ಭಟ್ಕಳ: ಪಟ್ಟಣ ಪಂಚಾಯತ್ ಆಗಿ ಘೋಷಣೆಯಾದ ನಾಲ್ಕು ವರ್ಷಗಳ ನಂತರ ಮಂಕಿಯಲ್ಲಿ ನಡೆದ ಮೊದಲ ಮಹತ್ವದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಭೂತಪೂರ್ವ ಗೆಲುವು ಸಾಧಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದೆ....
ಸಿದ್ದಾಪುರ: ರಾಜ್ಯ ಸರ್ಕಾರವು ಗ್ಯಾರೆಂಟಿ ಯೋಜನೆಗಳ ಮೂಲಕ ಬಡವರ ಕೈಹಿಡಿಯುವುದರ ಜೊತೆಗೆ ಕ್ಷೇತ್ರಗಳ ಅಭಿವೃದ್ಧಿಗೂ ಪೂರಕವಾದ ಅನುದಾನ ಬಿಡುಗಡೆ ಮಾಡುತ್ತಿದೆ. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡುತ್ತಿದ್ದರೂ, ಜಿಲ್ಲಾಡಳಿತದ...
ಕಾರವಾರ: ಇಲ್ಲಿನ ಪ್ರಸಿದ್ಧ ಪ್ರವಾಸಿ ತಾಣವಾದ ಟ್ಯಾಗೋರ್ ಕಡಲತೀರದಲ್ಲಿ ಅಪರಿಚಿತ ಮಹಿಳೆಯೊಬ್ಬರ ಶವ ಅತ್ಯಂತ ದಾರುಣ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇಡೀ ನಗರವೇ ಬೆಚ್ಚಿಬೀಳುವಂತಾಗಿದೆ. ಹಳೆ ಮೀನು ಮಾರುಕಟ್ಟೆ ಹಾಗೂ ನಗರಸಭೆ ಉದ್ಯಾನದ ನಡುವಿನ...
ಮುಂಡಗೋಡ: ಸ್ಥಳೀಯ ಲೊಯೋಲ ವಿಕಾಸ ಕೇಂದ್ರದಲ್ಲಿ ಇಂದು ಕ್ರಿಸ್ತ ಜಯಂತಿ ಹಾಗೂ ಹೊಸ ವರ್ಷದ ಸಂಭ್ರಮದ ಅಂಗವಾಗಿ ತಾಲೂಕಿನ ವಿವಿಧ ಪ್ರಗತಿಪರ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ 'ಅಂತರ್ ಧರ್ಮೀಯ ಬಹುತ್ವ ಆಚರಣೆ' ಕಾರ್ಯಕ್ರಮವು...
ಹುಬ್ಬಳ್ಳಿಯಲ್ಲಿ ಪ್ರೀತಿಸಿ ಅಂತರ್ಜಾತಿ ವಿವಾಹವಾಗಿದ್ದಾಳೆ ಎಂಬ ಏಕೈಕ ಕಾರಣಕ್ಕೆ, ಸ್ವಂತ ತಂದೆಯೇ ತನ್ನ ಗರ್ಭಿಣಿ ಮಗಳನ್ನು ಕ್ರೂರವಾಗಿ ಹತ್ಯೆ ಮಾಡಿರುವ ಅಮಾನವೀಯ ಘಟನೆ ಸಮಾಜ ತಲೆತಗ್ಗಿಸುವಂತೆ ಮಾಡಿದೆ. ದಲಿತ ಯುವಕನನ್ನು ಮದುವೆಯಾದ ಮಗಳ...
ಉತ್ತರ ಕನ್ನಡ: ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮವಾಗಿ ಆಸ್ತಿ ಮತ್ತು ನಗದು ಸಂಪಾದನೆ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಸಿದ್ದಾಪುರ ಕೋಲ್-ಸಿರ್ಸಿ ಗ್ರೂಪ್ ಗ್ರಾಮ ಸೇವಾ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ)...
ಯಲ್ಲಾಪುರ: ತಾಲೂಕಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸರಬರಾಜು ಮತ್ತು ಕೊಳವೆ ಬಾವಿಗಳ ದುರಸ್ತಿ ಹೆಸರಿನಲ್ಲಿ ಸುಮಾರು 35 ಲಕ್ಷ ರೂಪಾಯಿಗಳ ಬೃಹತ್ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ...
ಕಾರವಾರ: ಜಿಲ್ಲೆಯ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಪೀಳಿಗೆಗೆ ಅದನ್ನು ಪರಿಚಯಿಸುವ ಉದ್ದೇಶದಿಂದ, ಕಳೆದ ಎಂಟು ವರ್ಷಗಳಿಂದ ಸ್ಥಗಿತಗೊಂಡಿದ್ದ ‘ಕರಾವಳಿ ಉತ್ಸವ’ಕ್ಕೆ ಸೋಮವಾರ ಅದ್ಧೂರಿ ಚಾಲನೆ ಸಿಕ್ಕಿತು.
ಇಲ್ಲಿನ ರವೀಂದ್ರನಾಥ...
ಹೊನ್ನಾವರ: ಸಾಮಾಜಿಕ ಜಾಲತಾಣದಲ್ಲಿ ಬರುವ ಆಕರ್ಷಕ ಜಾಹೀರಾತುಗಳನ್ನು ನಂಬಿ ಸಾರ್ವಜನಿಕರು ಹಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ಆನ್‌ಲೈನ್ ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 17,10,921 ರೂಪಾಯಿ ವಂಚಿಸಿರುವ ಘಟನೆ...
ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯನ್ನೆ ಬೆಚ್ಚಿಬೀಳಿಸಿದ್ದ ಹಿರಿಯ ನ್ಯಾಯವಾದಿ ಹಾಗೂ ಜನಪರ ಹೋರಾಟಗಾರ ಅಜಿತ್ ನಾಯ್ಕ್ ಅವರ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ.
ಸುಮಾರು ಏಳು ವರ್ಷಗಳ...
ಜೋಯಿಡಾ: ಪ್ರವಾಸೋದ್ಯಮದ ಹೆಸರಿನಲ್ಲಿ ಮಿತಿಮೀರುತ್ತಿರುವ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿರುವ ಹೋಂಸ್ಟೇಗಳ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗವೇಗಾಳಿ ಗ್ರಾಮಸ್ಥರು ನಡೆಸಿದ ಕಾನೂನು ಹೋರಾಟಕ್ಕೆ ಮೊದಲ...
ಸಿದ್ದಾಪುರ: ಅರಣ್ಯ ಭೂಮಿಯ ಹಕ್ಕನ್ನು ಪಡೆಯಲು ಅರಣ್ಯವಾಸಿಗಳಿಗೆ ಕಾನೂನಿನ ಅರಿವು ಅತ್ಯಗತ್ಯ. ಅರಣ್ಯವಾಸಿಗಳು ಕಾನೂನಿನ ಸಂಕೋಲೆಯಲ್ಲಿ ಸಿಲುಕಿರುವ ಇಂದಿನ ಸಂದರ್ಭದಲ್ಲಿ, ಕಾನೂನು ಜ್ಞಾನ ಪಡೆಯುವುದು ಅವರ ಮೂಲಭೂತ ಕರ್ತವ್ಯವಾಗಿದೆ ಎಂದು ರಾಜ್ಯ ಅರಣ್ಯ...