ಉತ್ತರ ಕನ್ನಡ

ಕುಮಟಾ | ಸಿನಿಮೀಯ ರೀತಿ ದರೋಡೆ ಯತ್ನ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಕುಮಟಾ ಮೂಲದ ಕುಟುಂಬವೊಂದು ಶಿರಡಿ–ಅಯೋಧ್ಯೆ ತೀರ್ಥಯಾತ್ರೆಯೆ ಮುಗಿಸಿ ವಾಪಸ್ಸು ಬರುವಾಗ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಸಿನಿಮೀಯ ಶೈಲಿಯಲ್ಲಿ ದರೋಡೆ ಯತ್ನ ನಡೆದಿದೆ. ಚಾಲಕನ ಸಮಯಪ್ರಜ್ಞೆ ಮತ್ತು ಧೈರ್ಯದಿಂದ...

ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಕುಮಟಾ ಕಂದಾಯ ನಿರೀಕ್ಷಕ ಬೆಳಗಾವಿಯಲ್ಲಿ ಪತ್ತೆ

ಕುಮಟಾ ಪುರಸಭೆಯ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರು ಕೇಲಸದ ವಿಚಾರದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಕುಮಟಾ ಪುರಸಭೆಯ ಕಂದಾಯ ನಿರೀಕ್ಷಕ ವೆಂಕಟೇಶ ಹರಿಜನ ಅವರು ಇಂದು ಬೆಳಗಾವಿಯಲ್ಲಿ...

ಉತ್ತರ ಕನ್ನಡ | ಸಿಜೆಐ ಮೇಲೆ ಶೂ ಎಸೆತ ಪ್ರಕರಣ; ಆರೋಪಿ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲು ಭೀಮಘರ್ಜನೆ ಆಗ್ರಹ

ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಲ್ಲಿ ಭೀಮಘರ್ಜನೆ ಸಂಘಟನೆ ವತಿಯಿಂದ ಸಿ.ಜೆ.ಐ. ಗವಾಯಿ ಅವರ ಮೇಲೆ ಶೂ ಎಸೆದ ಆರೋಪಿ ರಾಕೇಶ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ, ಅವನನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಪ್ರತಿಭಟನಾಕಾರರು...

ಉತ್ತರ ಕನ್ನಡ | ಕಬ್ಬು ಬೆಳೆಗಾರರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ: ಡಿಸಿ ಲಕ್ಷ್ಮಿಪ್ರಿಯಾ

ಉತ್ತರ ಕನ್ನಡ ಜಿಲ್ಲೆಯ ಕಬ್ಬು ಬೆಳೆಗಾರರ ಪ್ರಮುಖ ಸಮಸ್ಯೆಗಳಿಗೆ ಪರಿಹಾರ ಒದಗಿಸಿ ಅವರಿಗೆ ಎಲ್ಲಾ ರೀತಿಯ ಸಹಾಯ ಮತ್ತು ಬೆಂಬಲ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಭರವಸೆ ನೀಡಿದರು. ಹಳಿಯಾಳ ತಹಶೀಲ್ದಾರ್ ಕಚೇರಿ...

ಕುಮಟಾ | ಪುರಸಭೆಯ ಮುಖ್ಯಾಧಿಕಾರಿ ಕಿರುಕುಳ ತಾಳಲಾರದೆ ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

ಕುಮಟಾ ಪುರಸಭೆಯ ಮುಖ್ಯಾಧಿಕಾರಿಗಳು ಕಿರುಕುಳ ಮತ್ತು ಅಕ್ರಮವಾಗಿ ಖಾತಾ ಬದಲಾವಣೆ ಮಾಡಲು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಪುರಸಭೆಯ ಕಂದಾಯ ನಿರೀಕ್ಷಕ (Revenue Inspector) ವೆಂಕಟೇಶ್ ಆರ್. ಅವರು ಪತ್ರ ಬರೆದಿಟ್ಟು ನಾಪತ್ತೆಯಾಗಿರುವ...

ʼದೀಕ್ಷಾ ಬ್ರ್ಯಾಂಡ್ʼ ಮೂಲಕ ಸ್ವಾವಲಂಬನೆ ಬದುಕು; PMFME ಯೋಜನೆಯಿಂದ ಯಶಸ್ಸು ಕಂಡ ಮಹಿಳಾ ಉದ್ಯಮಿ

ಸಣ್ಣ ಆಹಾರ ಸಂಸ್ಕರಣಾ ಉದ್ದಿಮೆಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು, ಅವುಗಳನ್ನು ಸಂಘಟಿತ ವಲಯಕ್ಕೆ ತರಲು, ಹಾಗೂ ಕೃಷಿ ಉದ್ಯಮಿಗಳಿಗೆ ಸಾಲ ಸೌಲಭ್ಯ, ತಾಂತ್ರಿಕ ಬೆಂಬಲ, ಬ್ರ್ಯಾಂಡಿಂಗ್ ಮತ್ತು ಮಾರ್ಕೆಟಿಂಗ್ ಮೂಲಕ ಬೆಂಬಲ ನೀಡುವ ಉದ್ದೇಶದಿಂದ...

