ಉತ್ತರ ಕನ್ನಡ

ಕಾರವಾರ | ಏಪ್ರಿಲ್ 14 ರಿಂದ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ ಪ್ರಾರಂಭ

ಕಾರವಾರ: ಜಿಲ್ಲಾ ಬಾಲಭವನ ಸೊಸೈಟಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ 2026-27ನೇ ಸಾಲಿನ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ. ನಗರದ ಸ್ತ್ರೀಶಕ್ತಿ ಭವನದಲ್ಲಿ ಮುಂದಿನ ವಾರದಿಂದ ಈ ಶಿಬಿರವು...

ಉತ್ತರ ಕನ್ನಡ | ಬಾಬು ಜಗಜೀವನ್ ರಾಮ್ ಜಯಂತಿ ಅದ್ದೂರಿಯಾಗಿ ಆಚರಣೆ; ‘ಜೈ ಹಿಂದ್ ಜೈ ಕರ್ನಾಟಕ’ ಸಂಚಿಕೆ ಬಿಡುಗಡೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜಯಂತೋತ್ಸವವನ್ನು ಕರ್ನಾಟಕ ಮಾದರ ಮಹಾಸಭಾ ಉತ್ತರ ಕನ್ನಡ ಜಿಲ್ಲಾ ಘಟಕದ ವತಿಯಿಂದ ಅತ್ಯಂತ...

ಶಿರಸಿ | ಜಗಜೀವನ್ ರಾಮ್ ಜಯಂತಿ ನಿರ್ಲಕ್ಷ್ಯ: ಅಧಿಕಾರಿಗಳ ವಿರುದ್ಧ ಭೀಮಘರ್ಜನೆ ಸಂಘಟನೆ ಆಕ್ರೋಶ

ಶಿರಸಿ: ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ 119ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಸರ್ಕಾರದ ವತಿಯಿಂದ ಆಯೋಜಿಸಲ್ಪಟ್ಟಿದ್ದ ಕಾರ್ಯಕ್ರಮಕ್ಕೆ ನಿಗದಿತ ಸಮಯಕ್ಕೆ...

ಶಿರಸಿ | ಭೀಕರ ರಸ್ತೆ ಅಪಘಾತ: ಸಾರಿಗೆ ಮತ್ತು ಖಾಸಗಿ ಬಸ್‌ಗಳ ನಡುವೆ ಡಿಕ್ಕಿ, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ರಾಜ್ಯ ಹೆದ್ದಾರಿಯ ಕೊಳಗಿಬೀಸ್ ಎಂಬಲ್ಲಿ ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್‌ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಘಟನೆಯ ವಿವರ: ಭಟ್ಕಳದಿಂದ ಬಾಗಲಕೋಟೆ...

ಉತ್ತರ ಕನ್ನಡ | ಜನಗಣತಿ 2027: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರಿಂದ ಸ್ವಯಂ ಗಣತಿ ವ್ಯವಸ್ಥೆಗೆ ಚಾಲನೆ

ಉತ್ತರ ಕನ್ನಡ: ಕೇಂದ್ರ ಸರ್ಕಾರದ 'ನಮ್ಮ ಜನಗಣತಿ - ನಮ್ಮ ಅಭಿವೃದ್ಧಿ' ಧ್ಯೇಯವಾಕ್ಯದೊಂದಿಗೆ ಹಮ್ಮಿಕೊಳ್ಳಲಾಗಿರುವ 2027ರ ಜನಗಣತಿಯ ಅಂಗವಾಗಿ, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಬುಧವಾರ ತಮ್ಮ ಮೊಬೈಲ್ ಮೂಲಕ ಸ್ವಯಂ ಗಣತಿ ದಾಖಲಾತಿಯನ್ನು...

ಮುಂಡಗೋಡ | ವಿವಿಧ ಇಲಾಖೆಗಳಿಗೆ ಜಿ.ಪಂ. ಸಿಇಒ ಅನಿರೀಕ್ಷಿತ ಭೇಟಿ: ಕುಡಿಯುವ ನೀರು ಪೂರೈಕೆಗೆ ಕಟ್ಟುನಿಟ್ಟಿನ ಸೂಚನೆ

ಮುಂಡಗೋಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಅವರು ಗುರುವಾರ ಪಟ್ಟಣದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಚೇರಿಗಳಿಗೆ...

ಉತ್ತರ ಕನ್ನಡ | ಮಾಜಿ ಶಾಸಕ ವಿ.ಎಸ್. ಪಾಟೀಲ್ ಮುಂದಿನ ನಡೆ ಏನು? ಕಾಂಗ್ರೆಸ್ ಪಾಳಯದಲ್ಲಿ ಕುತೂಹಲ

ಉತ್ತರ ಕನ್ನಡ ಜಿಲ್ಲೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಇನ್ನು ಎರಡುವರೆ ವರ್ಷಗಳು ಇರುವಾಗಲೇ ರಾಜಕೀಯ ದಾಳಗಳು ಉರುಳಲಾರಂಭಿಸಿವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ...

ಅಂಕೋಲಾ | ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ ಮೇಲೆ ಮಾರಣಾಂತಿಕ ಹಲ್ಲೆ: ಸುಫಾರಿ ಶಂಕೆ, ನಾಲ್ವರ ವಶ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿ ಗ್ರಾಮದ ಬಳಿ ಕಾಂಗ್ರೆಸ್ ಮುಖಂಡ ಹಾಗೂ ಗೃಹ ಸಚಿವರ ಆಪ್ತರೆನ್ನಲಾದ ಗೋಪಾಲಕೃಷ್ಣ ನಾಯಕ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ಭೀಕರ ಹಲ್ಲೆ ನಡೆಸಿ ಹತ್ಯೆಗೆ...

ಕಾರವಾರ | 61ನೇ ಫೆಮಿನಾ ಮಿಸ್ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿ!

ಕಾರವಾರ: ಜಿಲ್ಲೆಯ ಪ್ರತಿಷ್ಠಿತ ರಾಜಕೀಯ ಕುಟುಂಬದ ಕುಡಿಯೊಂದು ಈಗ ರಾಷ್ಟ್ರಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಮಿಂಚಲು ಸಜ್ಜಾಗಿದೆ. ಕಾರವಾರದ ಶಾಸಕ ಸತೀಶ್ ಸೈಲ್ ಅವರ ಪುತ್ರಿ ಸಾಧ್ವಿ ಸೈಲ್ ಅವರು ಪ್ರತಿಷ್ಠಿತ '61ನೇ ಫೆಮಿನಾ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ಸೀಮೆಎಣ್ಣೆ ಹಂಚಿಕೆಯಾಗಿದ್ದು, ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ...

ಶಿರಸಿ | ಸರ್ಕಾರಿ ಬೆಟ್ಟದ ದುರುಪಯೋಗಿಗಳೇ ‘ಭೂ ಕಳ್ಳರು’: ಆಪರೇಷನ್ ಬೆಟ್ಟ ಮುಂದುವರಿಕೆ — ಅರ್ಜುನ್ ಮಿಂಟಿ

ಶಿರಸಿ: ಸರ್ಕಾರಿ ಬೆಟ್ಟಗಳನ್ನು ದುರುಪಯೋಗ ಪಡಿಸಿಕೊಂಡವರನ್ನು ‘ಭೂ ಕಳ್ಳರು’ ಎಂದೇ ಕರೆಯುತ್ತೇವೆ ಎಂದು ಭೀಮಘರ್ಜನೆ ಸಂಘಟನೆಯ ಜಿಲ್ಲಾ ಅಧ್ಯಕ್ಷ ಅರ್ಜುನ್ ಮಿಂಟಿ ಸ್ಪಷ್ಟಪಡಿಸಿದರು. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ನಾವು ಹೇಳಿದಂತೆ ‘ಆಪರೇಷನ್...

ಉತ್ತರ ಕನ್ನಡ | ಕರಾವಳಿ ಪ್ರವಾಸೋದ್ಯಮಕ್ಕೆ ರಾಜ್ಯ ಸರ್ಕಾರದ ವಿಶೇಷ ಒತ್ತು: ಸಚಿವ ಹೆಚ್.ಕೆ. ಪಾಟೀಲ್

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಪ್ರವಾಸಿ ತಾಣಗಳು ರಾಜ್ಯದ ಪ್ರವಾಸೋದ್ಯಮದ ಬೆನ್ನೆಲುಬಾಗಿದ್ದು, ಈ ಭಾಗದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್...

ಈ ಹೊತ್ತಿನ ಪ್ರಮುಖ ಸುದ್ದಿ