ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಮೇಲೆ ಇಸ್ಪೇಟ್ ಆಡಿಸುವ ಮಾಲೀಕರಿಂದ ಅನಾಥಾಶ್ರಮದ ಸಮೀಪ ಇಸ್ಪಿಟ್ ಆಟವನ್ನು ವಿರೋಧಿಸಿದ್ದಕ್ಕೆ ದೈಹಿಕ ಹಲ್ಲೆ...
ಐಎನ್ಎಸ್ ಕದಂಬ ನೌಕಾನೆಲೆಯಿಂದ ಕೇವಲ 5 ಕಿಮೀ ದೂರದಲ್ಲಿ ಕಾರವಾರ ಕಾಳಿ ನದಿ ಕಣಿವೆಯ ಬಳಿ ಜಿಪಿಎಸ್ ಟ್ಯಾಗ್ ಮಾಡಿದ ರಣಹದ್ದು ಭಾನುವಾರ ಕಾಣಿಸಿಕೊಂಡಿದ್ದು, ಭದ್ರತಾ ಆತಂಕಕ್ಕೆ ಕಾರಣವಾಗಿತ್ತು. ಮಹಾರಾಷ್ಟ್ರ ಅರಣ್ಯ ಇಲಾಖೆ...
ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಕರ್ತವ್ಯ ನಿರತರಾಗಿದ್ದ ಸಿಐಎಸ್ಎಫ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರಕ್ಕೆ ಸಂಬಂಧಿಸಿದ ಮಲ್ಲಾಪುರ ಟೌನ್‌ಶಿಪ್‌ನಲ್ಲಿ...
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಹಾಯಕ ಕಮಿಷನರ್ ಕಚೇರಿ ಜಪ್ತಿಯಾಗಿದೆ. ರೈತ ಉದಯ್ ಬಾಳಗಿ ಎಂಬುವವರಿಗೆ ₹10,58,295 ರೂ. ಪರಿಹಾರ ನೀಡದ ಅಧಿಕಾರಿ ಕಚೇರಿ ಪೀಠೋಪಕರಣ ಜಪ್ತಿಗೆ ಕುಮಟಾ ಜೆಎಂಎಫ್‌ಸಿ ನ್ಯಾಯಾಲಯ ಆದೇಶ...
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹೂಕಾರ ಗ್ರಾಮದಲ್ಲಿ ಹಲವು ವರ್ಷಗಳಿಂದ ಅನಾಥ ಸ್ಥಿತಿಯಲ್ಲಿ ಅಲೆಯುತ್ತಿದ್ದ ಕೇರಳ ಮೂಲದ ನಟರಾಜ ಮಲಬಾರಿ ಎನ್ನುವ ವೃದ್ಧ ವ್ಯಕ್ತಿಯನ್ನು ರಕ್ಷಿಸಿ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ...
ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ₹9 ಕೋಟಿ ದಂಡ ವಿಧಿಸಿದೆ.
ಪ್ರಕರಣದ...
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದ್ದು, ನಾಳೆ(ಅಕ್ಟೋಬರ್ 25) ಶಿಕ್ಷೆ ಪ್ರಮಾಣವನ್ಬು ಪ್ರಕಟಿಸಲಿದೆ. ಇಂದು ಕೂಡ ಶಿಕ್ಷೆಯ ಪ್ರಮಾಣಕ್ಕೆ ಸಂಬಂಧಿಸಿದಂತೆ...
ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ಪ್ರವಾಸಿ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾ ಸೌಧ ಪ್ರಥಮ...
ಉತ್ತರಕನ್ನಡ ಜಿಲ್ಲೆಯ ಮತ್ತು ಮುಂಡಗೋಡು ತಾಲೂಕಿನ ಯುವ ಸಮೂಹಕ್ಕೆ ಉದ್ಯೋಗದ ಅವಕಾಶವನ್ನು ಹೆಚ್ಚಿಸಲು ಮುಂಡಗೋಡು ಪಟ್ಟಣದ ಲೊಯೋಲ ವಿಕಾಸ ಕೇಂದ್ರ (ಎಲ್.ವಿ.ಕೆ) ಸಭಾಂಗಣದಲ್ಲಿ ಅಕ್ಟೋಬರ್ 05, 2024 ರಂದು ಬೃಹತ್ ಉದ್ಯೋಗ ಮೇಳವನ್ನು...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಕಳೆದ ಜುಲೈ 16ರಂದು ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ಕೇರಳದ ಭಾರತ್ ಬೆಂಝ್ ಲಾರಿ ಚಾಲಕ ಅರ್ಜುನ್ ಮೃತದೇಹ ಬರೋಬ್ಬರಿ 72 ದಿನಗಳ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಬರೋಬ್ಬರಿ 72 ದಿನಗಳ ಬಳಿಕ ಪತ್ತೆಯಾಗಿದ್ದ ಕೇರಳದ ಭಾರತ್ ಬೆಂಝ್ ಲಾರಿ ಚಾಲಕ ಅರ್ಜುನ್ ಮೃತದೇಹದ ಅಂತ್ಯಸಂಸ್ಕಾರವು ಇಂದು...
ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ಡ್ರಜ್ಜಿಂಗ್ ಕಾರ್ಯಾಚರಣೆಯ ವೇಳೆ ಎರಡು ತಿಂಗಳ ಬಳಿಕ ಗಂಗಾವಳಿ ನದಿಯಲ್ಲಿ ಲಾರಿ ಸಹಿತ ಚಾಲಕ...