ಉತ್ತರ ಕನ್ನಡ

ಕಾರವಾರ | ರಿಶೇಲ್ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಜೆಡಿಎಸ್ ನಾಯಕಿ ಪುತ್ರನ ವಿರುದ್ಧ ವಾಟ್ಸಾಪ್ ಚಾಟ್ ಸಾಕ್ಷ್ಯ ಲಭ್ಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಯುವತಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಕಾರವಾರದ ಜೆಡಿಎಸ್ ನಾಯಕಿ ಚೈತ್ರಾ ಅವರ ಪುತ್ರ ಚಿರಾಗ್ ನೀಡಿದ ಮಾನಸಿಕ...

ಉತ್ತರ ಕನ್ನಡ | ತಹಶೀಲ್ದಾರ್‌ಗಳ ಹೆಗಲಿಗೆ ಉಪವಿಭಾಗಗಳ ಹೊಣೆ; ಖಾಯಂ ಅಧಿಕಾರಿಗಳ ಕೊರತೆಯಿಂದ ಅಭಿವೃದ್ಧಿಗೆ ಅಡ್ಡಿ

ಉತ್ತರ ಕನ್ನಡ ಜಿಲ್ಲೆಯ ಆಡಳಿತಕ್ಕೆ ಬೇಕಿದೆ 'ಖಾಯಂ' ಅಧಿಕಾರಿಗಳ ಭಾಗ್ಯ, ಒಂದು ಜಿಲ್ಲೆಯ ಅಭಿವೃದ್ಧಿಯ ರಥ ಸಾಗಬೇಕಾದರೆ ಅದರ ಆಡಳಿತಾತ್ಮಕ ಚಕ್ರಗಳು ಸುಸ್ಥಿತಿಯಲ್ಲಿರಬೇಕು. ಆದರೆ, ಪ್ರಕೃತಿ ಸಂಪನ್ಮೂಲಗಳಿಂದ ಸಮೃದ್ಧವಾಗಿರುವ ಜಿಲ್ಲೆಯಲ್ಲಿ ಇಂದು ಆಡಳಿತ...

ಉತ್ತರ ಕನ್ನಡ | ಕಾರವಾರ ಮತ್ತು ಹಳಿಯಾಳ ಕ್ರೀಡಾ ವಸತಿ ನಿಲಯ ಪ್ರವೇಶಕ್ಕೆ ಜಿಲ್ಲಾದ್ಯಂತ ಆಯ್ಕೆ ಪ್ರಕ್ರಿಯೆ ಆರಂಭ

ಉತ್ತರ ಕನ್ನಡ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕಾರವಾರ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರವಾರ ಮತ್ತು ಹಳಿಯಾಳದ ಕ್ರೀಡಾ ವಸತಿ ನಿಲಯಗಳಿಗೆ 2026-27ನೇ ಸಾಲಿನ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ. ಜಿಲ್ಲೆಯ ಪ್ರತಿಭಾವಂತ...

ಮುಂಡಗೋಡ | ಮನರೇಗಾ ಕಾಯ್ದೆ ಮುಂದುವರೆಸುವಂತೆ ಗ್ರಾ.ಪಂ. ಸದಸ್ಯರ ಒಕ್ಕೂಟ ಆಗ್ರಹ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ ಕಾಯ್ದೆ)ಯನ್ನು ಸರಳೀಕರಣ ಮಾಡಿ ಯೋಜನೆಯನ್ನು ಮುಂದುವರೆಸುವಂತೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದವರು ಮತ್ತು ವಿವಿಧ ಸಂಘಟನೆಗಳು ಪಟ್ಟಣದಲ್ಲಿ...

ಭಟ್ಕಳ | ಬೇಡ್ತಿ-ವರದಾ ಯೋಜನೆಗೆ ಅಡಿಪಾಯ ಹಾಕಿದ್ದೇ ಬಿಜೆಪಿ: ಸಚಿವ ಮಂಕಾಳ ವೈದ್ಯ ವಾಗ್ದಾಳಿ

ಭಟ್ಕಳ: ವಿವಾದಿತ ಬೇಡ್ತಿ-ವರದಾ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಮೀನುಗಾರಿಕೆ ಮತ್ತು ಬಂದರು ಸಚಿವ ಮಂಕಾಳ ವೈದ್ಯ ಅವರು ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. "ಈ ಯೋಜನೆ ಜಾರಿಗೆ ಅಂದು...

