ಉತ್ತರ ಕನ್ನಡ

ಶಿರೂರು ದುರಂತ | ಡ್ರೆಜ್ಜಿಂಗ್ ಕಾರ್ಯಾಚರಣೆಯ ವೇಳೆ ಮೂಳೆ ಪತ್ತೆ: ಡಿಎನ್‌ಎ ಪರೀಕ್ಷೆ ನಡೆಸಲು ರವಾನೆ

ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಉಂಟಾದ ಸ್ಥಳದಲ್ಲಿ ಡ್ರಜ್ಜಿಂಗ್ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರ ನಡೆಸಿದ ಕಾರ್ಯಾಚರಣೆಯ ವೇಳೆ ಮೂಳೆಯೊಂದು ಪತ್ತೆಯಾಗಿದೆ. ಅಂಕೋಲಾದ...

ಕಾರವಾರ | ರಸ್ತೆ ಸೌಲಭ್ಯದ ಕೊರತೆ: ಕಟ್ಟಿಗೆಗೆ ಮೃತದೇಹ ಕಟ್ಟಿ ಕೊಂಡೊಯ್ದ ಗ್ರಾಮಸ್ಥರು!

ಸರಿಯಾದ ರಸ್ತೆ ಸೌಲಭ್ಯ ಇಲ್ಲದ ಕಾರಣಕ್ಕೆ ಗ್ರಾಮಸ್ಥರು, ಮೃತಪಟ್ಟ ಗ್ರಾಮದ ವ್ಯಕ್ತಿಯೋರ್ವನ ಮೃತದೇಹವನ್ನು ಕಟ್ಟಿಗೆಗೆ ಹಗ್ಗದಿಂದ ಕಟ್ಟಿ ಹೆಗಲಲ್ಲಿ ಕೊಂಡೊಯ್ದ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರ ನಗರಸಭೆ ವ್ಯಾಪ್ತಿಯ...

ಕಾರವಾರ | ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಪುಣೆ ಮೂಲದ ಉದ್ಯಮಿಯ ಕೊಲೆ; ಪತ್ನಿ ಗಂಭೀರ

ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಉದ್ಯಮಿಯನ್ನು ಪುಣೆ ಮೂಲದ ವಿನಾಯಕ ನಾಯ್ಕ (52) ಎಂದು ಗುರುತಿಸಲಾಗಿದೆ. ಕಾರವಾರ...

ಧಾರವಾಡ | ವಕ್ಫ್‌ ಆಸ್ತಿ ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪರಿಹರಿಸಬೇಕು: ಸಚಿವ ಜಮೀರ್ ಅಹ್ಮದ್ ಸೂಚನೆ

ಧಾರವಾಡ ಜಿಲ್ಲೆಯಲ್ಲಿ 2‌,453 ವಕ್ಫ್‌ ಆಸ್ತಿಗಳಿದ್ದು, ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿಯಿವೆ. ಇವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಫ್‌ ಆಸ್ತಿಗಳ ಸಮೀಕ್ಷೆ, ರಕ್ಷಣೆ ಮಾಡುವಲ್ಲಿ ಜಿಲ್ಲೆಯಲ್ಲಿ...

ಕಾರವಾರ | ಕಾಳಿ ನದಿಗೆ ಬಿದ್ದಿರುವ ಲಾರಿ ಎತ್ತಲು ನಿರ್ಲಕ್ಷ್ಯ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಮಾಲೀಕ

ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಗೆ ಕಟ್ಟಲಾಗಿದ್ದ ಹಳೆಯ ಸೇತುವೆ ಆ. 6ರ ಮಧ್ಯರಾತ್ರಿಯ ವೇಳೆ ಮುರಿದು, ಆ ಸಂದರ್ಭದಲ್ಲಿ ಅದರ ಮೇಲೆ ಸಾಗುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿತ್ತು. ನದಿಗೆ ಬಿದ್ದಿರುವ ಲಾರಿ...

ಶಿರೂರು ದುರಂತ | ಮತ್ತೆ ಕಾರ್ಯಾಚರಣೆ ಮುಂದುವರಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಜುಲೈ 16ರಂದು ಸಂಭವಿಸಿದ ಭೂ ಕುಸಿತ ಘಟನೆ ನಡೆದು ಸರಿಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಗಂಗಾವಳಿ ನದಿಯಲ್ಲಿ ಕಾಣೆಯಾದ ಮೂವರ ಶೋಧ...

