ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಒಟ್ಟು ರಾಜ್ಯದಲ್ಲಿ 22 ವಿದ್ಯಾರ್ಥಿಗಳು 625 ಅಂಕಕ್ಕೆ 625 ಅಂಕವನ್ನು ಪಡೆದಿದ್ದಾರೆ. ಈ ಪೈಕಿ ಶಗುಫ್ತಾ ಅಂಜುಮ್ ಕೂಡಾ ಒಬ್ಬರು.
ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಸರ್ಕಾರಿ...
ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕರ ದಾಳಿಯ ಬಳಿಕ ದೇಶಾದ್ಯಂತ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲೂ ರಕ್ಷಣಾ ಪಡೆಗಳು ಕಟ್ಟೆಚ್ಚರ ವಹಿಸಿದ್ದು, ಸೋಮವಾರ ರಕ್ಷಣಾ ಪಡೆಗಳು ಹಾಗೂ ತನಿಖಾ...
ಕಾರವಾರ ನಗರಸಭೆ ಮಾಜಿ ಸದಸ್ಯ ಸತೀಶ್ ಕೊಳಂಬಕರ್ ಹತ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಎಸ್‌ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಕಾರವಾರ ಪೊಲೀಸ್ ಠಾಣೆಯ ಎಸ್‌ಐ, ಇಬ್ಬರು ಗುಪ್ತ ಮಾಹಿತಿ ವಿಭಾಗದ...
ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು-ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ.
ವಿಶೇಷ ರೈಲು ಸೇವೆಯ...
ಕರ್ನಾಟಕ ವಿಶ್ವವಿದ್ಯಾಲಯ ಡಾ. ಆರ್ ಸಿ ಹಿರೇಮಠ ಕನ್ನಡ ಅಧ್ಯಯನ ಪೀಠದ ವತಿಯಿಂದ ಶಾಭೋದ್ದೀನ ಮುಗಳಿಕಟ್ಟಿ ಅವರಿಗೆ ಪಿಎಚ್.ಡಿ ಪದವಿ ಘೋಷಣೆ.
ಸಹಾಯಕ ಪ್ರಾಧ್ಯಾಪಕ ಡಾ. ವಾಮದೇವ ಎಚ್. ತಳವಾರ ಇವರ ಮಾರ್ಗದರ್ಶನದಲ್ಲಿ "ಮುಂಡಗೋಡ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಸಾವಂತವಾಡಾ ಹೋಬಳಿ ವ್ಯಾಪ್ತಿಯಲ್ಲಿರುವ ಸದಾಶಿವಗಡದಲ್ಲಿ ಮಂಗಳವಾರ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಇದು ರಾಜ್ಯದಲ್ಲೇ ಗರಿಷ್ಠ ತಾಪಮಾನ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ...
ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪತಿ, ಪತ್ನಿ ಹಾಗೂ ಏಳು ತಿಂಗಳ ಮಗ ಸೇರಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಬುಧವಾರ...
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ.
ಅಂಕೋಲಾದ ಅಕ್ಷಯ...
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಪ್ರಕರಣ ದಿನೇ ದಿನೆ ಬೆಳಕಿಗೆ ಬರುತ್ತಿವೆ. ಮೀಟರ್ ಬಡ್ಡಿ ದಂಧೆ ನಡೆಸುತ್ತ, ಜನರನ್ನು ಬೆದರಿಸುತ್ತಿದ್ದ ಆರೋಪದ ಮೇಲೆ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ದಾಂಡೇಲಿ ಹಾಗೂ...
"ಗೋ ಕಳ್ಳತನ ಮಾಡಿದವರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ" ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳ್ ಎಸ್ ವೈದ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಕಾರವಾರದಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ...
ಸಾಲಗಾರರಿಗೆ ಸಾಲಕೊಟ್ಟು, ಸಾಲದ ಹಣಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನನ್ನು ಗುಂಪೊಂದು ಅಪಹರಿಸಿದ್ದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ.
ಸಾಲ ಕೊಟ್ಟು, ಮೀಟರ್ ಬಡ್ಡಿ ಹಾಕಿ ಸಾಲಗಾರರನ್ನು ಸುಲಿಗೆ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದು, ಇದೀಗ ಪ್ರಧಾನಿ ನರೇಂದ್ರ...