ಮುಂಡಗೋಡ | ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: ವ್ಯಕ್ತಿಗೆ 1,57,800 ರೂಪಾಯಿ ವಂಚನೆ

ಉತ್ತರ ಕನ್ನಡ: ಟೆಲಿಗ್ರಾಮ್ ಮೂಲಕ ಆನ್‌ಲೈನ್ ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಕಾರವಾರದ ಸೈಬರ್ ಕ್ರೈಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮುಂಡಗೋಡ...

ಮುಂಡಗೋಡ | ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್ ಕುರಿತು ತರಬೇತಿ ಕಾರ್ಯಾಗಾರ ಆಯೋಜನೆ

ಉತ್ತರ ಕನ್ನಡ: ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಹೊಸದಾಗಿ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮುಂಡಗೋಡ ತಾಲೂಕಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ವಿಶೇಷ...

ಶಿರಸಿ | ಬೇಡ್ತಿ-ವರದಾ ಯೋಜನೆಗೆ ಶಿವರಾಮ ಹೆಬ್ಬಾರ್ ವಿರೋಧ; ಸ್ವರ್ಣವಲ್ಲೀ ಶ್ರೀಗಳ ನೇತೃತ್ವದಲ್ಲಿ ಬೃಹತ್ ಸಮಾವೇಶ

ಉತ್ತರ ಕನ್ನಡ: ಪರಿಸರಕ್ಕೆ ಮಾರಕವಾಗಲಿರುವ ಬೇಡ್ತಿ-ವರದಾ ನದಿ ಜೋಡಣೆ ಎಂಬ ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಇಂದು ಶಿರಸಿಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಿತು. ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಶ್ರೀಗಂಗಾಧರೇಂದ್ರ ಸರಸ್ವತಿ...

ಉತ್ತರ ಕನ್ನಡ | ಅಂಬೇಡ್ಕರ್, ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ಮತ್ತು ಇಂದಿರಾ ಗಾಂಧಿ ವಸತಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಆರನೇ...

ಉತ್ತರ ಕನ್ನಡ | 14 ನೂತನ ಮದ್ಯದಂಗಡಿ ಹಂಚಿಕೆ; ಜ.16ಕ್ಕೆ ಇ-ಹರಾಜು

ಉತ್ತರ ಕನ್ನಡ ಜಿಲ್ಲೆಯಲ್ಲಿ ನೂತನವಾಗಿ 14 ಮದ್ಯದಂಗಡಿಗಳನ್ನು ತೆರೆಯಲು ಅಬಕಾರಿ ಇಲಾಖೆ ಸಜ್ಜಾಗಿದ್ದು, ಇದಕ್ಕಾಗಿ ಜನವರಿ 16 ರಂದು ಇ-ಹರಾಜು ಪ್ರಕ್ರಿಯೆ ನಡೆಯಲಿದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹೊಸ ಮದ್ಯದ ಮಾರಾಟ ಮಳಿಗೆಗಳ...

ಕಾರವಾರ | ಪ್ರೀತಿ ನಿರಾಕರಣೆಗೆ ಕಿರುಕುಳ ಆರೋಪ; ಯುವತಿ ಆತ್ಮಹತ್ಯೆ, ಜೆಡಿಎಸ್ ಜಿಲ್ಲಾ ನಾಯಕಿಯ ಪುತ್ರನ ಹೆಸರು ದೂರಿನಲ್ಲಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರೀತಿಯ ಹೆಸರಿನಲ್ಲಿ ಯುವಕನೊಬ್ಬ ನೀಡುತ್ತಿದ್ದ ಮಾನಸಿಕ ಕಿರುಕುಳ ಹಾಗೂ ಪ್ರಚೋದನೆಯಿಂದ ಬೇಸತ್ತ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರವಾರದ ಬಾಡಾದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ ಆಪಾದಿತನಾಗಿರುವ...

ದಾಂಡೇಲಿ | ಅರಣ್ಯಾಧಿಕಾರಿ ಹತ್ಯೆ ಕೇಸ್: 13 ವರ್ಷಗಳ ಕಾನೂನು ಸಮರಕ್ಕೆ ತೆರೆ, ಮುಖ್ಯ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ 2012 ರಲ್ಲಿ ನಡೆದಿದ್ದ ಅರಣ್ಯ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ (ಎಸಿಎಫ್) ಮದನ ನಾಯಕ ಅವರ ಹತ್ಯೆ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈಗ ಈ...

ಈ ಹೊತ್ತಿನ ಪ್ರಮುಖ ಸುದ್ದಿ