ಉತ್ತರ ಕನ್ನಡ | ಕಾಳಿ ನದಿಗೆ ಉರುಳಿದ ಕೋಡಿಭಾಗ್ ಸೇತುವೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರೂರು ಗುಡ್ಡ ಕುಸಿತ ಪ್ರಕರಣ, ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಆ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಪೈಕಿ ಮೂವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ. ಇಂತಹ ಸಂದರ್ಭದಲ್ಲಿಯೇ, ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ...

ಉತ್ತರ ಕನ್ನಡ | ಶಿರೂರ ಭೂ ಕುಸಿತ : ಮೃತರಿಗೆ ಪರಿಹಾರ ಒದಗಿಸಲು ಎಸ್‌ಎಫ್‌ಐ ಆಗ್ರಹ

ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಮೃತರಾದವರಿಗೆ ತಲಾ 50 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಖಾಯಂ ಸರ್ಕಾರಿ ಉದ್ಯೋಗ ನೀಡಬೇಕೆಂದು ಭಾರತೀಯ ವಿದ್ಯಾರ್ಥಿ ಫೇಡರೇಷನ್ (ಎಸ್‌ಎಫ್‌ಐ) ಆಗ್ರಹಿಸಿದೆ. ಈ ಕುರಿತು...

ಉತ್ತರ ಕನ್ನಡ | ದಸಂಸ ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ: ಚಂದ್ರಕಾಂತ ಕಾದ್ರೊಳ್ಳಿ

ದ‌ಲಿತ ಸಂಘರ್ಷ ಸಮಿತಿ(ದಸಂಸ) ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ ಎಂದು ಡಿಎಸ್ಎಸ್ ರಾಜ್ಯಾಧ್ಯಕ್ಷ ಚಂದ್ರಕಾಂತ ಕಾದ್ರೊಳ್ಳಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಪಂಚಾಯತ್ ಟೌನ್ ಹಾಲ್‌ನಲ್ಲಿ ಜುಲೈ 28ರ ಭಾನುವಾರದಂದು ದಲಿತ...

ಶಿರೂರು ದುರಂತ | ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ; ಮುಂದುವರಿಸಲು ಕೇರಳ ಆಗ್ರಹ

ಅಂಕೋಲಾದ ಶಿರೂರು ಗುಡ್ಡ ಕುಸಿತ ದುರಂತ ಸಂಭವಿಸಿದ ನಂತರದ ಶೋಧ ಕಾರ್ಯಾಚರಣೆ ರವಿವಾರವೂ ನಡೆದು ಒಟ್ಟಾರೆಯಾಗಿ 13 ದಿನ ಮುಕ್ತಾಯವಾಗಿದ್ದು, ನಿರೀಕ್ಷಿತ ಯಶಸ್ಸು ದೊರೆಯದೇ ಇರುವುದರಿಂದ, ತಾತ್ಕಾಲಿಕವಾಗಿ ಕಾರ್ಯಾಚರಣೆಯನ್ನೇ ಕೈ ಬಿಟ್ಟಿದೆ. ಈ ದುರ್ಘಟನೆಯಲ್ಲಿ...

ಎಲ್ಲಿದ್ದೀರಿ ಕಾಗೇರಿ? ಹೆಗಡೆ ಹಾದಿಯಲ್ಲೇ ಕಾಣೆಯಾದಿರೇ? ಕರೆಯುತ್ತಿದೆ ಶಿರೂರು!

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಬಳಿ ಬೃಹತ್ ಗುಡ್ಡ ಕುಸಿದು 8ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಕಾಣೆಯಾದವರ ಪೈಕಿ ಇನ್ನೂ ಮೂವರ ಮೃತದೇಹ ಪತ್ತೆಯಾಗಿಲ್ಲ. ಘಟನೆ ನಡೆದು ಬರೊಬ್ಬರಿ 11...

ಶಿರೂರು ದುರಂತ | ಕಾಣೆಯಾದವರ ಪತ್ತೆ ಕಾರ್ಯಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ

ಯಾರೂ ಕೂಡ ಅರಗಿಸಿಕೊಳ್ಳಲಾಗದಂತಹ ಗುಡ್ಡ ಕುಸಿತ ಭೀಕರ ದುರಂತ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಶಿರೂರು ರಾಷ್ಟ್ರೀಯ ಹೆದ್ದಾರಿ ನಲ್ಲಿ ಕಳೆದ ಜುಲೈ 16ರಂದು ನಡೆದಿದೆ. ಘಟನೆ ನಡೆದು 11 ದಿವಸ ಕಳೆದಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