ಉತ್ತರ ಕನ್ನಡ | ದೇವಭಾಗ್ ಬೀಚ್‌ನಲ್ಲಿ ಮತ್ತೆ ‘ಮೀನಿನ ಮಳೆ’!

ಉತ್ತರ ಕನ್ನಡ ಜಿಲ್ಲೆಯ ಮೀನುಗಾರರಿಗೆ ಮತ್ತೊಮ್ಮೆ ಅಚ್ಚರಿಯ ಲಾಟರಿ ಸಿಕ್ಕಂತಾಗಿದೆ. ಇಂದು ಬೆಳಗ್ಗೆ ಕಾರವಾರ ತಾಲೂಕಿನ ದೇವಭಾಗ್ ಕಡಲತೀರದಲ್ಲಿ ಆಶ್ಚರ್ಯಕರ ದೃಶ್ಯವೊಂದು ಕಾಣಿಸಿಕೊಂಡಿದೆ. ಇಂದು ಸಮುದ್ರದ ಅಲೆಗಳು ತನ್ನ ಜೊತೆ ಮೀನುಗಳ ದೊಡ್ಡ...

ಹೊನ್ನಾವರ | ಬಸ್ಸಿನಲ್ಲಿ ಚಿನ್ನಾಭರಣ ಕಳವು ಮಾಡಿದ ಮಹಿಳೆ ಬಂಧನ; ₹1 ಲಕ್ಷ ಮೌಲ್ಯದ ಸ್ವತ್ತು ವಶ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರೊಬ್ಬರ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ್ದ ಮಹಿಳೆಯನ್ನು ಹೊನ್ನಾವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತೆಯಿಂದ ₹1,01,050 ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು...

ಅಭಿವೃದ್ಧಿ ಹೆಸರಿನಲ್ಲಿ ಪಶ್ಚಿಮ ಘಟ್ಟಕ್ಕೆ ಕೊಡಲಿ ಪೆಟ್ಟು; 3.5 ಲಕ್ಷ ಮರಗಳ ಮಾರಣಹೋಮಕ್ಕೆ ಸಿದ್ಧತೆ

ರಾಜ್ಯದ ವಿವಿಧ ಬೇಡಿಕೆ ಈಡೇರಿಸಲು ಹಾಗೂ ಅಭಿವೃದ್ಧಿ ಹೆಸರಿನಲ್ಲಿ ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ಒಟ್ಟು 3.50 ಲಕ್ಷ ಮರಗಳನ್ನು ಕಡಿಯಲು ಸರ್ಕಾರ ಸಿದ್ಧವಾಗಿದೆ ಎಂದು ಜಿಲ್ಲೆಯಲ್ಲಿ ಇತ್ತಿಚೆಗೆ...

ಉತ್ತರ ಕನ್ನಡ | ರಸ್ತೆ ಅಪಘಾತದಲ್ಲಿ ಈ ವರ್ಷ 179 ಜನರ ದುರ್ಮರಣ 

ಉತ್ತರ ಕನ್ನಡ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದರ ಸಲುವಾಗಿ ಸಾರ್ವಜನಿಕರಲ್ಲಿ ರಸ್ತೆ ಅಪಘಾತದ ಬಗ್ಗೆ ಮತ್ತು ಸಂಚಾರಿ ನಿಯಮಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರವಾರದಲ್ಲಿ ಪೊಲೀಸ್...

ʼಶರಾವತಿ ಪಂಪ್ಡ್ ಸ್ಟೋರೇಜ್ʼ: ಪರಿಸರವಾದಿಗಳು ವಿರೋಧಿಸುತ್ತಿರುವುದೇಕೆ?

ಶಿವಮೊಗ್ಗ ಜಿಲ್ಲೆಯ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿ ರಾಜ್ಯ ಸರ್ಕಾರ ಶರಾವತಿ ಪಂಪ್ಡ್ ಸ್ಟೋರೇಜ್ ಭೂಗತ ಜಲ ವಿದ್ಯುತ್ ಯೋಜನೆಗೆ ಮುಂದಾಗಿದೆ. ಈ ಯೋಜನೆಯಿಂದ ರಾಜ್ಯ ಸರ್ಕಾರವು 2000 ಸಾವಿರ ಮೆಗಾವ್ಯಾಟ್ ವಿದ್ಯುತ್...

ಶಿರಸಿ | ಈಜು ಸ್ಪರ್ಧೆಯಲ್ಲಿ ಡಬಲ್ ಗೋಲ್ಡ್; ರಾಜ್ಯಮಟ್ಟಕ್ಕೆ ಆಯ್ಕೆ‌ಯಾದ ಮಾರಿಕಾಂಬ ಕಾಲೇಜು ವಿದ್ಯಾರ್ಥಿನಿ

ಉತ್ತರ ಕನ್ನಡ ಜಿಲ್ಲೆಯ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿರಸಿಯ ಮಾರಿಕಾಂಬಾ ಕಾಲೇಜಿನ ವಿದ್ಯಾರ್ಥಿನಿ ಪ್ರಾಚಿ ಮಂಜುನಾಥ ನಾಯಕ, ಅತ್ಯುತ್ತಮ ಸಾಧನೆ ಮಾಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕಾರವಾರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