ಉತ್ತರ ಕನ್ನಡ

ಉತ್ತರ ಕನ್ನಡ | ಪಟೇಲ್ ನಗರದ ಹತ್ತಿರ ಕಾಳಿ‌ ನದಿಯಲ್ಲಿ ಜಿಂಕೆಯನ್ನು ಎಳೆದೊಯ್ದ ಮೊಸಳೆ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿದ್ದ ಜಿಂಕೆಯ ಮೇಲೆ ಮೊಸಳೆಯೊಂದು ದಾಳಿ ನಡೆಸಿ, ಜಿಂಕೆಯನ್ನು ಎಳೆದೊಯ್ದ ಘಟನೆ ಪಟೇಲ್ ನಗರದ ಬಳಿ ನಡೆದಿದೆ. ನದಿಯಲ್ಲಿದ್ದ ಜಿಂಕೆಯನ್ನು ಮೊಸಳೆ ಬೆನ್ನತ್ತುವ ವೇಳೆ ಅಲ್ಲೇ ನದಿಯ...

ಗೋಕರ್ಣದ ಗುಹೆಯ ಬದುಕಿಗೆ ಮನಸೋತಳೇ ರಷ್ಯಾದ ನೀನಾ ಕುಟಿನಾ

"ಭಾರತ, ಭಾರತೀಯ ಸಂಸ್ಕೃತಿಯ ಬಗ್ಗೆ ನನಗೆ ಭಾರೀ ಗೌರವ, ಋಷಿ ಮುನಿಗಳಂತೆ ಗುಹೆಯಲ್ಲಿ ಇರಲು ಖುಷಿ. ಗುಹೆಯೊಳಗಿರುವುದು ನನಗೆ ಸ್ವರ್ಗದ ಅನುಭವವನ್ನು ನೀಡುತ್ತದೆ. ನಮ್ಮ ಪಾಡಿಗೆ ನಮ್ಮನ್ನು ಬಿಟ್ಟಿದ್ದರೆ ನಾವೇನೂ ಸಾಯುತ್ತಿರಲಿಲ್ಲ, ನನ್ನ ಮಕ್ಕಳು ಜಲಪಾತದಡಿ ಈಜುತ್ತ...

ಲಿಂಗನಮಕ್ಕಿ ಜಲಾಶಯದ ಒಳ ಹರಿವು ಹೆಚ್ಚಳ; ಸುರಕ್ಷಿತ ಸ್ಥಳಕ್ಕೆ ತೆರಳಲು ಗ್ರಾಮಸ್ಥರಿಗೆ ಸೂಚನೆ

ಸತತ ಮಳೆಯಿಂದಾಗಿ ಲಿಂಗನಮಕ್ಕಿ ಜಲಾನಯನ ಪ್ರದೇಶದಲ್ಲಿ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದ್ದು, ನೀರಿನ ಮಟ್ಟ ದಿನೆದಿನೇ ಏರುತ್ತಿದೆ. ಹಾಗಾಗಿ, ಸುರಕ್ಷಿತ ಸ್ಥಳಗಳಿಗೆ ತೆರಳಲು ಜಲಾಶಯ ಪಾತ್ರದ ನಿವಾಸಿಗಳಿಗೆ ಸೂಚನೆ ನೀಡಲಾಗಿದೆ. ಜುಲೈ 15 ರಂದು...

ಉತ್ತರ ಕನ್ನಡ | ರೈತನ ಮೇಲೆ ಕರಡಿ ದಾಳಿ

ಉತ್ತರ ಕನ್ನಡ ಜಿಲ್ಲೆಯ ಜೋಯ್ಡಾ ತಾಲೂಕಿನ ರಾಮನಗರದ ಹನುಮಾನ ಗಲ್ಲಿಯ ರೈತ ಮಾರುತಿ ಮಳೇಕರ (45) ಎಂಬುವವರು ಹೊಲದಿಂದ ಮನೆಗೆ ವಾಪಸ್ಸಾಗುತ್ತಿದ್ದ ವೇಳೆ ಕರಡಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ನಡೆದಿದೆ. ಗಾಯಾಳುವಿಗೆ...

ಕಾರವಾರ | ಶಕ್ತಿ ಯೋಜನೆ: 1.30 ಕೋಟಿಯಷ್ಟು ಮಹಿಳೆಯರಿಗೆ ಸದುಪಯೋಗ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಾರವಾರ ವ್ಯಾಪ್ತಿಯಲ್ಲಿ ಈವರೆಗೆ 1.30 ಕೋಟಿಗೂ ಅಧಿಕ ಫಲಾನುಭವಿಗಳು ಶಕ್ತಿ ಯೋಜನೆಯ ಸದುಪಯೋಗ ಪಡೆದುಕೊಂಡಿದ್ದು, ಇದರ ಟಿಕೆಟ್ ಮೌಲ್ಯ ₹41.81 ಕೋಟಿಯಾಗಿದೆ ಎಂದು ಕಾರವಾರ ತಾಲೂಕು...

