ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) 'ನಮ್ಮ ಬಸ್ ನಿಲ್ದಾಣ, ಸ್ವಚ್ಛ ನಿಲ್ದಾಣ' ಅಭಿಯಾನದಲ್ಲಿ ಅಂಕೋಲಾ ಬಸ್ ನಿಲ್ದಾಣವು 'ಬಿ' ವರ್ಗದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಮೇ ಮತ್ತು ಜೂನ್ 2025ರ...
ಸೈಬರ್ ವಂಚಕರ ಜಾಲಕ್ಕೆ ಸಿಕ್ಕಿಹಾಕಿಕೊಂಡ ಶಿರಸಿಯ ಪ್ರಗತಿ ನಗರದ ನಿವಾಸಿಯೊಬ್ಬರು ಬರೋಬ್ಬರಿ ₹89.90 ಲಕ್ಷ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶಿರಸಿಯ ಹೊಸಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ರವೀಂದ್ರ ಕೃಷ್ಣ...
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ 'ಮಹಾಸತಿ' ಗಿಲ್‌ನೆಟ್ ದೋಣಿಯೊಂದು ಸಮುದ್ರದಲ್ಲಿ ಭಾರೀ ಅಲೆಗಳಿಗೆ ಸಿಲುಕಿ ಮುಳುಗಿದ ಪರಿಣಾಮ ನಾಲ್ವರು ಮೀನುಗಾರರು ನಾಪತ್ತೆಯಾಗಿದ್ದು, ಇಬ್ಬರನ್ನು ರಕ್ಷಿಸಲಾಗಿದೆ.
ಘಟನೆ ಬುಧವಾರ...
ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತಾ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್, ಪೆಟ್ರೋಲ್ ಮೇಲೆ ವಿಧಿಸುತ್ತಿರುವ ಸುಂಕದಲ್ಲಿನ ಸ್ವಲ್ಪ ಮೊತ್ತವನ್ನು ಅಸಂಘಟಿತ ಕಾರ್ಮಿಕರ ಮಂಡಳಿಗೆ ನೀಡುವಂತೆ ಮುಖ್ಯಮಂತ್ರಿಗಳ ಬಳಿ ಮನವಿ...
ಭಟ್ಕಳ ತಾಲೂಕಿನ ಹೆಬಳೆ ತೆಂಗಿನಗುಂಡಿಯಲ್ಲಿರುವ ಶ್ರೀ ಬ್ರಹ್ಮಲಿಂಗೇಶ್ವರ ನಾಗದೇವತಾ ಪ್ರಸನ್ನ ದೇವಸ್ಥಾನದಲ್ಲಿ ರವಿವಾರ ಹಾಡುಹಗಲೇ ನಡೆದ ಕಳ್ಳತನ ಪ್ರಕರಣದ ಆರೋಪಿಯನ್ನು ಭಟ್ಕಳ ಗ್ರಾಮೀಣ ಪೊಲೀಸರು 24 ಗಂಟೆ ಕಳೆಯುವುದರೊಳಗಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಯಿಂದ ಕಳ್ಳತನಕ್ಕೆ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ವಿದ್ಯಾರಣ್ಯ ಬಡಾವಣೆಯಲ್ಲಿ ವಾಸವಾಗಿರುವ ಶಿಕ್ಷಕಿ ಜಯಶ್ರೀ ಸೀತಾರಾಮ ಗಾಂವ್ಕರ ಅವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಆರು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ, ನಗದು...
ಪ್ರಜಾಪ್ರಭುತ್ವ ವ್ಯವಸ್ಥೆಗಳನ್ನು ಬಲಪಡಿಸುವ ಮತ್ತು ಉತ್ತಮ ಆಡಳಿತ ಪದ್ಧತಿಗಳನ್ನು ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಅಮೆರಿಕದ ಬೋಸ್ಟನ್ ನಗರದಲ್ಲಿ ನಡೆಯಲಿರುವ 50ನೇ ಅಂತಾರಾಷ್ಟ್ರೀಯ ರಾಜ್ಯ ಶಾಸಕಾಂಗಗಳ ಶೃಂಗಸಭೆಗೆ ಕರ್ನಾಟಕದಿಂದ 12 ಶಾಸಕರ ತಂಡ ಆಯ್ಕೆಯಾಗಿದೆ.
ಆಗಸ್ಟ್...
ಪೊಲೀಸ್ ಇಲಾಖೆಯು ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಮತ್ತು ನ್ಯಾಯವನ್ನು ಎತ್ತಿಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಾಗಿ ಸಂವಿಧಾನದ ಆಶಯಗಳಿಗೆ ಬದ್ಧವಾಗಿ ನಾನು ನನ್ನ ಕರ್ತವ್ಯ ನಿರ್ವಹಿಸುವೆ ಎಂದು ಎಸ್‌ಪಿ ದೀಪನ್ ಎಂ ಎನ್...
ಕುಮಟಾ ಪಟ್ಟಣದಿಂದ ಅಘನಾಶಿನಿ ಕಡೆಗೆ ಸಾಗುವ ಮುಖ್ಯ ರಸ್ತೆಯ ಹೊಂಡಗಳಿಗೆ ಚಿತ್ರಿಗಿಯ 'ಬೆಳಕು' ಗೆಳೆಯರ ಬಳಗ ತಂಡ ಭಾನುವಾರ ತಾತ್ಕಾಲಿಕ ಪರಿಹಾರ ಒದಗಿಸಿದೆ. ವಾಹನ ಸವಾರರು ಅನುಭವಿಸುತ್ತಿದ್ದ ಕಷ್ಟ ಅರಿತು, ಗ್ರಾಮಸ್ಥರು, ವಿದ್ಯಾರ್ಥಿಗಳು...
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿ ದಾಸನಕೊಪ್ಪದ ಬಳಿ ಇರುವ ಚಿನ್ನದ ಅಂಗಡಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಬನವಾಸಿ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ...
ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ದ್ವನಿ CSK ಬಣವು ಉತ್ತರ ಕನ್ನಡ ಜಿಲ್ಲೆಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಿತು.
ಹಳಿಯಾಳದಲ್ಲಿ ಸಭೆ ನಡೆಸಿ ಸಂಘಟನೆಗೆ ಸಂಬಂಧಿಸಿದಂತೆ ಅನೇಕ ವಿಚಾರಗಳ ಬಗ್ಗೆ ಚರ್ಚೆ...
ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿ ಕಾರ್ಮಿಕರೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಅನಂತವಾಡಿ ಸಮೀಪ ಸಂಭವಿಸಿದೆ.
ಅನಂತವಾಡಿ, ಖಾಸಗೇರಿ ನಿವಾಸಿ ಜನಾರ್ಧನ ರಾಮ...