ಉತ್ತರ ಕನ್ನಡ

ಉತ್ತರ ಕನ್ನಡ | ಕೇಣಿ ಬಂದರು ಅಹವಾಲು ಸ್ವೀಕಾರ ಸಭೆ: ಹಣದ ಆಮಿಷವೊಡ್ಡಿ ಬೆಂಬಲ ಪಡೆಯುತ್ತಿರುವ ಆರೋಪ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ಉದ್ದೇಶಿತ ಖಾಸಗಿ ಬಂದರು ನಿರ್ಮಾಣ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದೆ. ಜನರ ತೀವ್ರ ವಿರೋಧದ ನಡುವೆಯೂ ಹಣದ ಆಮಿಷ ನೀಡಿ ಬೆಂಬಲ ಪಡೆಯಲು ಜೆಎಸ್‌ಡಬ್ಲ್ಯೂ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ನೇರ ಸಂದರ್ಶನ (Walk-in-Interview) ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮೆಕ್ಯಾನಿಕ್ ಡೀಸೆಲ್: 4 ಹುದ್ದೆ, ಮೆಕ್ಯಾನಿಕ್ ಮೆಟರ್...

‘ಭೂಮಿ ಯೋಜನೆ’ ಅರ್ಜಿಗಳ ತ್ವರಿತ ವಿಲೇವಾರಿ; ಹೊನ್ನಾವರ ರಾಜ್ಯಕ್ಕೆ ಪ್ರಥಮ

ಭೂಮಿ ಯೋಜನೆಯಡಿ ಸಾರ್ವಜನಿಕರ ಅರ್ಜಿಗಳ ತ್ವರಿತ ವಿಲೇವಾರಿಯಲ್ಲಿ ಹೊನ್ನಾವರ ತಾಲ್ಲೂಕು ರಾಜ್ಯದಲ್ಲೇ ಮೊದಲ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದೆ. ಜುಲೈ 2025ರ ತಿಂಗಳಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಶೀಘ್ರವಾಗಿ ವಿಲೇವಾರಿ...

ಉತ್ತರ ಕನ್ನಡ | ಜಲಾಶಯಗಳಿಂದ ನೀರು ಬಿಡುಗಡೆ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಂದ ಸೂಚನೆ

ಉತ್ತರ ಕನ್ನಡ ಜಿಲ್ಲೆಯು ಆ.20 ವರೆಗೆ ರೆಡ್ ಅಲರ್ಟ್ ಇದೆ. ಪ್ರಸ್ತುತ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಮಳೆ ಕಡಿಮೆಯಾಗುವ ಸಾಧ್ಯತೆಯಿದ್ದು, ಘಟ್ಟದ ಮೇಲೆ ಇರುವ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ...

ಉತ್ತರ ಕನ್ನಡ | ಲಿಂಗನಮಕ್ಕಿ ಜಲಾಶಯದಿಂದ ನೀರು ಬಿಡುಗಡೆ: ಶರಾವತಿ ತಗ್ಗು ಪ್ರದೇಶದ ಜನರಿಗೆ ಜಿಲ್ಲಾಧಿಕಾರಿ ಎಚ್ಚರಿಕೆ

ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಲಿಂಗನಮಕ್ಕಿ ಜಲಾಶಯದಿಂದ ಆಗಸ್ಟ್‌ 19ರಂದು ಬೆಳಿಗ್ಗೆ 10 ಗಂಟೆಯಿಂದ ಹೊರಬಿಡಲಾಗುವುದೆಂದು ಜಲಾಶಯದ ಕಾರ್ಯನಿರ್ವಾಹಕ ಅಭಿಯಂತರರು ಕೆಪಿಸಿ ಲಿಂಗನಮಕ್ಕಿಯವರು ಆಗಸ್ಟ್‌ 18ರಂದು ತಿಳಿಸಿದ್ದು, ಸಾರ್ವಜನಿಕರು ಈ ಮುಂದಿನಂತೆ...

