ಉತ್ತರ ಕನ್ನಡ

​ಯಲ್ಲಾಪುರ | ಪಟ್ಟಣ ಪಂಚಾಯತ ನಲ್ಲಿ ₹35 ಲಕ್ಷ ಅಕ್ರಮ ಆರೋಪ; ನ್ಯಾಯಾಂಗ ತನಿಖೆಗೆ ಕರವೇ (ಗಜಸೇನೆ) ಆಗ್ರಹ

ಯಲ್ಲಾಪುರ: ತಾಲೂಕಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸರಬರಾಜು ಮತ್ತು ಕೊಳವೆ ಬಾವಿಗಳ ದುರಸ್ತಿ ಹೆಸರಿನಲ್ಲಿ ಸುಮಾರು 35 ಲಕ್ಷ ರೂಪಾಯಿಗಳ ಬೃಹತ್ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ...

ಕಾರವಾರ | 8 ವರ್ಷಗಳ ನಂತರ ‘ಕರಾವಳಿ ಉತ್ಸವ’ಕ್ಕೆ ಅದ್ಧೂರಿ ಚಾಲನೆ; ಪ್ರವಾಸೋದ್ಯಮಕ್ಕೆ ಹೊಸ ನೀತಿ ಘೋಷಣೆ

ಕಾರವಾರ: ಜಿಲ್ಲೆಯ ಕಲೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಪೀಳಿಗೆಗೆ ಅದನ್ನು ಪರಿಚಯಿಸುವ ಉದ್ದೇಶದಿಂದ, ಕಳೆದ ಎಂಟು ವರ್ಷಗಳಿಂದ ಸ್ಥಗಿತಗೊಂಡಿದ್ದ ‘ಕರಾವಳಿ ಉತ್ಸವ’ಕ್ಕೆ ಸೋಮವಾರ ಅದ್ಧೂರಿ ಚಾಲನೆ ಸಿಕ್ಕಿತು. ಇಲ್ಲಿನ ರವೀಂದ್ರನಾಥ...

ಹೊನ್ನಾವರ | ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: 17 ಲಕ್ಷ ರೂ. ಕಳೆದುಕೊಂಡ ಮಹಿಳೆ

ಹೊನ್ನಾವರ: ಸಾಮಾಜಿಕ ಜಾಲತಾಣದಲ್ಲಿ ಬರುವ ಆಕರ್ಷಕ ಜಾಹೀರಾತುಗಳನ್ನು ನಂಬಿ ಸಾರ್ವಜನಿಕರು ಹಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇತ್ತೀಚೆಗೆ ಆನ್‌ಲೈನ್ ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಯೊಬ್ಬರಿಗೆ ಬರೋಬ್ಬರಿ 17,10,921 ರೂಪಾಯಿ ವಂಚಿಸಿರುವ ಘಟನೆ...

ದಾಂಡೇಲಿ | ಅಜಿತ್ ನಾಯ್ಕ್ ಹತ್ಯೆ ಕೇಸ್: 7 ವರ್ಷಗಳ ಸುದೀರ್ಘ ವಿಚಾರಣೆ ಅಂತ್ಯ, ತೀರ್ಪಿನತ್ತ ಎಲ್ಲರ ಚಿತ್ತ!

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯನ್ನೆ ಬೆಚ್ಚಿಬೀಳಿಸಿದ್ದ ಹಿರಿಯ ನ್ಯಾಯವಾದಿ ಹಾಗೂ ಜನಪರ ಹೋರಾಟಗಾರ ಅಜಿತ್ ನಾಯ್ಕ್ ಅವರ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ. ಸುಮಾರು ಏಳು ವರ್ಷಗಳ...