ಉತ್ತರ ಕನ್ನಡ | ಸಾವಯವ ಪದ್ಧತಿಯಲ್ಲಿ ಅಡಕೆ ಕೃಷಿ: ಯುವರೈತನ ಯಶೋಗಾಥೆ

ಅಂದುಕೊಂಡಿದ್ದು ಸರ್ಕಾರಿ ನೌಕರರು ಆಗಬೇಕೆಂದು, ಆಗಿದ್ದು ಮಾತ್ರ ಕೃಷಿಕ. ಆದರೆ ಇವತ್ತು ಸುತ್ತಮುತ್ತಲಿನ ಊರಿನ ರೈತರಿಗೆ ಮಾದರಿಯಾಗಿದ್ದಾರೆ. ಅಷ್ಟೇ ಅಲ್ಲದೆ ಕೆಲವು ಜನರಿಗೆ ಉದ್ಯೋಗಾವಕಾಶಗಳನ್ನೂ ಒದಗಿಸಿದ್ದಾರೆ. ಕೃಷಿಯಲ್ಲಿ ಲಾಭ ಕಡಿಮೆ, ಬೆಳೆದ ಬೆಳೆಗಳಿಗೆ...

ಗೋಕರ್ಣ | ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ ಪತ್ತೆ!

ಅಪಾಯಕಾರಿ ಗುಹೆಯೊಂದರಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತದ್ದ ರಷ್ಯಾದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿಯ ರಾಮತೀರ್ಥ ಬೆಟ್ಟದ ಗುಹೆಯಲ್ಲಿದ್ದ ಮಹಿಳೆ ಮತ್ತು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಗೋಕರ್ಣ ಪೊಲೀಸರು...

ಉತ್ತರ ಕನ್ನಡ | ಗ್ಯಾರಂಟಿ ಯೋಜನೆ ಜಾರಿಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು: ಶಾಸಕ ಭೀಮಣ್ಣ ನಾಯ್ಕ

ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಎಲ್ಲ ಸಚಿವರೂ ಸೇರಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ, ನಮ್ಮ...

ಸಾಲದ ಹೊರೆ ತಾಳಲಾರದೆ 20 ದಿನದ ಗಂಡು ಮಗು ಮಾರಾಟ ಮಾಡಿದ ದಂಪತಿ

ಸಾಲ ತೀರಿಸಲು ತಮ್ಮ 20 ದಿನದ ಗಂಡು ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿ ದೇಶಪಾಂಡೆ ನಗರದ ನಿವಾಸಿ ಮಾಹೀನ್...

ಉತ್ತರ ಕನ್ನಡ | ನಾನಾ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕೃಷಿ ಕೂಲಿ ಕಾರ್ಮಿಕರ ಸಂಘ ಪ್ರತಿಭಟನೆ

ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ನೌಕರರು ಸೇರಿ ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಮೆರವಣಿಗೆ ಮುಖಾಂತರ ಪ್ರತಿಭಟನೆ ನಡೆಸಿ...

ಉತ್ತರ ಕನ್ನಡ | ಸುಳ್ಳು ಪ್ರಚಾರ ಮಾಡಿ JSW ಕಂಪನಿ ಜನರ ದಾರಿತಪ್ಪಿಸುತ್ತಿದೆ: ಸಂಜೀವ ಬಲೆಗಾರ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣಕ್ಕೆ ಪರಿಸರ ಪರಿಶೀಲನೆ ಹಾಗೂ ಭೂ ಸ್ವಾಧೀನ ಪ್ರಕ್ರಿಯೆ ನಡೆಯುವ ಮುನ್ನವೇ ಬಂದರು ಸ್ಥಾಪನೆಯಾದರೆ ಜಿಲ್ಲೆ ಹಾಗೂ ಬಂದರು ಪ್ರದೇಶದಲ್ಲಿ ಹೆಚ್ಚು...

ಉತ್ತರ ಕನ್ನಡ | ದನದ ಮಾಂಸ ಅಕ್ರಮ ಸಾಗಣೆ: ವಾಹನ ಚಾಲಕ ಸಿದ್ದಪ್ಪ ಬೂದ್ನೂರು, ರಾಜು ಬಾಳನಾಯ್ಕ ಬಂಧನ

ಬೆಳಗಾವಿಯಿಂದ ಗೋವಾಗೆ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಳನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದಪ್ಪ ಬೂದ್ನೂರು, ರಾಜು ಬಾಳನಾಯ್ಕ ಎಂದು ಹೆಸರಿಸಲಾಗಿದೆ. ದನದ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X