ಉತ್ತರ ಕನ್ನಡ

ಉತ್ತರ ಕನ್ನಡ | ಜಿಪಂ ಸಿಇಒ ಗ್ರಾಮ ಭೇಟಿ; ಜಲಜೀವನ ಕಾಮಗಾರಿ ಪರಿಶೀಲನೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಭೇಟಿ ನೀಡಿ, ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ...

ಉತ್ತರ ಕನ್ನಡ | ರಾಜ್ಯದಲ್ಲಿ 11.80 ಲಕ್ಷ ಮಂದಿ ಅನಧಿಕೃತ ಪಿಂಚಣಿದಾರರು ಪತ್ತೆ: ಸಚಿವ ಕೃಷ್ಣ ಭೈರೇಗೌಡ

ರಾಜ್ಯದಲ್ಲಿ ಸುಳ್ಳು ದಾಖಲೆಗಳನ್ನು ಸಲ್ಲಿಸಿ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು ಪಡೆಯುತ್ತಿರುವ 11.80 ಲಕ್ಷ ಅನಧಿಕೃತ ಪ್ರಕರಣಗಳು ಕಂಡು ಬಂದಿದ್ದು, ಇವುಗಳ ನೈಜತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದರು. ಉತ್ತರ...

ಉತ್ತರ ಕನ್ನಡ | ಭೂಕುಸಿತ, ಕಡಲ್ಕೊರೆತ ತಡೆಗೆ ₹800 ಕೋಟಿ ಅನುದಾನ: ಸಚಿವ ಕೃಷ್ಣ ಬೈರೇಗೌಡ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೂಕುಸಿತ, ಕಡಲ್ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ...

ಕಾರವಾರ | ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ನೂತನ ಹಾಸ್ಟೆಲ್ ಉದ್ಘಾಟನೆ

ಉತ್ತರ ಕನ್ನಡ ಜಿಲ್ಲೆಯ ಶೇಜವಾಡದಲ್ಲಿ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟವನ್ನು ಕಾರವಾರ-ಅಂಕೋಲಾ ಶಾಸಕ ಸತೀಶ್ ಸೈಲ್ ಅವರು ಉದ್ಘಾಟಿಸಿದರು. "ವಿದ್ಯಾರ್ಥಿಗಳಿಗೆ ವಸತಿ...

ಕುಮಟಾ | ಮಾವಿನಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು

ಕುಮಟಾ ತಾಲೂಕಿನ ಹಳಕಾರ ಗ್ರಾಮದ ಮಾವಿನಕೆರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಭವಿಸಿದೆ. ಮೃತನನ್ನು ಹಳದಿಪುರ ಮೂಲದ ನಿವಾಸಿ ನಿಲೇಶ ನಾಯ್ಕ (27) ಎಂದು ಗುರುತಿಸಲಾಗಿದೆ. ನಾಲ್ಕು ಜನ...

ಉತ್ತರ ಕನ್ನಡ | ಅಪಾಯಕಾರಿ ಮರಗಳ ತೆರವಿಗೆ ಶಾಸಕ ಸತೀಶ್ ಸೈಲ್ ಸೂಚನೆ

ಕಾರವಾರ ನಗರಸಭಾ ವ್ಯಾಪ್ತಿಯಲ್ಲಿನ ಅಪಾಯಕಾರಿ ಮರಗಳನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ತೆರವುಗೊಳಿಸುವಂತೆ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಹೆಸ್ಕಾಂ ಮತ್ತು ನಗರಸಭೆ ಅಧಿಕಾರಿಗಳಿಗೆ ಎಂಸಿಎ ಅಧ್ಯಕ್ಷ ಹಾಗೂ ಶಾಸಕ ಸತೀಶ್ ಸೈಲ್ ಸೂಚನೆ...

ಅಂಕೋಲಾ | ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್: ಓರ್ವ ಪ್ರಯಾಣಿಕ ಮೃತ್ಯು; ಐವರಿಗೆ ಗಾಯ

ಬೆಳ್ಳಂಬೆಳಗ್ಗೆ ಖಾಸಗಿ ಬಸ್​ವೊಂದು ಹಳ್ಳಕ್ಕೆ ಬಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಸೋಮವಾರ ಸಂಭವಿಸಿದೆ. ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಅಗಸೂರು...

ಉತ್ತರ ಕನ್ನಡ | ಕಾರಿನ ಮೇಲೆ ಮರ ಬಿದ್ದು ಮಹಿಳೆ ಸಾವು

ಕಾರವಾರ ನಗರದ ಪಿಕಳೆ ಆಸ್ಪತ್ರೆ ಎದುರು ಪಾರ್ಕಿಂಗ್ ಮಾಡಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಕಾರಿನಲ್ಲಿದ್ದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮಲ್ಲಾಪುರ ಮೂಲದ ಲಕ್ಷ್ಮೀ ನಾರಾಯಣ ಮಮ್ತೆಕರ ಮೃತ...

ಉತ್ತರ ಕನ್ನಡ | ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ; ಇಬ್ಬರ ಬಂಧನ, 40 ಕ್ವಿಂಟಲ್ ಅಕ್ಕಿ ಜಪ್ತಿ

ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಮಾರಾಟಕ್ಕೆ ಕೊಂಡೊಯ್ಯುತ್ತಿದ್ದ ಇಬ್ಬರನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 40 ಕ್ವಿಂಟಾಲ್ ಅಕ್ಕಿ ಹಾಗೂ ಸಾಗಾಟಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ. ಶಿರಸಿಯ...

ಉತ್ತರ ಕನ್ನಡ | ಭಾರೀ ಮಳೆ ಮುನ್ಸೂಚನೆ; ಎಚ್ಚರ ವಹಿಸುವಂತೆ ಡಿಸಿ ಸೂಚನೆ

ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತಾಲೂಕುಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿರುವ ಹಿನ್ನೆಲೆ ಸಾರ್ವಜನಿಕರು ಎಚ್ಚರ ವಹಿಸುವಂತೆ ಜಿಲ್ಲಾಧಿಕಾರಿ...

ಉತ್ತರ ಕನ್ನಡ | ಭಟ್ಕಳಕ್ಕೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ ನಾಪತ್ತೆ

ಭಟ್ಕಳಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಯುವತಿಯ ಪೋಷಕರು ಠಾಣೆಗೆ ದೂರು ನೀಡಿದ್ದಾರೆ. ಶಿರಾಲಿ ವಿಳಾಸದಲ್ಲಿ ವಾಸವಿದ್ದ ಜಿಯಾನ ಅಬ್ದುಲ್ ಮುನಾಫ್ (18) ನಾಪತ್ತೆಯಾದ ಯುವತಿ. ಶುಕ್ರವಾರ ಸಂಜೆ...

ಕುಮಟಾ | ಎಕ್ಸ್‌ಪ್ರೆಸ್ ರೈಲಿನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ರೈಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಕಳೆದ ರಾತ್ರಿ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ಅಘನಾಶಿನಿ ನದಿಯ ಮೇಲಿನ ಮಿರ್ಜಾನ ಸಮೀಪ ಇರುವ ರೈಲ್ವೆ ಸೇತುವೆ ಬಳಿ ನಡೆದಿದೆ. ಮೃತರನ್ನು ಕೇರಳದ ತ್ರಿಶೂರು ಜಿಲ್ಲೆಯ ವೆಲ್ಲಿಕುಲಂಗರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X