ಶಿರಸಿ: ಡಿಜಿಟಲ್ ತಂತ್ರಜ್ಞಾನದ ಯುಗದಲ್ಲಿ ಸಣ್ಣದೊಂದು ‘ಡಿಜಿಟಲ್ ಕೀ’ ಸಕ್ರಿಯಗೊಳಿಸುವಲ್ಲಿ ಆಗುತ್ತಿರುವ ವಿಳಂಬದಿಂದಾಗಿ, ಇಲ್ಲಿನ ಬನವಾಸಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ಕಳೆದ ಎರಡು ತಿಂಗಳಿಂದ ವೇತನವಿಲ್ಲದೆ...
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ – ಕಾದ್ರೊಳ್ಳಿ ಬಣ) ವತಿಯಿಂದ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಪುರ ಗ್ರಾಮದಲ್ಲಿ ನಡೆದ ಏಳು...
ಉತ್ತರ ಕನ್ನಡ: ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದಲ್ಲಿ ಏಳು ತಿಂಗಳ ಗರ್ಭಿಣಿಯ ಮರ್ಯಾದೆ ಹತ್ಯೆ ಪ್ರಕರಣವು ನಾಗರಿಕ ಸಮಾಜವೇ ತಲೆತಗ್ಗಿಸುವಂತೆ ಮಾಡಿದೆ. ಈ ಅಮಾನವೀಯ ಘಟನೆಯನ್ನು ಖಂಡಿಸಿ ಹಾಗೂ...
ಶಿರಸಿ: ಉತ್ತರ ಕನ್ನಡ ಜಿಲ್ಲೆಯ ವಿಶ್ವಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಪ್ರಯಾಣಿಕರ ಹಿತದೃಷ್ಟಿಯಿಂದ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766 ಇ ನಲ್ಲಿ ನಿಷೇಧಿಸಲಾಗಿದ್ದ ಬಸ್ ಸಂಚಾರವನ್ನು ಪುನರ್...
ಮುಂಡಗೋಡ: ತಾಲೂಕಿನಾದ್ಯಂತ ಅಕ್ರಮ ಇಟ್ಟಿಗೆ ಭಟ್ಟಿಗಳು ಪರಿಸರ ಮತ್ತು ಅರಣ್ಯ ಸಂಪತ್ತನ್ನು ನುಂಗಿ ಹಾಕುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿರುವುದು ಹಲವು...
ಶಿಕ್ಷಣವು ಭಾಷೆ, ಧರ್ಮ, ರಾಜ್ಯ ಅಥವಾ ದೇಶದ ಗಡಿಗಳನ್ನು ಮೀರಿ ಸಾಗುವ ಶಕ್ತಿಯಾಗಿದೆ. ಶಾಂತಿ ಮತ್ತು ಅಭಿವೃದ್ಧಿಗೆ ಶಿಕ್ಷಣ ಹಾಗೂ ಮಾನವೀಯ ಮೌಲ್ಯಗಳು ಅತ್ಯಗತ್ಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ...
ಸಿದ್ದಾಪುರ: "ದೇಶ ಸುತ್ತು ಕೋಶ ಓದು ಎನ್ನುವ ನಾಣ್ಣುಡಿಯಂತೆ, ಪುಸ್ತಕದ ಜ್ಞಾನದ ಜೊತೆಗೆ ಪ್ರತ್ಯಕ್ಷ ಅನುಭವ ಪಡೆಯಲು ಹುಲ್ಕುತ್ರಿ ಶಾಲೆಯ ವಿದ್ಯಾರ್ಥಿಗಳು ಕರ್ನಾಟಕ ದರ್ಶನ ಮಾಡಿದ್ದಾರೆ.
ತಾಲೂಕಿನ ಸೋವಿನಕೊಪ್ಪ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ...
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ 210 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಸತೀಶ್ ಸೈಲ್ ಅವರು ಸಿದ್ಧಪಡಿಸಿರುವ ಪ್ರಸ್ತಾವನೆಗೆ ಸರ್ಕಾರದ ಮಟ್ಟದಲ್ಲಿ ಸಕಾರಾತ್ಮಕ ಸ್ಪಂದನೆ ದೊರೆತಿದೆ...
ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಭಾನುವಾರ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಭಾರತೀಯ ನೌಕಾಪಡೆಯ ಅತ್ಯಾಧುನಿಕ 'ಐ.ಎನ್.ಎಸ್. ವಾಗ್ಶೀರ್' (INS Vagsheer)...
ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಮಾಲಾದೇವಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಶ್ವಾನ ಪ್ರದರ್ಶನವು ಕರಾವಳಿ ಉತ್ಸವಕ್ಕೆ ವಿಶೇಷ ಮೆರುಗು ನೀಡಿತು.
ಶನಿವಾರ ನಡೆದ...
ದಾಂಡೇಲಿ: ಚಾಮರಾಜನಗರದಲ್ಲಿ ಇತ್ತೀಚೆಗೆ ನಡೆದ ಹುಲಿ ಹತ್ಯೆ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ರಾಜ್ಯಾದ್ಯಂತ ವನ್ಯಜೀವಿಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ.
ಇದರ ಭಾಗವಾಗಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ವ್ಯಾಪ್ತಿಯ...
ಮುಂಡಗೋಡ: ತೋಟಗಾರಿಕೆ ಕ್ಷೇತ್ರದಲ್ಲಿನ ಸುದೀರ್ಘ ಹಾಗೂ ನಿಸ್ವಾರ್ಥ ಸೇವೆಯನ್ನು ಗುರುತಿಸಿ, ಮುಂಡಗೋಡು ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಶ್ರೀ ಕೃಷ್ಣ ಟಿ. ಕುಳೂರ ಅವರಿಗೆ ಪ್ರತಿಷ್ಠಿತ "ವಿಶ್ವ ದರ್ಶನ ನ್ಯಾಷನಲ್ ಐಕಾನ್...