ರಾಜ್ಯ ಸರ್ಕಾರವು ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿದ ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಎಲ್ಲ ಸಚಿವರೂ ಸೇರಿ ಯಶಸ್ವಿಯಾಗಿ ಅನುಷ್ಠಾನ ಮಾಡಿ ಕಾರ್ಯರೂಪಕ್ಕೆ ತರುವುದರ ಮೂಲಕ, ನಮ್ಮ...
ಸಾಲ ತೀರಿಸಲು ತಮ್ಮ 20 ದಿನದ ಗಂಡು ಮಗುವನ್ನು 3 ಲಕ್ಷ ರೂಪಾಯಿಗೆ ಮಾರಾಟ ಮಾಡಿದ ಆಘಾತಕಾರಿ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ನಡೆದಿದೆ.
ಹಳೇ ದಾಂಡೇಲಿ ದೇಶಪಾಂಡೆ ನಗರದ ನಿವಾಸಿ ಮಾಹೀನ್...
ಕರ್ನಾಟಕ ಪ್ರಾಂತ ಕೃಷಿ ಕೂಲಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಅಕ್ಷರ ದಾಸೋಹ ನೌಕರರು ಸೇರಿ ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಮೆರವಣಿಗೆ ಮುಖಾಂತರ ಪ್ರತಿಭಟನೆ ನಡೆಸಿ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ವಾಣಿಜ್ಯ ಬಂದರು ನಿರ್ಮಾಣಕ್ಕೆ ಪರಿಸರ ಪರಿಶೀಲನೆ ಹಾಗೂ ಭೂ ಸ್ವಾಧೀನ ಪ್ರಕ್ರಿಯೆ ನಡೆಯುವ ಮುನ್ನವೇ ಬಂದರು ಸ್ಥಾಪನೆಯಾದರೆ ಜಿಲ್ಲೆ ಹಾಗೂ ಬಂದರು ಪ್ರದೇಶದಲ್ಲಿ ಹೆಚ್ಚು...
ಬೆಳಗಾವಿಯಿಂದ ಗೋವಾಗೆ ಅಕ್ರಮವಾಗಿ ದನದ ಮಾಂಸ ಸಾಗಿಸುತ್ತಿದ್ದ ಇಬ್ಬರು ಆರೋಪಿಳನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸಿದ್ದಪ್ಪ ಬೂದ್ನೂರು, ರಾಜು ಬಾಳನಾಯ್ಕ ಎಂದು ಹೆಸರಿಸಲಾಗಿದೆ. ದನದ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ...
ಬೇಲಿಯೇ ಎದ್ದು ಹೊಲ ಮೇಯ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಸಭೆಯಲ್ಲಿ ಜರುಗಿದೆ. ಕಬ್ಬಿಣದ ಪೈಪ್ ಗಳನ್ನು ನಗರಸಭೆ ಅಧಿಕಾರಿಗಳು ಹಾಗೂ ನಗರಸಭೆ ಚುನಾಯಿತ ಸದಸ್ಯರು ಸೇರಿ ಮಾರಾಟ ಮಾಡಿರುವ ಪ್ರಕರಣ...
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬಾಳೆಹಳ್ಳಿ ಗ್ರಾಮದ ಗೌಳಿ ದಡ್ಡಿಯಲ್ಲಿ ವಾಸವಿರುವ ಗೌಳಿ ಸಮುದಾಯದ 32 ಕುಟುಂಬಗಳು ಹಲವು ವರ್ಷಗಳಿಂದ ಕಾಡಿನೊಳಗೆ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೇ ಬದುಕು ಸಾಗಿಸುತ್ತಿದ್ದಾರೆ.
ವಿದ್ಯುತ್, ನೀರು, ಶಿಕ್ಷಣ...
ಕಾರವಾರ ತಾಲೂಕಿನ ಕದ್ರಾದ ಕೊಡಸಳ್ಳಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಪರ್ಕವೇ ಕಡಿತವಾಗಿದೆ. ಮತ್ತೊಂದೆಡೆ ಜನರ ರಕ್ಷಣೆಗಾಗಿ ಬೋಟುಗಳನ್ನು ತಂದು ನಿಲ್ಲಿಸಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಅಧಿಕಾರಿಗಳು ಕೊಡಸಳ್ಳಿ ಜಲಾಶಯದಲ್ಲಿದ್ದ ಸಿಬ್ಬಂದಿಯನ್ನು ಕರೆತರಲು ಹರ...
ಕೇಂದ್ರ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ರಾಜ್ಯಕ್ಕೆ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.
ಶಾಲಾ ವಿದ್ಯಾರ್ಥಿಗಳ ಓದುವಿಕೆ ಮತ್ತು ಡಿಜಿಟಲ್ ಮೂಲಸೌಕರ್ಯ...
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ ಎಂದು ಹಿರಿಯ ಶಾಸಕ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ ಹೇಳಿದರು.
ಉತ್ತರ ಕನ್ನಡದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, "ಮುಖ್ಯಮಂತ್ರಿ...
ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆಯ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲ 229 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜುಲೈ 1 ರಿಂದ ಸೆಪ್ಟೆಂಬರ್ 30ರವರೆಗೆ ಆರ್ಥಿಕ ಸೇರ್ಪಡೆ ಯೋಜನೆಗಳ ಸ್ಯಾಚುರೇಶನ್ ಅಭಿಯಾನವನ್ನು...
ಜಿಲ್ಲಾ ಪಂಚಾಯತ್ ವತಿಯಿಂದ ರೂಪಿಸುವ ವಾರ್ಷಿಕ ಕ್ರಿಯಾ ಯೋಜನೆಯ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಬೇಡಿಕೆಗಳ ಕುರಿತ ಕಾಮಗಾರಿಗಳನ್ನು ಅಳವಡಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಬೇಕು...