ಉತ್ತರ ಕನ್ನಡ

ಮುಂಡಗೋಡ | ದಲೈ ಲಾಮಾ ಭೇಟಿ ಹಿನ್ನೆಲೆ: ಟಿಬೆಟಿಯನ್ ಮುಖಂಡರೊಂದಿಗೆ ಎಸ್ಪಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಮುಂಡಗೋಡ: ಟಿಬೆಟಿಯನ್ನರ ಆಧ್ಯಾತ್ಮಿಕ ಗುರುಗಳಾದ ಪರಮಪೂಜ್ಯ ದಲೈ ಲಾಮಾ ಅವರು ಮುಂಡಗೋಡಿನಲ್ಲಿರುವ ಟಿಬೆಟಿಯನ್ ನಿರಾಶ್ರಿತರ ಕೇಂದ್ರಕ್ಕೆ (ಕ್ಯಾಂಪ್) ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸುವ ದೃಷ್ಟಿಯಿಂದ ಇಂದು ಜಿಲ್ಲಾ ವರಿಷ್ಠಾಧಿಕಾರಿಗಳು (SP) ಟಿಬೆಟಿಯನ್...

ಉತ್ತರ ಕನ್ನಡ | ಜಿಲ್ಲೆಯಲ್ಲಿ ಭರ್ಜರಿ ಕಾರ್ಯಾಚರಣೆ: ಅಕ್ರಮ ಮದ್ಯ ಜಪ್ತಿ, 38 ಸಾವಿರ ರೂ. ಮೌಲ್ಯದ ಸರಕು ವಶ 

ಉತ್ತರ ಕನ್ನಡ: ಕರ್ನಾಟಕ ಅಬಕಾರಿ ಕಾಯ್ದೆ-1965 ಅನ್ನು ಉಲ್ಲಂಘಿಸಿ ಅಕ್ರಮ ಮದ್ಯ ಮಾರಾಟ ಮತ್ತು ಅನಧಿಕೃತವಾಗಿ ಮದ್ಯ ಸೇವನೆಗೆ ಸ್ಥಳಾವಕಾಶ ಕಲ್ಪಿಸಿದ ಮೂವರು ಆರೋಪಿಗಳ ಮೇಲೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಒಂದೇ...

ಯಲ್ಲಾಪುರ | ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತರ ಜಿಲ್ಲಾ ಕುಖ್ಯಾತ ಕಳ್ಳನ ಬಂಧನ

ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ, ಕುಖ್ಯಾತ ಅಂತರ ಜಿಲ್ಲಾ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನ ಬಂಧನದ ಮೂಲಕ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ...

ಮುಂಡಗೋಡ | ಅಗ್ನಿ ಅವಘಡ: ಅಂದಾಜು 50 ಲಕ್ಷ ರೂ. ನಷ್ಟ, ಘಟನಾ ಸ್ಥಳಕ್ಕೆ ಶಾಸಕ ಶಿವರಾಮ ಹೆಬ್ಬಾರ್ ಭೇಟಿ

ಮುಂಡಗೋಡ ಪಟ್ಟಣದ ಕಿಲ್ಲೆ ಓಣಿಯಲ್ಲಿ ಇಂದು ಮುಂಜಾನೆ ನಡೆದ ಅಗ್ನಿ ಅವಘಡದಿಂದ ವುಡ್ ಫರ್ನಿಚರ್ ಅಂಗಡಿ ಸಂಪೂರ್ಣ ಸುಟ್ಟು ಅಪಾರ ಪ್ರಮಾಣದ ಹಾನಿಯಾಗಿರುವ ವಿಷಯ ತಿಳಿಯುತ್ತಿದ್ದಂತೆಯೇ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಶಾಸಕರಾದ ಶಿವರಾಮ ಹೆಬ್ಬಾರ್...

ಕಾರವಾರ | ಬಾಕಿ ಇರುವ 21 ಲಕ್ಷ ಪ್ರಕರಣಗಳಿಗೆ ಮಧ್ಯಸ್ಥಿಕೆ–ರಾಜಿ ವಿಧಾನವೇ ಪರಿಹಾರ: ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು

ಕಾರವಾರ: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರು ರಾಜ್ಯದ ನ್ಯಾಯಾಲಯಗಳಲ್ಲಿ ಬಾಕಿ ಇರುವ 21 ಲಕ್ಷಕ್ಕೂ ಅಧಿಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಮಧ್ಯಸ್ಥಿಕೆ ಮತ್ತು ರಾಜಿ ವಿಧಾನಗಳು ಪರಿಣಾಮಕಾರಿ...

ಉತ್ತರ ಕನ್ನಡ | ಜಿಲ್ಲೆಯಲ್ಲಿ ₹21,000 ಕೋಟಿಗೂ ಅಧಿಕ ಮೊತ್ತದ ರೈಲ್ವೆ ಕಾಮಗಾರಿ: ಸಚಿವ ವಿ. ಸೋಮಣ್ಣ ಹೇಳಿಕೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಸುಮಾರು ರೂ. 21 ಸಾವಿರಕ್ಕೂ ಕೋಟಿ ಗೂ ಅಧಿಕ ಮೊತ್ತದ ಕಾಮಗಾರಿಗಳು ವಿವಿಧ ಹಂತದಲ್ಲಿ ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ...

