ಮುಂಡಗೋಡ: ಪಟ್ಟಣದ ಯಲ್ಲಾಪುರ ರಸ್ತೆಯ ಪೋಸ್ಟ್ ಆಫೀಸ್ ಸಮೀಪ ಕಬ್ಬು ತುಂಬಿದ ಟ್ರಾಕ್ಟರ್ ಟ್ರೈಲರ್‌ನ ಕೊಂಡಿ ಕಳಚಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಸಾರ್ವಜನಿಕರಲ್ಲಿ ಆತಂಕ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮ ನಗರದಲ್ಲಿ ನಿನ್ನೆ ದಿನ ನಡೆದ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ) ಕಾದ್ರೊಳ್ಳಿ ಬಣ ಜಿಲ್ಲಾ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರದಲ್ಲಿ ಯುವತಿಯೊಬ್ಬರನ್ನು ಹತ್ಯೆಗೈದ್ದ ಕೊಲೆ ಆರೋಪಿ ರಫೀಕ್ ಇಮಾಮಸಾಬ್ ಯಳ್ಳೂರ ಮೃತದೇಹ ಪತ್ತೆಯಾಗಿದೆ. ಅತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಳಮ್ಮನಗರದ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ನಡೆದಿದ್ದ ಮಹಿಳೆಯ ಭೀಕರ ಕೊಲೆ ಪ್ರಕರಣದ ಬೆನ್ನಲ್ಲೇ, ತಲೆಮರೆಸಿಕೊಂಡಿದ್ದ ಆರೋಪಿ ಕಾಜಲವಾಡದ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಶನಿವಾರ ಮಧ್ಯಾಹ್ನ ನಡೆದಿದ್ದ...
ಶಿರಸಿ ನಗರದ ದೀನದಯಾಳ್ ಭವನದಲ್ಲಿ ಶುದ್ಧೀಕರಣದ ನೆಪದಲ್ಲಿ ಅಸ್ಪೃಶ್ಯತೆ ಆಚರಿಸಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ, ಈಗ ಸಮಾಜ ಕಲ್ಯಾಣ ಇಲಾಖೆಯು ಅಧಿಕೃತವಾಗಿ ಮಧ್ಯಪ್ರವೇಶಿಸಿದೆ.
ಈ ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ...
ಭಟ್ಕಳ: ನಗರದ ಹೃದಯಭಾಗದಲ್ಲಿರುವ ಮಾರುಕಟ್ಟೆಯ ಅಂಗಡಿಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ, ನಿಷೇಧಿತ ಇ-ಸಿಗರೇಟ್ ಹಾಗೂ ನಿಕೋಟಿನ್ ಲಿಕ್ವಿಡ್ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಭಟ್ಕಳದ ಕಾರಗದ್ದೆ ನಿವಾಸಿ...
ಉತ್ತರ ಕನ್ನಡ: ಕಾರವಾರದಿಂದ ಅಂಕೋಲಾ ಕಡೆಗೆ ತೆರಳುತ್ತಿದ್ದ ಬಸ್‌ನಲ್ಲಿ ವ್ಯಕ್ತಿಯೊಬ್ಬ ಪಕ್ಕದಲ್ಲಿ ಕುಳಿತ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿ...
ಉತ್ತರ ಕನ್ನಡ: ಜಿಲ್ಲೆಯ ಸ್ವಚ್ಛತೆಗೆ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಹಿತರಕ್ಷಣೆ ಮತ್ತು ಮೂಲಸೌಕರ್ಯಗಳ ಒದಗಿಸುವಿಕೆಯಲ್ಲಿ ಯಾವುದೇ ರೀತಿಯ ವಿಳಂಬ ಧೋರಣೆ ಸಲ್ಲದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬುಧವಾರ...
ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಹಚ್ಚಿ ಜುಗಾರಿ ಆಡುತ್ತಿದ್ದ ಅಡ್ಡೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿದ್ದಾರೆ.
ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್...
ಮುಂಡಗೋಡ: ಮುಂಬೈ ಪೊಲೀಸರ ಹೆಸರಿನಲ್ಲಿ ಬಂದ ವಾಟ್ಸಪ್ ಕರೆಗೆ ಬೆದರಿ, ಇಲ್ಲಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರು ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಕಳೆದುಕೊಂಡು ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ ಘಟನೆ ಬೆಳಕಿಗೆ...
ಉತ್ತರ ಕನ್ನಡ: ಜಿಲ್ಲೆಯ ದಲಿತ ಸಮುದಾಯದ ವಿವಿಧ ಕುಂದುಕೊರತೆಗಳು ಹಾಗೂ ಶಿರಸಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ಭೀಮಘರ್ಜನೆ ಸಂಘಟನೆಯ ಜಿಲ್ಲಾಧ್ಯಕ್ಷರಾದ ಅರ್ಜುನ್ ಮಿಂಟಿ ಅವರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ದೀಪನ್...
ಉತ್ತರ ಕನ್ನಡ: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಮಸ್ಯೆಗಳನ್ನು ಆಲಿಸಲು ಹಾಗೂ ಅವರಿಗೆ ನ್ಯಾಯ ಒದಗಿಸಲು ಪೊಲೀಸ್ ಇಲಾಖೆಯು ಸದಾ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಪ್ರತಿ ತಿಂಗಳ 4ನೇ ಭಾನುವಾರದಂದು...