ಉತ್ತರ ಕನ್ನಡ | ಅಲೆಗಳ ಅಬ್ಬರಕ್ಕೆ ದಡಕ್ಕೆ ಬಂದ ಡಾಲ್ಫಿನ್ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯಿಂದ ಉಂಟಾದ ಅಲೆಗಳ ಅಬ್ಬರಕ್ಕೆ ದಡಕ್ಕೆ ಬಂದಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ಡಾಲ್ಪಿನ್ ಮರಿಯನ್ನು ಕಾರವಾರದ ದೇವಬಾಗ ಕಡಲತೀರದಲ್ಲಿ ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ. ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಪಿನ್ ಮರಿ ಸಮುದ್ರಕ್ಕೆ...

ಭಟ್ಕಳ | ಕರಾವಳಿ ಮೀನುಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿದ ಸಚಿವ ಮಂಕಾಳ ವೈದ್ಯ

ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ ಕರಾವಳಿ ಮೀನುಗಾರರ ಕಲಾಸಿಗಳ ಕ್ಷೇಮಾಭಿವೃದ್ಧಿ ಸಂಘವನ್ನು ಉದ್ಘಾಟಿಸಿ ಸಂಘಕ್ಕೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರು ಚಾಲನೆ ನೀಡಿದರು. "ಮೀನುಗಾರರ ಬದುಕು ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ....

ಉತ್ತರ ಕನ್ನಡ | ಭಾರೀ ಮಳೆ: ಆ.19ರವರೆಗೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ಭಾರತೀಯ ಹವಾಮಾನ ಇಲಾಖೆ(IMD) ಇಂದು ಬೆಳಿಗ್ಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಬಿದ್ದಿದ್ದು, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ,...

ಸಿದ್ದಾಪುರ | ಶಾಲಾ ವಿದ್ಯಾರ್ಥಿಗಳಿಂದ ಭತ್ತದ ಸಸಿ ನಾಟಿ; ಕೃಷಿ ಕಲಿಕೆಗೆ ಪಾಠ

ಸಿದ್ದಾಪುರ ತಾಲ್ಲೂಕಿನ ಹುಲ್ಕುತ್ರಿಯ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಈ ಬಾರಿ ಸಹ ತಮ್ಮ ಕೃಷಿ ಅಧ್ಯಯನಕ್ಕೆ ಪ್ರಾಯೋಗಿಕ ರೂಪ ನೀಡಿದ್ದು, ಪರಿಸರ ಸ್ನೇಹಿ ಚಟುವಟಿಕೆಗಳನ್ನು ಉತ್ತೇಜಿಸುವ ಇಕೋ ಕ್ಲಬ್ ಅಡಿಯಲ್ಲಿ...

ಶಿರಸಿ | ಅಕ್ರಮ ಜಾನುವಾರು ಸಾಗಾಟ; ಇಬ್ಬರ ಬಂಧನ, ಒರ್ವ ಪರಾರಿ

ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಶಿರಸಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಒಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಆತನ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಬಂಧಿತರನ್ನು ಹಾವೇರಿ ಜಿಲ್ಲೆ...

ಶಿರಸಿಯಲ್ಲಿ ಇಬ್ಬರು ಬಾಲಕಿಯರು ನಾಪತ್ತೆ: ಪೊಲೀಸರ ತೀವ್ರ ಶೋಧ

ಶಿರಸಿ ಕಸ್ತೂರ ಬಾ ನಗರ ಪ್ರದೇಶದ ಎಂಟನೇ ತರಗತಿಯ ಓರ್ವ ವಿದ್ಯಾರ್ಥಿನಿ ಹಾಗೂ ಆರನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಮನೆಗೆ ʼಚಿತ್ರಕಲೆ ಕ್ಲಾಸ್‌ಗೆ ಹೋಗಿ ಬರುತ್ತೇವೆʼ ಎಂದು ಹೇಳಿ ಹೊರಟ ಬಳಿಕ ಮನೆಗೆ...

ಉದ್ಯೋಗ ಮಾಹಿತಿ | ಆತ್ಮ ಯೋಜನೆ: ತಾಂತ್ರಿಕ ವ್ಯವಸ್ಥಾಪಕ ನೇಮಕಾತಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿ ಉದ್ಯೋಗ ಖಾಲಿಯಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರವಾರ ತಾಲೂಕು ತಾಂತ್ರಿಕ ವ್ಯವಸ್ಥಾಪಕ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ...

ಈ ಹೊತ್ತಿನ ಪ್ರಮುಖ ಸುದ್ದಿ