ಉತ್ತರ ಕನ್ನಡ

ಉತ್ತರ ಕನ್ನಡ | ನಗರಸಭೆ ಅಧಿಕಾರಿಗಳಿಂದಲೇ ನೀರಿನ ಪೈಪ್ ಕಳ್ಳತನ

ಬೇಲಿಯೇ ಎದ್ದು ಹೊಲ ಮೇಯ್ದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರಸಭೆಯಲ್ಲಿ ಜರುಗಿದೆ. ಕಬ್ಬಿಣದ ಪೈಪ್ ಗಳನ್ನು ನಗರಸಭೆ ಅಧಿಕಾರಿಗಳು ಹಾಗೂ ನಗರಸಭೆ ಚುನಾಯಿತ ಸದಸ್ಯರು ಸೇರಿ ಮಾರಾಟ ಮಾಡಿರುವ ಪ್ರಕರಣ...

ಉ. ಕನ್ನಡ | ಮೂಲ ಸೌಕರ್ಯಗಳಿಂದ ವಂಚಿತಗೊಂಡಿರುವ ಗೌಳಿ ದಡ್ಡಿಯ ಕುಟುಂಬಗಳು: ಪರಿಹಾರ ಯಾವಾಗ?

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬಾಳೆಹಳ್ಳಿ ಗ್ರಾಮದ ಗೌಳಿ ದಡ್ಡಿಯಲ್ಲಿ ವಾಸವಿರುವ ಗೌಳಿ ಸಮುದಾಯದ 32 ಕುಟುಂಬಗಳು ಹಲವು ವರ್ಷಗಳಿಂದ ಕಾಡಿನೊಳಗೆ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೇ ಬದುಕು ಸಾಗಿಸುತ್ತಿದ್ದಾರೆ. ವಿದ್ಯುತ್, ನೀರು, ಶಿಕ್ಷಣ...

ಕಾರವಾರ | ಕೊಡಸಳ್ಳಿ ಬಳಿ ಗುಡ್ಡ ಕುಸಿತ; ರಸ್ತೆ ಸಂಪರ್ಕ ಕಡಿತ

ಕಾರವಾರ ತಾಲೂಕಿನ ಕದ್ರಾದ ಕೊಡಸಳ್ಳಿ ಭಾಗದಲ್ಲಿ ಗುಡ್ಡ ಕುಸಿದು ರಸ್ತೆ ಸಂಪರ್ಕವೇ ಕಡಿತವಾಗಿದೆ. ಮತ್ತೊಂದೆಡೆ ಜನರ ರಕ್ಷಣೆಗಾಗಿ ಬೋಟುಗಳನ್ನು ತಂದು ನಿಲ್ಲಿಸಿಕೊಂಡಿದ್ದಾರೆ‌‌. ಅಗ್ನಿಶಾಮಕ ದಳದ ಅಧಿಕಾರಿಗಳು ಕೊಡಸಳ್ಳಿ ಜಲಾಶಯದಲ್ಲಿದ್ದ ಸಿಬ್ಬಂದಿಯನ್ನು ಕರೆತರಲು ಹರ...

ಉತ್ತರ ಕನ್ನಡ | 330 ಗ್ರಂಥಾಲಯ ಸ್ಥಾಪನೆಗೆ ಕೇಂದ್ರ ಅನುಮತಿಸಿದೆ: ಸಂಸದ ಕಾಗೇರಿ

ಕೇಂದ್ರ ಸರ್ಕಾರದ ವಿಶೇಷ ಅನುದಾನದ ಅಡಿಯಲ್ಲಿ ರಾಜ್ಯಕ್ಕೆ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಶಾಲಾ ವಿದ್ಯಾರ್ಥಿಗಳ ಓದುವಿಕೆ ಮತ್ತು ಡಿಜಿಟಲ್ ಮೂಲಸೌಕರ್ಯ...

ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ 5 ವರ್ಷ ಪೂರ್ಣಗೊಳಿಸಲ್ಲಿದ್ದಾರೆ: ಹಿರಿಯ ಶಾಸಕ ದೇಶಪಾಂಡೆ

ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ ಎಂದು ಹಿರಿಯ ಶಾಸಕ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌ ವಿ ದೇಶಪಾಂಡೆ ಹೇಳಿದರು. ಉತ್ತರ ಕನ್ನಡದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, "ಮುಖ್ಯಮಂತ್ರಿ...

ಉತ್ತರ ಕನ್ನಡ | ಜು.1ರಿಂದ ಆರ್ಥಿಕ ಸೇರ್ಪಡೆ ಯೋಜನೆಗಳ ಸ್ಯಾಚುರೇಶನ್ ಅಭಿಯಾನ

ಭಾರತ ಸರ್ಕಾರದ ಹಣಕಾಸು ಸೇವೆಗಳ ಇಲಾಖೆಯ ನಿರ್ದೇಶನದಂತೆ ಉತ್ತರ ಕನ್ನಡ ಜಿಲ್ಲೆಯ ಎಲ್ಲ 229 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜುಲೈ 1 ರಿಂದ ಸೆಪ್ಟೆಂಬರ್ 30ರವರೆಗೆ ಆರ್ಥಿಕ ಸೇರ್ಪಡೆ ಯೋಜನೆಗಳ ಸ್ಯಾಚುರೇಶನ್ ಅಭಿಯಾನವನ್ನು...