ಜೋಯಿಡಾ | ಹೋಂಸ್ಟೇಗಳ ಅಬ್ಬರಕ್ಕೆ ಹೈಕೋರ್ಟ್ ಬ್ರೇಕ್; ಶಬ್ದ ಮಾಲಿನ್ಯ ತಡೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ

ಜೋಯಿಡಾ: ಪ್ರವಾಸೋದ್ಯಮದ ಹೆಸರಿನಲ್ಲಿ ಮಿತಿಮೀರುತ್ತಿರುವ ಶಬ್ದ ಮಾಲಿನ್ಯ ಹಾಗೂ ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತಿರುವ ಹೋಂಸ್ಟೇಗಳ ವಿರುದ್ಧ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗವೇಗಾಳಿ ಗ್ರಾಮಸ್ಥರು ನಡೆಸಿದ ಕಾನೂನು ಹೋರಾಟಕ್ಕೆ ಮೊದಲ...

ಸಿದ್ದಾಪುರ | ಅರಣ್ಯವಾಸಿಗಳ ಹಕ್ಕುಗಳಿಗಾಗಿ ‘ಮನೆ ಮನೆಗೆ ಕಾನೂನು’ ಜಾಗೃತಿ ಅಭಿಯಾನಕ್ಕೆ ಚಾಲನೆ

ಸಿದ್ದಾಪುರ: ಅರಣ್ಯ ಭೂಮಿಯ ಹಕ್ಕನ್ನು ಪಡೆಯಲು ಅರಣ್ಯವಾಸಿಗಳಿಗೆ ಕಾನೂನಿನ ಅರಿವು ಅತ್ಯಗತ್ಯ. ಅರಣ್ಯವಾಸಿಗಳು ಕಾನೂನಿನ ಸಂಕೋಲೆಯಲ್ಲಿ ಸಿಲುಕಿರುವ ಇಂದಿನ ಸಂದರ್ಭದಲ್ಲಿ, ಕಾನೂನು ಜ್ಞಾನ ಪಡೆಯುವುದು ಅವರ ಮೂಲಭೂತ ಕರ್ತವ್ಯವಾಗಿದೆ ಎಂದು ರಾಜ್ಯ ಅರಣ್ಯ...

ಉತ್ತರ ಕನ್ನಡ | ಜಿಲ್ಲೆಯ ಬಿ.ಸಿ.ಎಂ ಹಾಸ್ಟೆಲ್‌ಗಳಲ್ಲಿ ವಾರ್ಡನ್‌ಗಳ ಕೊರತೆ; ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಉತ್ತರ ಕನ್ನಡ: ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಆಸರೆಯಾಗಬೇಕಿದ್ದ ಸರ್ಕಾರಿ ಹಾಸ್ಟೆಲ್‌ಗಳು (ವಸತಿ ನಿಲಯಗಳು) ಇಂದು ಮೂಲಸೌಕರ್ಯ ಮತ್ತು ಸಿಬ್ಬಂದಿ ಕೊರತೆಯಿಂದ ಸೊರಗುತ್ತಿರುವ ಸ್ಥಿತಿಯಲ್ಲಿವೆ. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ...

ಮುಂಡಗೋಡ | ಬೌದ್ಧ ಧರ್ಮ ಗುರು ದಲಾಯಿ ಲಾಮ ಅವರಿಗೆ ‘ದಸಂಸ ಅಂಬೇಡ್ಕರ್ ಧ್ವನಿ’ ಸಂಘಟನೆಯಿಂದ ಗೌರವ ಸನ್ಮಾನ

ಮುಂಡಗೋಡ: ಇಲ್ಲಿನ ಟಿಬೇಟಿಯನ್ ಕ್ಯಾಂಪ್‌ನಲ್ಲಿ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ ಚಂದ್ರಕಾಂತ್ ಎಸ್. ಕಾದ್ರೊಳ್ಳಿ ಬಣ) ವತಿಯಿಂದ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಲಾಗಿತ್ತು. ಬೌದ್ಧ ಧರ್ಮದ ಪರಮೋಚ್ಚ ಗುರುಗಳು...

