ಉತ್ತರ ಕನ್ನಡ

ಮುಂಡಗೋಡ | ಶಾಲೆಯ ಅಡುಗೆ ಕೋಣೆ ಬಳಿಯೇ ಗಬ್ಬು ನಾರುತ್ತಿದೆ ಚರಂಡಿ; ಬಿಸಿಯೂಟ ಸೇವಿಸಿ 26 ಮಕ್ಕಳು ಅಸ್ವಸ್ಥ

ಮುಂಡಗೋಡ: ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನ ಬಿಸಿಯೂಟ ಸೇವಿಸಿದ ಬಳಿಕ 26 ಮಕ್ಕಳು ವಾಂತಿ, ತಲೆಸುತ್ತು ಹಾಗೂ ಹೊಟ್ಟೆನೋವಿನಿಂದ ಅಸ್ವಸ್ಥಗೊಂಡು ಮುಂಡಗೋಡ ಸರ್ಕಾರಿ ತಾಲ್ಲೂಕು ಆಸ್ಪತ್ರೆಗೆ ದಾಖಲಾಗಿರುವ ಘಟನೆ...

ಉತ್ತರ ಕನ್ನಡ | ಜಿಲ್ಲೆಯ 638 ರೈತರಿಗೆ ₹27.66 ಲಕ್ಷ ಬೆಳೆ ಹಾನಿ ಪರಿಹಾರ ವಿತರಣೆ

ಉತ್ತರ ಕನ್ನಡ: 2025–26ನೇ ಸಾಲಿನ ಮುಂಗಾರು ಮಳೆಯಿಂದ ಬೆಳೆ ನಷ್ಟ ಅನುಭವಿಸಿದ ಜಿಲ್ಲೆಯ ರೈತರಿಗೆ ಸರ್ಕಾರದ ಪರಿಹಾರ ಹಣ ಬಿಡುಗಡೆ ಆಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕಾರವಾರ)...

ದಾಂಡೇಲಿ | ಪ್ರಯಾಣಿಕರ ರೈಲು ಮರುಸಂಚಾರಕ್ಕೆ ಆಗ್ರಹಿಸಿ ಅಳ್ನಾವರದಲ್ಲಿ ಪ್ರತಿಭಟನೆ

ದಾಂಡೇಲಿ – ಅಳ್ನಾವರ ನಡುವೆ ಸ್ಥಗಿತಗೊಂಡಿರುವ ಪ್ರಯಾಣಿಕರ ರೈಲು ಸೇವೆಯನ್ನು ಕೂಡಲೇ ಪುನರಾರಂಭಿಸುವಂತೆ ಒತ್ತಾಯಿಸಿ ಅಳ್ನಾವರ ರೈಲು ನಿಲ್ದಾಣದಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಲಾಯಿತು. ದಾಂಡೇಲಿಯಿಂದ ಆಗಮಿಸಿದ್ದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ,...

ದಾವಣಗೆರೆ | ಚಿನ್ನ ದರೋಡೆ ಆರೋಪದ ಪಿಎಸ್ಐಗಳ ಅಮಾನತು ವಜಾಗೊಳಿಸಿ ಪೊಲೀಸ್ ಇಲಾಖೆ ಆದೇಶ

ಆಭರಣ ತಯಾರಿಕರೊಬ್ಬರಿಂದ ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಂಗಾರದ ಗಟ್ಟೆ ಹಾಗೂ ಬಂಗಾರದ ಆಭರಣದ ಸಾಮಗ್ರಿಗಳನ್ನು ಕಿತ್ತುಕೊಂಡು ದರೋಡೆ ನಡೆಸಿದ ಕುರಿತು ದಾಖಲಾದ ಪ್ರಕರಣದಲ್ಲಿ ಉಪನಿರೀಕ್ಷಕರಿಬ್ಬರು (ಪಿಎಸ್‌ಐ) ಭಾಗಿಯಾದ ಆರೋಪದ...

ಉತ್ತರ ಕನ್ನಡ | ಪಶ್ಚಿಮ ಪದವೀಧರರ ಮತಕ್ಷೇತ್ರ ಚುನಾವಣೆ–2026: 14,231 ಕರಡು ಮತದಾರರ ಪಟ್ಟಿ ಪ್ರಕಟ

ಉತ್ತರ ಕನ್ನಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣೆ-2026 ರ ಸಂಬಂಧ ಮತದಾರರ ಪಟ್ಟಿಯ ಅರ್ಹತಾ ದಿನಾಂಕ 01-11-2025 ಕ್ಕೆ ಸಂಬಂಧಿಸಿದಂತೆ ನವೆಂಬರ್ 25 ರಂದು ಉತ್ತರ...

ಯಲ್ಲಾಪುರ | ನವೆಂಬರ್ 29ರಂದು ಜಿಲ್ಲಾ ಮಟ್ಟದ ಉದ್ಯೋಗ ಮೇಳ: 50ಕ್ಕೂ ಹೆಚ್ಚು ಕಂಪನಿಗಳು ಭಾಗಿ

ಯಲ್ಲಾಪುರದಲ್ಲಿ 2025–26ನೇ ಸಾಲಿನ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಸಂಜೀವಿನಿ (ಎನ್‌ಆರ್‌ಎಲ್‌ಎಂ) – ಕೆಎಸ್‌ಆರ್‌ಎಲ್‌ಪಿಎಸ್‌ನ ದೀನ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-GKY) ಅಡಿಯಲ್ಲಿ ನವೆಂಬರ್ 29ರಂದು ಆಯೋಜಿಸಲಾಗಿದೆ. ಉದ್ಯೋಗ ಮೇಳವು...

