ಉತ್ತರ ಕನ್ನಡ

ಉತ್ತರ ಕನ್ನಡ | ಹಳಿಯಾಳ ಪೊಲೀಸರ ಭರ್ಜರಿ ಬೇಟೆ: ಅಂತಾರಾಜ್ಯ ದರೋಡೆಕೋರರ ಬಂಧನ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 16ರಂದು ನಡೆದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಹಳಿಯಾಳ ಪೊಲೀಸರು, ಮಹಾರಾಷ್ಟ್ರದ ಕುಖ್ಯಾತ ಅಂತಾರಾಜ್ಯ ಕಳ್ಳರ ತಂಡವನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು ₹7.95 ಲಕ್ಷ ಮೌಲ್ಯದ ಚಿನ್ನ...

ಕಾರವಾರದಲ್ಲಿ ಅಂಬೇಡ್ಕರ್ ಪ್ರತಿಮೆ ನಿರ್ಮಿಸುವಂತೆ ಜಿಲ್ಲಾಧಿಕಾರಿಗೆ ಮನವಿ

ಉತ್ತರ ಕನ್ನಡ ಜಿಲ್ಲೆಯ ಕೇಂದ್ರ ಭಾಗ ಕಾರವಾರದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಮೆ ನಿರ್ಮಾಣ ಮಾಡುವಂತೆ ಪ್ರಗತಿಪರ ರಾಜ್ಯ ದಲಿತ ರಕ್ಷಣಾ ವೇದಿಕೆ ಪ್ರಮುಖರು ಜಿಲ್ಲಾಧಿಕಾರಿ ಕೆ ಲಕ್ಷ್ಮೀ...

ಯಲ್ಲಾಪುರ | ಮರದ ದಿಮ್ಮಿ ಹೊತ್ತೊಯ್ತಿದ್ದ ಲಾರಿ ರಸ್ತೆಬದಿ ಮನೆಯ ಮೇಲೆ ಪಲ್ಟಿ: ಮನೆಗೆ ಹಾನಿ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿನ್ನಾಪುರ ಕ್ರಾಸ್ ಬಳಿ ಶುಕ್ರವಾರ ಸಂಜೆ ಕಟ್ಟಿಗೆ ತುಂಬಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಮನೆಯೊಂದರ ಮೇಲೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಅಪಘಾತದಿಂದ...

ಉ.ಕನ್ನಡ | ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಖಾಸಗಿ ವಾಹಿನಿ (ಜೀ ಕನ್ನಡ) ವಾಹಿನಿಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ...

ಉತ್ತರ ಕನ್ನಡ | ಗೋವಾದಲ್ಲಿ ಗಡಿ ಕನ್ನಡ ಭವನ ನಿರ್ಮಾಣಕ್ಕಾಗಿ ಖಾಸಗಿ ನಿವೇಶನ ಖರೀದಿ

ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅನುದಾನದಲ್ಲಿ ಗೋವಾದಲ್ಲಿ ಕನ್ನಡ ಭವನ ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ನಿವೇಶನ ಖರೀದಿ ಮಾಡಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅಧ್ಯಕ್ಷತೆಯಲ್ಲಿ...

ಉತ್ತರ ಕನ್ನಡ | ರಾಜ್ಯದ ತಜ್ಞ ವೈದ್ಯರಿಗೆ ಶೀಘ್ರದಲ್ಲಿ ಸ್ಥಳ ನಿಯುಕ್ತಿ: ಸಚಿವ ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ಖಾಲಿ ಇರುವ ಸೂಪರ್ ಸ್ಪೆಷಲಿಸ್ಟ್ ವೈದ್ಯರು ಮತ್ತು ತಜ್ಞ ವೈದ್ಯರ ನೇಮಕಾತಿಯ ಪ್ರಕ್ರಿಯೆ ಈಗಾಗಲೇ ಮುಕ್ತಾಯಗೊಂಡಿದ್ದು, ಅವರಿಗೆ ಶೀಘ್ರದಲ್ಲಿ ಕೌನ್ಸಲಿಂಗ್ ಆರಂಭವಾಗಲಿದೆ. ಖಾಲಿ ಇರುವ ಸ್ಥಳಗಳಿಗೆ ಸ್ಥಳ ನಿಯುಕ್ತಿ ಮಾಡಲಾಗುವುದು ಎಂದು...