ಮುಂಡಗೋಡ | ಹುಲಿಹೊಂಡ ಗ್ರಾಮದಲ್ಲಿ ಶಿಕ್ಷಣ, ಸಂಘಟನೆ, ಹೋರಾಟದ ಮಹತ್ವದ ಕುರಿತು ಜಾಗೃತಿ ಕಾರ್ಯಕ್ರಮ 

ಮುಂಡಗೋಡ ತಾಲೂಕಿನ ನಂದಿಗಟ್ಟಾ ಗ್ರಾಮ ಪಂಚಾಯತಿ ವ್ಯಾಪ್ತಿಯ ಹುಲಿಹೊಂಡ ಗ್ರಾಮದಲ್ಲಿ ಯುವರತ್ನ ಯುವ ಒಕ್ಕೂಟ ಮತ್ತು ಸಂತ ಅಲೋಶಿಯಸ್ ಕಾಲೇಜಿನ ವಿದ್ಯಾರ್ಥಿಗಳಿಂದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮದ ಜನರಲ್ಲಿ ಸಂವಿಧಾನದ ಮೌಲ್ಯಗಳ ಕುರಿತು...

ಬನವಾಸಿ | ಬದನಗೋಡದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಚಾಲನೆ

ಬನವಾಸಿ ಹೋಬಳಿ ವ್ಯಾಪ್ತಿಯ ಬದನಗೋಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು ₹7 ಕೋಟಿ 50 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಶಿವರಾಮ ಹೆಬ್ಬಾರ್ ಅವರು ಇಂದು ಭೂಮಿ ಪೂಜೆ...

ಕಾರವಾರ | ಮಾದಕ ವಸ್ತು ನಿಷೇಧಿಸಿದ್ದಕ್ಕೆ ಪ್ರತೀಕಾರ: ಜೈಲರ್ ಸೇರಿ 3 ಸಿಬ್ಬಂದಿ ಮೇಲೆ ರೌಡಿಗಳ ಮಾರಣಾಂತಿಕ ಹಲ್ಲೆ!

ಕಾರವಾರ: ಜಿಲ್ಲಾ ಕಾರಾಗೃಹದಲ್ಲಿ (District Jail) ಮಾದಕ ವಸ್ತುಗಳ ಪೂರೈಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ ಹಿನ್ನೆಲೆಯಲ್ಲಿ, ಇಬ್ಬರು ರೌಡಿಗಳು ಜೈಲರ್ ಸೇರಿದಂತೆ ಮೂವರು ಸಿಬ್ಬಂದಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಆಘಾತಕಾರಿ ಘಟನೆ ಕಾರವಾರದ...

ಶಿರಸಿ | ಬೆಳಗಾವಿಯಲ್ಲಿ ಡಿಸೆಂಬರ್ 23ರಂದು ‘ನಮ್ಮ ನಡೆ ಮಾದಿಗರ ಕೇರಿಯ ಕಡೆಗೆ’ ಜನಾಂದೋಲನ ಸಮಾವೇಶ

ಶಿರಸಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ದ್ವನಿ) ಚಂದ್ರಕಾಂತ ಎಸ್. ಕಾದ್ರೋಳ್ಳಿ ಬಣದ ಉತ್ತರ ಕನ್ನಡ ಜಿಲ್ಲಾ ಸಮಿತಿ ಸಭೆಯು ಶಿರಸಿ ನಗರದಲ್ಲಿ ಯಶಸ್ವಿಯಾಗಿ ನೆರವೇರಿತು. ರಾಜ್ಯಾದ್ಯಂತ ಗಮನ ಸೆಳೆಯುತ್ತಿರುವ...

ಕಾರವಾರ | ಡಿಸೆಂಬರ್ 7ರಂದು ಶಿಕ್ಷಕರ ಅರ್ಹತಾ ಪರೀಕ್ಷೆ; ಅರ್ಧ ಗಂಟೆ ವಿಳಂಬವಾದರೂ ಪ್ರವೇಶ ನಿಷಿದ್ಧ!

ಕಾರವಾರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET)–2025 ಡಿಸೆಂಬರ್ 7 ರಂದು ನಡೆಯಲಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಪರೀಕ್ಷಾ ಕೇಂದ್ರ ಸ್ಥಳದಲ್ಲಿ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಆಯೋಜಿಸಲಾಗಿದೆ. ಪತ್ರಿಕೆ–1 ಪರೀಕ್ಷೆ...

ಶಿರಸಿ | ಉಪವಿಭಾಗಾಧಿಕಾರಿ ಕಾವ್ಯ ರಾಣಿ ವರ್ಗಾವಣೆ, ಹುಣಸೂರು ಉಪವಿಭಾಗಕ್ಕೆ ನೇಮಕ

ಶಿರಸಿ: ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕು. ಕಾವ್ಯ ರಾಣಿ(ಕೆ.ಎ.ಎಸ್) ಅವರನ್ನು ಸರ್ಕಾರವು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಹೊರಡಿಸಿರುವ ವರ್ಗಾವಣಾ ಆದೇಶದಲ್ಲಿ ಈ ಬದಲಾವಣೆ ಮಾಡಲಾಗಿದೆ. ಕಾವ್ಯ ರಾಣಿ ಅವರು ಶಿರಸಿ...

ಈ ಹೊತ್ತಿನ ಪ್ರಮುಖ ಸುದ್ದಿ