ಮುಂಡಗೋಡ | ಲೊಯೋಲ ವಿಕಾಸ ಕೇಂದ್ರ ಮತ್ತು ಯುವರತ್ನ ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನಾಚರಣೆ

ಮುಂಡಗೋಡ: ಲೊಯೋಲ ವಿಕಾಸ ಕೇಂದ್ರ ಮುಂಡಗೋಡ ಹಾಗೂ ಯುವರತ್ನ ಯುವ ಒಕ್ಕೂಟ ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ ಲೊಯೋಲ ವಿಕಾಸ ಕೇಂದ್ರದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಲೊಯೋಲ ವಿಕಾಸ ಕೇಂದ್ರದ...

ಕಾರವಾರ | ಡಿಸೆಂಬರ್ 22ರಿಂದ 28ರವರೆಗೆ ಕರಾವಳಿ ಉತ್ಸವ: ಸಿಎಂ ಅವರಿಂದ ಕಾರ್ಯಕ್ರಮ ಉದ್ಘಾಟನೆ

ಕಾರವಾರದ ರವೀಂದ್ರನಾಥ ಠಾಗೂರ್ ಕಡಲತೀರದಲ್ಲಿ ಡಿಸೆಂಬರ್ 22 ರಿಂದ 28 ರ ವರೆಗೆ 7 ದಿನಗಳ ಕಾಲ ಕರಾವಳಿ ಉತ್ಸವ ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಅಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರೀಯಾ ತಿಳಿಸಿದ್ದಾರೆ. ಡಿಸೆಂಬರ್ 22...

ಜೋಯಿಡಾ | ಅರಣ್ಯವಾಸಿಗಳ ಭೂಮಿ ಹಕ್ಕಿಗಾಗಿ ಡಿಸೆಂಬರ್. 6ಕ್ಕೆ ‘ಕಾರವಾರ ಚಲೋ’ ಹೋರಾಟ

ಜೋಯಿಡಾ: ಮುಂಬರುವ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಅರಣ್ಯವಾಸಿಗಳ ಭೂಮಿ ಹಕ್ಕಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕೆಂದು ಒತ್ತಾಯಿಸಿ ಡಿಸೆಂಬರ್. 6ರಂದು ಜಿಲ್ಲಾಮಟ್ಟದ ‘ಬೃಹತ್ ಕಾರವಾರ ಚಲೋ’ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಅರಣ್ಯವಾಸಿಗಳು ಮನೆಗೊಬ್ಬರಂತೆ ಭಾಗವಹಿಸಬೇಕು ಎಂದು...

ಮುಂಡಗೋಡ | ಪಟ್ಟಣದಲ್ಲಿ ದನಗಳ್ಳರ ಹಾವಳಿ ಹೆಚ್ಚಳ: ಪೋಲಿಸರಿಗೆ ದೂರು ನೀಡಿದ ಮಾಲಿಕರು

ಮುಂಡಗೋಡ : ಕಳೆದ ಕೆಲವು ದಿನಗಳಿಂದ ಪಟ್ಟಣದಲ್ಲಿ ದನಗಳ್ಳರ ಹಾವಳಿ ಹೆಚ್ಚಾಗಿದ್ದು ರಾತ್ರಿ ವೇಳೆಯಲ್ಲಿ ಮಲಗಿರುವ ದನ ಕರುಗಳನ್ನು ಕಾರಿನಲ್ಲಿ ಕಳುವು ಮಾಡಿಕೊಂಡು ಹೊಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ, ಇದರಿಂದ ಸ್ಥಳೀಯರಲ್ಲಿ ಮತ್ತು ಜಾನುವಾರು...

ದಾವಣಗೆರೆ | ಆಭರಣ ತಯಾರಕನ ಚಿನ್ನ ದೋಚಿದ ಆರೋಪ: ಪೊಲೀಸರು ಸೇರಿ ಏಳು ಜನ ವಶಕ್ಕೆ

ಆಭರಣ ತಯಾರಕನನ್ನು ಬೆದರಿಸಿ ಚಿನ್ನ, ಆಭರಣ ಕಸಿದು ದೋಚಿದ ಆರೋಪದ ಮೇಲೆ ಇಬ್ಬರು ಪೊಲೀಸ್ ಉಪನಿರೀಕ್ಷಕರು ಸೇರಿ ನಾಲ್ವರನ್ನು ಮಂಗಳವಾರ ತಡರಾತ್ರಿ ಬಂಧಿಸಿರುವ ದಾವಣಗೆರೆ ನಗರದ ಕೆಟಿಜೆ ನಗರ ಠಾಣೆಯ ಪೋಲೀಸರು ತನಿಖೆ...

ಮುಂಡಗೋಡ | ದೈಹಿಕ ಶಿಕ್ಷಕನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ; ಪೋಕ್ಸೋ ಪ್ರಕರಣ ದಾಖಲು

ಮುಂಡಗೋಡ ತಾಲ್ಲೂಕಿನ ಲೊಯೋಲಾ ಪ್ರೌಢಶಾಲೆಯ ಕಿರಣ ಟೋಪೋಜಿ ಎನ್ನುವ ದೈಹಿಕ ಶಿಕ್ಷಕ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನುವ ಗಂಭೀರ ಆರೋಪದ ಹಿನ್ನೆಲೆ, ವಿದ್ಯಾರ್ಥಿನಿಯ ಕುಟುಂಬದವರು ಮುಂಡಗೋಡ ಪೊಲೀಸ್ ಠಾಣೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