ಕಾರವಾರ: ಗೋಪಶಿಟ್ಟಾ ವಲಯದ ಚಿತ್ತಾಕುಲ ಶಹರ ಶಾಖೆಯ ಹಳೇಭಾಗ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಪದೇ ಪದೇ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟುಮಾಡಿದ್ದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ...
ಕುಮಟಾ: ಭಟ್ಕಳದಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ ತಾಲೂಕಿನ ಊರಕೇರಿಯ ಎನ್.ಎಸ್.ಎಸ್. ಸೊಸೈಟಿ (ರಿ.) ಶ್ರೀರಾಮನಾಥ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಕ್ರೀಡಾ ಸಾಧನೆ ಮಾಡಿದ್ದಾರೆ.
ಹುಡುಗಿಯರ ಖೋ-ಖೋ ತಂಡವು ಜಿಲ್ಲಾ...
ಯಲ್ಲಾಪುರ: ಪಟ್ಟಣದ ರವೀಂದ್ರ ನಗರದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ಆಗ್ರಹಿಸಿ ಸ್ಥಳೀಯರು ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.
ಪಪಂ ಮಾಜಿ ಸದಸ್ಯ ಸೋಮೇಶ್ವರ ನಾಯ್ಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ,...
ಮುಂಡಗೋಡ: ಲೊಯೊಲಾ ವಿಕಾಸ ಕೇಂದ್ರದ ವಸತಿ ನಿಲಯದಲ್ಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿ ಉದ್ದೇಶದಿಂದ ಅಕ್ಟೋಬರ್ 2ರಿಂದ 4ರವರೆಗೆ ಮೂರು ದಿನಗಳ ದಸರಾ ರಜಾ ಶಿಬಿರವನ್ನು ಮುಂಡಗೋಡಿನ ಲೊಯೊಲಾ ವಿಕಾಸ...
ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿ ಪರೀಕ್ಷೆ–2026 ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಶಾಂತಿಯುತವಾಗಿ ಹಾಗೂ ಸುಸೂತ್ರವಾಗಿ ನಡೆಯಿತು.
ಪರೀಕ್ಷೆಯು...
ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ ಕುರಿತು ಮುಂಡಗೋಡ ಮೂಲದ ಗುತ್ತಿಗೆದಾರರೊಬ್ಬರು ದೂರು ನೀಡಿದ್ದಾರೆ. ಮುಂಡಗೋಡದ ಕಂಬಾರಗಟ್ಟಿ ಪ್ಲಾಟ್ ನಿವಾಸಿ, ಗುತ್ತಿಗೆದಾರ ನಜೀರ್ ಅಹಮದ್ ದಾವಲ್‌ಸಾಬ್ ಕಬನೂರ...
ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಾಂಜಾ ಸೇವನೆ ಮಾಡಿದ ಆರೋಪದ ಮೇರೆಗೆ ಇಬ್ಬರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಮುಂಡಗೋಡ ಪಟ್ಟಣದ ಕೆಎಸ್‌ಆರ್‌ಟಿಸಿ ಡಿಪೋ ಸಮೀಪ...
ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ ಬಾಲಕೃಷ್ಣ ಸಿರ್ಸಿಕರ್ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನ ‘IBR Achiever’ ಗೌರವ ಲಭಿಸಿದೆ.
1979ರ ಜನವರಿ 1ರಂದು ಜನಿಸಿದ ರಾಜೇಂದ್ರ...
ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು ಪ್ರವಾಸಿಗರನ್ನು ಕುಡ್ಲೆ ಬೀಚ್‌ನ ಜೀವ ರಕ್ಷಕ ಹಾಗೂ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿ ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ.
ಬೆಂಗಳೂರಿನ ಹರಿಬಾಬು (30) ಹಾಗೂ ಶರವಾನ್...
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಹಾಗೂ ಖ್ಯಾತ ಕ್ರಿಕೆಟರ್ ಸ್ಮೃತಿ ಮಂಧಾನ ಅವರು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಶ್ರೀಕ್ಷೇತ್ರ ಬಂಗಾರಮಕ್ಕಿಗೆ ಭೇಟಿ ನೀಡಿ, ಶ್ರೀ...
ಕಾರವಾರ: ತಾಲೂಕಿನ ಚೆಂಡಿಯಾ ಸಮೀಪದ ನಾಗರಮಡಿ ಫಾಲ್ಸ್‌ನಲ್ಲಿ ಬಾಟಲಿ ಎಸೆದ ವಿಚಾರಕ್ಕೆ ಸಂಬಂಧಿಸಿದಂತೆ ಸ್ಥಳೀಯರು ಹಾಗೂ ಧಾರವಾಡದಿಂದ ಪ್ರವಾಸಕ್ಕೆ ಬಂದಿದ್ದವರ ನಡುವೆ ಗಲಾಟೆ ನಡೆದಿದ್ದು, ಎರಡೂ ಕಡೆಯವರು ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ...
ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ಸಂಬಂಧಿಸಿದಂತೆ ಆದೇಶ ಹೊರಬಿದ್ದಿದೆ. ಕಾರವಾರ, ಕುಮಟಾ ಹಾಗೂ ದಾಂಡೇಲಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ.
ಕಾರವಾರ ಡಿವೈಎಸ್‌ಪಿ ಆಗಿದ್ದ...