ಕಾರವಾರ | ಜಿಪಿಎಸ್ ಟ್ಯಾಗ್ ಹೊಂದಿದ್ದ ಸೈಬೀರಿಯಾದ ‘ಹ್ಯೂಗ್ಲಿನ್ ಸೀಗಲ್’ ಹಕ್ಕಿ ಸಾವು

ಕಾರವಾರ: ಸಾವಿರಾರು ಮೈಲು ದೂರದ ಮಂಜುಗಡ್ಡೆ ಪ್ರದೇಶದಿಂದ ವಲಸೆ ಬಂದಿದ್ದ ಅಪರೂಪದ 'ಹ್ಯೂಗ್ಲಿನ್ ಸೀಗಲ್' ಹಕ್ಕಿಯ ಪ್ರಯಾಣ ಕಾರವಾರದ ಕಡಲತೀರದಲ್ಲಿ ದುರಂತ ಅಂತ್ಯ ಕಂಡಿದೆ. ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಈ ಹಕ್ಕಿಗೆ ಚಿಕಿತ್ಸೆ...

ಯಲ್ಲಾಪುರ | ಕ್ಷೇತ್ರದ ಅಭಿವೃದ್ಧಿಗೆ ಒತ್ತು: NDRF/SDRF ಅಡಿ ₹17 ಕೋಟಿ ಅನುದಾನ ತಂದ ಶಾಸಕ ಶಿವರಾಮ ಹೆಬ್ಬಾರ್

ಯಲ್ಲಾಪುರ: ಕ್ಷೇತ್ರದ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ದುರಸ್ತಿಗಾಗಿ ಎನ್.ಡಿ.ಆರ್.ಎಫ್ (NDRF) ಮತ್ತು ಎಸ್.ಡಿ.ಆರ್.ಎಫ್ (SDRF) ಯೋಜನೆಯಡಿ ಒಟ್ಟು 17 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ. ಶಾಸಕ ಶಿವರಾಮ ಹೆಬ್ಬಾರ್ ಅವರು...

ಮುಂಡಗೋಡ | ನರೇಗಾ ಯೋಜನೆಯಡಿ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ವರೆಗೆ ವೈಯಕ್ತಿಕ ಸೌಲಭ್ಯ ಪಡೆಯಲು ಅವಕಾಶ

ಮುಂಡಗೋಡ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಜಾಬ್ ಕಾರ್ಡ್ ಹೊಂದಿರುವ ಪ್ರತಿ ಗ್ರಾಮೀಣ ಕುಟುಂಬಕ್ಕೆ ವರ್ಷಕ್ಕೆ ಕನಿಷ್ಠ 100 ದಿನಗಳ ಉದ್ಯೋಗದ ಜೊತೆಗೆ, 5 ಲಕ್ಷ ರೂಪಾಯಿಗಳವರೆಗೆ ವೈಯಕ್ತಿಕ...

ಮುಂಡಗೋಡ | ತಾಲೂಕಿನಾದ್ಯಂತ ಸಕ್ರಿಯಗೊಂಡ ಇಟ್ಟಿಗೆ ಭಟ್ಟಿಗಳು: ಅರಣ್ಯ–ಪರಿಸರದ ಮೇಲೆ ಹೆಚ್ಚಿದ ಒತ್ತಡ

ಮುಂಡಗೋಡ: ಮಳೆಗಾಲ ಮುಗಿದು ಚಳಿಗಾಲ ಆರಂಭವಾಗುತ್ತಿದ್ದಂತೆ ಮುಂಡಗೋಡ ತಾಲ್ಲೂಕಿನಾದ್ಯಂತ ಭೂಮಿಯ ಒಡಲನ್ನು ಬೇಯಿಸುವ ಇಟ್ಟಿಗೆ ಭಟ್ಟಿಗಳ ಜಾಲ ಮತ್ತೆ ಸಕ್ರಿಯಗೊಳ್ಳುತ್ತಿದೆ. ತಾಲ್ಲೂಕಿನ ಸನವಳ್ಳಿ, ರಾಮಾಪುರ, ಹನುಮಾಪುರ, ಕೆಂದಲಗೇರಿ, ಅಟ್ಟಣಗಿ, ಚವಡಳ್ಳಿ-ಮಳವಳ್ಳಿ, ಓಣಿಕೇರಿ, ಒರಲಗಿ,...

ಈ ಹೊತ್ತಿನ ಪ್ರಮುಖ ಸುದ್ದಿ