಿ ತಾಣವಾದ ಮುರುಡೇಶ್ವರದ ಸಮಗ್ರ ಅಭಿವೃದ್ಧಿಗೆ ಸರ್ಕಾರವು ವಿಶೇಷ ಯೋಜನೆಯನ್ನು ರೂಪಿಸುತ್ತಿದ್ದು, ಪ್ರವಾಸಿಗರ ಹಿತದೃಷ್ಟಿಯಿಂದ ವ್ಯವಸ್ಥಿತ ಪಾರ್ಕಿಂಗ್ ಮತ್ತು ಒಳಚರಂಡಿ (ಡ್ರೈನೇಜ್) ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಮೀನುಗಾರಿಕೆ,...

ಕಾರವಾರ | ಫೆ.21ರಂದು ತಾಲೂಕು ಮಟ್ಟದ 9ನೇ ಕನ್ನಡ ಸಾಹಿತ್ಯ ಸಮ್ಮೇಳನ: ಜಿ.ಡಿ. ಗೋವಿಂದಕುಮಾರ ಸಮ್ಮೇಳನಾಧ್ಯಕ್ಷ

ಕಾರವಾರ: ನಗರದ ಬಾಡದ ಶಿವಾಜಿ ಶಿಕ್ಷಣ ಸಂಸ್ಥೆಯ ದಿ. ಶಂಕರ ಬಾಬಿ ಸಾವಂತ ಸಭಾಭವನದಲ್ಲಿ ಫೆಬ್ರವರಿ 21ರಂದು ಕಾರವಾರ ತಾಲೂಕು ಮಟ್ಟದ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ...

ಉತ್ತರ ಕನ್ನಡ | ಹೆಚ್ಚಲಿದೆ ಬಿಸಿಲ ಧಗೆ: ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಹೈ-ಅಲರ್ಟ್ ಹಾಗೂ ಮುನ್ನೆಚ್ಚರಿಕೆ

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಫೆಬ್ರವರಿ 14 ಮತ್ತು 15 ರಂದು ತಾಪಮಾನದಲ್ಲಿ ಗಣನೀಯ ಏರಿಕೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು 37.8 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪುವ ಸಾಧ್ಯತೆಯಿದ್ದು,...

ಉತ್ತರ ಕನ್ನಡ | ಅಂಚೆ ಸೇವೆಯಲ್ಲಿ ಮಹತ್ವದ ಬದಲಾವಣೆ: ಕಚೇರಿ ಮುಕ್ತಾಯದ ಕೊನೆಯ 30 ನಿಮಿಷಗಳವರೆಗೂ ಬುಕ್ಕಿಂಗ್ ಅವಕಾಶ

ಉತ್ತರ ಕನ್ನಡ: ಸಾರ್ವಜನಿಕರ ಅನುಕೂಲಕ್ಕಾಗಿ ಭಾರತೀಯ ಅಂಚೆ ಇಲಾಖೆಯು ತನ್ನ ಸೇವೆಗಳಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಇನ್ನು ಮುಂದೆ ಎಲ್ಲಾ ಇಲಾಖಾ ಅಂಚೆ ಕಚೇರಿಗಳಲ್ಲಿ ಕೆಲಸದ ಅವಧಿ ಮುಗಿಯುವ ಕೊನೆಯ 30 ನಿಮಿಷಗಳವರೆಗೂ...

ಮುಂಡಗೋಡ | ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ತೋಟಕ್ಕೆ ಬೆಂಕಿ: ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆ, ಪೈಪ್‌ಗಳು ಭಸ್ಮ

ಮುಂಡಗೋಡ-ಯಲ್ಲಾಪುರ ಮಾರ್ಗದಲ್ಲಿರುವ ತಟ್ಟಿಹಳ್ಳಿ ಗ್ರಾಮದ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಭೀಕರ ಬೆಂಕಿ ಅನಾಹುತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ದಿ. ಸಾವಕ್ಕ ಜೀವನ ಅಗಡಿ ಅವರಿಗೆ ಸೇರಿದ ಹೊಲದಲ್ಲಿದ್ದ ಸುಮಾರು ಹತ್ತು ಎಕರೆಗೂ...

ಕಾರವಾರ | ಕಡಲ ಒಡಲು ಸೇರಿದ 66 ಅತಿಥಿಗಳು: ಭಾವಳ ತೀರದಲ್ಲಿ ಅರಣ್ಯ ಇಲಾಖೆಯಿಂದ ಕಡಲಾಮೆ ಮರಿಗಳ ಬಿಡುಗಡೆ

ಕಾರವಾರ: ಅರಣ್ಯ ಇಲಾಖೆ ಮಾರ್ಗದರ್ಶನದಲ್ಲಿ ಭಾವಳ ಕಡಲತೀರದಲ್ಲಿ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಬಿಡುವ ವಿಶೇಷ ಕಾರ್ಯಕ್ರಮ ನಡೆಯಿತು. ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕಾರವಾರ ವಿಭಾಗ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಕಾರವಾರ ಉಪವಿಭಾಗದ...

ಉತ್ತರ ಕನ್ನಡ | ವೈಟ್ ಬೋರ್ಡ್ ವಾಹನಗಳಲ್ಲಿ ಬಾಡಿಗೆ ಓಡಿಸಿದರೆ ಲೈಸೆನ್ಸ್ ರದ್ದು: ಜಿಲ್ಲಾಧಿಕಾರಿಗಳ ಖಡಕ್ ಸೂಚನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾರಿಗೆ ನಿಯಮಗಳನ್ನು ಗಾಳಿಗೆ ತೂರಿ ವೈಟ್‌ಬೋರ್ಡ್ ಅಥವಾ ಖಾಸಗಿ ವಾಹನಗಳನ್ನು ಬಾಡಿಗೆ ಉದ್ದೇಶಕ್ಕಾಗಿ ಬಳಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಆದೇಶಿಸಿದ್ದಾರೆ. ಗುರುವಾರ ಜಿಲ್ಲಾಧಿಕಾರಿ...

ಕುಮಟಾ | ಛತ್ರಕೂರ್ವೆ ರಸ್ತೆಯಲ್ಲಿ ಟೋಲ್ ಗೇಟ್ ಅಳವಡಿಕೆಗೆ ತೀವ್ರ ವಿರೋಧ; ಗ್ರಾಮ ಪಂಚಾಯತ್ ವಿರುದ್ಧ ಪ್ರತಿಭಟನೆ

ಕುಮಟಾ: ತಾಲೂಕಿನ ಐತಿಹಾಸಿಕ ಮಿರ್ಜಾನ ಕೋಟೆಯ ಸಮೀಪವಿರುವ ಸಾರ್ವಜನಿಕ ರಸ್ತೆಯಲ್ಲಿ ಅಕ್ರಮವಾಗಿ ಗೇಟ್ ಅಳವಡಿಸಿ ಟೋಲ್ ಸಂಗ್ರಹಿಸಲು ಮುಂದಾಗಿರುವ ಮಿರ್ಜಾನ ಗ್ರಾಮ ಪಂಚಾಯತ್ ಆಡಳಿತದ ಕ್ರಮ ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಛತ್ರಕೂರ್ವೆ...

ಉತ್ತರ ಕನ್ನಡ | ಅಘನಾಶಿನಿ ನದಿ ಜೋಡಣೆ ಯೋಜನೆಗೆ ವ್ಯಾಪಕ ವಿರೋಧ: ದಾಖಲೆಯ 25 ಸಾವಿರ ಆಕ್ಷೇಪ ಪತ್ರ ಸಲ್ಲಿಕೆ

ಉತ್ತರ ಕನ್ನಡ ಜಿಲ್ಲೆಯ ಜೀವನಾಡಿ ಅಘನಾಶಿನಿ ನದಿಯ ನೀರನ್ನು ತಿರುಗಿಸುವ ಕೇಂದ್ರ ಸರ್ಕಾರದ ಯೋಜನೆಯ ವಿರುದ್ಧ ಸಿದ್ದಾಪುರದಲ್ಲಿ ಆಕ್ರೋಶದ ಅಲೆ ಎದ್ದಿದೆ. ಅರಣ್ಯ ನಾಶ ಮತ್ತು ಪರಿಸರ ಹಾನಿಯನ್ನು ಖಂಡಿಸಿ ಕೇವಲ ಒಂದೇ...

ಈ ಹೊತ್ತಿನ ಪ್ರಮುಖ ಸುದ್ದಿ