ಉತ್ತರ ಕನ್ನಡ

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ ಹಿಂದೆ ಇ-ಕೆವೈಸಿ ಮಾಡಿಸಿಕೊಂಡಿದ್ದು, ಇದೀಗ ಅಂತಹ ಸದಸ್ಯರು ಪುನಃ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದೆ. ಸೆಪ್ಟೆಂಬರ್ 27ರ ವರೆಗೆ ಜಿಲ್ಲೆಯಲ್ಲಿ 2,44,930 ಫಲಾನುಭವಿಗಳು ಇ-ಕೆವೈಸಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ. ಧಾರವಾಡ, ಹಾವೇರಿ, ಗದಗ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ ಆರೋಪದ ಮೇಲೆ ನಾಲ್ವರು ಶಾಲಾ ವಿದ್ಯಾರ್ಥಿಗಳನ್ನು ಮುಂಡಗೋಡ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹63,920 ಮೌಲ್ಯದ ಮೊಬೈಲ್‌ಗಳು ಹಾಗೂ...

ಹೊನ್ನಾವರ | ಬಾಡಿಗೆ ಹಣ ಕೇಳಿದ್ದಕ್ಕೆ ಹಲ್ಲೆ, ಅವಾಚ್ಯ ಶಬ್ದಗಳಿಂದ ನಿಂದನೆ: ಪ್ರಕರಣ ದಾಖಲು

ಬಾಕಿ ಉಳಿದಿದ್ದ ಬಾಡಿಗೆ ಹಣ ನೀಡುವಂತೆ ಕೇಳಿದ ವ್ಯಕ್ತಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಾಲಿನಿಂದ ಒದ್ದು ಹಲ್ಲೆ ನಡೆಸಿದ ಆರೋಪದಡಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫಾರೂಕ್‌ ಇಸ್ಮಾಯಿಲ್‌ ಸಿಕಂದರ್ ಎನ್ನುವವರು ಚಂದಾವರ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು ಸೋಮವಾರ ಬೆಳ್ಳಂ ಬೆಳಿಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಹುಬ್ಬಳ್ಳಿ ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆಗೆ ಶಿರಸಿಯ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ದಾಂಡೇಲಿ | ವಾಟರ್ ಆಕ್ಟಿವಿಟೀಸ್‌ಗೆ ಅಡ್ಡಿ: ರೆಸಾರ್ಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಜೀವ ಬೆದರಿಕೆ ಆರೋಪ

ದಾಂಡೇಲಿ: ವಾಟರ್ ಆಕ್ಟಿವಿಟೀಸ್ ನಡೆಸಲು ಅವಕಾಶ ನೀಡದೆ ಜಟ್ಟಿ ಬಳಿ ತಡೆದು, ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಬೈಸನ ರಿವರ್ ರೆಸಾರ್ಟ್‌ಗೆ ಸಂಬಂಧಿಸಿದ ಮ್ಯಾನೇಜರ್ ಹಾಗೂ ಕೆಲ ಸಿಬ್ಬಂದಿ...

ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮವನ್ನು ಮತ್ತಷ್ಟು ಸುಸ್ಥಿರ, ಪ್ರವಾಸಿಗ ಸ್ನೇಹಿ ಹಾಗೂ ಆಕರ್ಷಕವಾಗಿ ಅಭಿವೃದ್ಧಿಪಡಿಸಲು ಮುಂದಾಗಬೇಕು ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ...

ಕಾರವಾರ | ಚುನಾವಣಾ ಆಯೋಗ ಸುಧಾರಣೆಗೆ ಆಗ್ರಹ: ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ KPRS ಒತ್ತಾಯ

ಕಾರವಾರ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಹಲವು ಅನುಮಾನಗಳು ಮೂಡಿವೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು...

ಸಿದ್ದಾಪುರ | ಜನರ ಸಮಸ್ಯೆಗಳಿಗೆ ಸ್ಪಂದಿಸಲು ‘ಅನಂತ ಜನ ಸ್ಪಂದನ ಕೇಂದ್ರ’ ಆರಂಭ

ಸಿದ್ದಾಪುರ: ಸರ್ಕಾರದ ವಿವಿಧ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಪಡೆಯಲು ಜನರು ಎದುರಿಸುತ್ತಿರುವ ದಾಖಲೆಗಳ ಕೊರತೆ, ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಗೊಂದಲ ಮತ್ತು ಕಚೇರಿಯಿಂದ ಕಚೇರಿಗೆ ಅಲೆದಾಟದ ಸಮಸ್ಯೆಗಳಿಗೆ ನೆರವಾಗುವ ಉದ್ದೇಶದಿಂದ ಅನಂತಮೂರ್ತಿ ಹೆಗಡೆ...

ಉತ್ತರ ಕನ್ನಡ | ನಾಳೆ ಜಿಲ್ಲೆಯ ವಿವಿಧ ಗ್ರಾಪಂಗಳಲ್ಲಿ ‘ಪ್ರಜಾಸೇವೆ ಆಂದೋಲನ’ ಸಭೆ

ಉತ್ತರ ಕನ್ನಡ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಸೆಪ್ಟೆಂಬರ್.26ರಂದು ಬೆಳಿಗ್ಗೆ 10.30ಕ್ಕೆ ‘ಪ್ರಜಾಸೇವೆ ಆಂದೋಲನ’ ಸಭೆಗಳನ್ನು ಆಯೋಜಿಸಲಾಗಿದೆ. ಕಾರವಾರ ತಾಲೂಕಿನ ಕಿನ್ನರ ಗ್ರಾಮ ಪಂಚಾಯಿತಿಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ...

ಹಳಿಯಾಳ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಪರ್ಸ್‌ ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಮಹಿಳೆ

ಹಳಿಯಾಳ: ರಸ್ತೆಯಲ್ಲಿ ದೊರೆತ ಚಿನ್ನಾಭರಣ ಹಾಗೂ ನಗದು ಹೊಂದಿದ್ದ ಪರ್ಸ್‌ನ್ನು ಪೊಲೀಸರಿಗೆ ಒಪ್ಪಿಸಿ, ಅದರ ವಾರಸುದಾರರಿಗೆ ತಲುಪುವಂತೆ ಮಾಡಿದ ಗೋಲಹಳ್ಳಿ ಗ್ರಾಮದ ಶಾನುಬಿ ಮಮ್ಮದ್ ಹನಿಫ್ ಅವರ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಮುಂಡವಾಡ...

ಈ ಹೊತ್ತಿನ ಪ್ರಮುಖ ಸುದ್ದಿ