ಉತ್ತರ ಕನ್ನಡ | ಸ್ವಚ್ಛತೆಯಲ್ಲಿ ಪ್ರಥಮ ಸ್ಥಾನ ಪಡೆದ ಅಂಕೋಲಾ ಬಸ್ ನಿಲ್ದಾಣ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) 'ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ' ಅಭಿಯಾನದಲ್ಲಿ ಅಂಕೋಲಾ ಬಸ್ ನಿಲ್ದಾಣವು 'ಬಿ' ವರ್ಗದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಮೇ ಮತ್ತು ಜೂನ್ 2025ರ...

ಶಿರಸಿ | ಸೈಬರ್ ವಂಚನೆ; ಮುಂಬೈ ಪೊಲೀಸರ ಸೋಗಿನಲ್ಲಿ ₹89.90 ಲಕ್ಷ ಹಣ ಲೂಟಿ

ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡ ಶಿರಸಿಯ ಪ್ರಗತಿ ನಗರದ ನಿವಾಸಿಯೊಬ್ಬರು ಬರೋಬ್ಬರಿ ₹89.90 ಲಕ್ಷ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರವೀಂದ್ರ ಕೃಷ್ಣ...

ಭಟ್ಕಳ | ದೋಣಿ ದುರಂತ: ನಾಲ್ವರು ಮೀನುಗಾರರು ನಾಪತ್ತೆ, ಇಬ್ಬರ ರಕ್ಷಣೆ; ಮುಂದುವರಿದ ಪತ್ತೆ ಕಾರ್ಯ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 'ಮಹಾಸತಿ' ಗಿಲ್‌ನೆಟ್ ದೋಣಿಯೊಂದು ಸಮುದ್ರದಲ್ಲಿ ಭಾರೀ ಅಲೆಗಳಿಗೆ ಸಿಲುಕಿ ಮುಳುಗಿದ ಪರಿಣಾಮ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ. ಘಟನೆ ಬುಧವಾರ...

ಉತ್ತರ ಕನ್ನಡ | ಅಸಂಘಟಿತ ಕಾರ್ಮಿಕ ಮಂಡಳಿಗೆ ಸೆಸ್‌ನಲ್ಲಿ ಪಾಲು: ಸಚಿವ ಸಂತೋಷ್ ಲಾಡ್

ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್, ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ...

ಉತ್ತರ ಕನ್ನಡ | ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ; ಬೈಕ್ ಸಮೇತ ಕಳ್ಳನ ಬಂಧಿಸಿದ ಪೊಲೀಸರು

ಭಟ್ಕಳ ತಾಲೂಕಿನ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ರವಿವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ ಗ್ರಾಮೀಣ ಪೊಲೀಸರು 24 ಗಂಟೆ ಕಳೆಯುವುದರೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಕಳ್ಳತನಕ್ಕೆ...

ಉತ್ತರ ಕನ್ನಡ | ಶಿಕ್ಷಕಿ ಮನೆಯಲ್ಲಿ ಭಾರೀ ಕಳ್ಳತನ: ಆರು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ, ನಗದು ಕಳವು

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ವಿದ್ಯಾರಣ್ಯ ಬಡಾವಣೆಯಲ್ಲಿ ವಾಸವಾಗಿರುವ ಶಿಕ್ಷಕಿ ಜಯಶ್ರೀ ಸೀತಾರಾಮ ಗಾಂವ್ಕರ ಅವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಆರು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ, ನಗದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X