ಉತ್ತರ ಕನ್ನಡ | ಸಾರ್ವಜನಿಕ ಬೇಡಿಕೆಗಳನ್ನು ಕ್ರಿಯಾ ಯೋಜನೆಯಲ್ಲಿ ಅಳವಡಿಸಿ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

ಜಿಲ್ಲಾ ಪಂಚಾಯತ್ ವತಿಯಿಂದ ರೂಪಿಸುವ ವಾರ್ಷಿಕ ಕ್ರಿಯಾ ಯೋಜನೆಯ ಸಂದರ್ಭದಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಸಲ್ಲಿಕೆಯಾಗುವ ಬೇಡಿಕೆಗಳ ಕುರಿತ ಕಾಮಗಾರಿಗಳನ್ನು ಅಳವಡಿಸಿ, ಅವುಗಳನ್ನು ಕಾರ್ಯರೂಪಕ್ಕೆ ತರುವ ಮೂಲಕ ಆಡಳಿತ ವ್ಯವಸ್ಥೆಯನ್ನು ಸಾರ್ವಜನಿಕ ಸ್ನೇಹಿಯನ್ನಾಗಿ ಮಾಡಬೇಕು...

ಉತ್ತರ ಕನ್ನಡ | ಮಾದಕ ವಸ್ತುಗಳ ಬಗ್ಗೆ ಯುವಜನತೆಗೆ ಜಾಗೃತಿ ಅಭಿಯಾನ

ಅಂತಾರಾಷ್ಟ್ರೀಯ ಮಾದಕ ವಸ್ತು ವ್ಯಸನ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ದಿನದ ಅಂಗವಾಗಿ ಮಾದಕ ವಸ್ತುಗಳ ಜನಜಾಗೃತಿ ಅಭಿಯಾನ ಕಾರ್ಯಕ್ರಮವು ಉತ್ತರ ಕರ್ನಾಟಕ ಜಿಲ್ಲೆಯ ಕಾರವಾರ ನಗರದ ಪೋಲೀಸ್ ಕಲ್ಯಾಣ ಮಂಟಪದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ...

ಉತ್ತರ ಕನ್ನಡ | ಮುಂಡಗೋಡದಲ್ಲಿ ಧರ್ಮಗುರು ದಲೈಲಾಮಾರ 90ನೇ ವರ್ಷದ ಜನ್ಮ ದಿನಾಚರಣೆ

ಟಿಬೇಟಿಯನ್ ಧರ್ಮಗುರು, ವಿಶ್ವ ಶಾಂತಿ ಮತ್ತು ಕರುಣೆಯ ಪ್ರತೀಕ ದಲೈಲಾಮಾ ಅವರ 90ನೇ ಜನ್ಮದಿನವನ್ನು ಉತ್ತರ ಕನ್ನಡ ಜಿಲ್ಲೆ ಮುಂಡಗೋಡದ ಟಿಬೇಟಿಯನ್ ಶರಣಾರ್ಥಿ ಶಿಬಿರ ಸಂಖ್ಯೆ-6 ರಲ್ಲಿರುವ ಡ್ರೆಪುಂಗ್ ಲೋಸೆಲಿಂಗ್ ಬೃಹತ್ ಬೌದ್ಧ...

ಓವರ್‌ಟೇಕ್‌ ಮಾಡಿದ ವ್ಯಕ್ತಿಗೆ ಅನಂತ್‌ ಕುಮಾರ್‌ ಹೆಗಡೆ ಪುತ್ರನಿಂದ ಹಲ್ಲೆ; ಕಾರಿನಲ್ಲಿದ್ದ ಮಾಜಿ ಸಂಸದ

ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಮಾಜಿ ಸಂಸದ ಅನಂತ್‌ ಕುಮಾರ್‌ ಹೆಗಡೆ ಅವರ ಪುತ್ರ, ಗನ್‌ಮ್ಯಾನ್‌ ಮತ್ತು ಕಾರು ಚಾಲಕ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಳೇ ನಿಜಗಲ್...

ಉತ್ತರ ಕನ್ನಡ | ಸೀ ಬರ್ಡ್ ಸಂತ್ರಸ್ತರಿಗೆ 10.47 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಚಿವ ಮಂಕಾಳು ವೈದ್ಯ

ನೌಕಾನೆಲೆಗಾಗಿ ಭೂಸ್ವಾಧೀನ ಪ್ರಕರಣಗಳಲ್ಲಿ ಪತೀಕ್ಷಿಸಿದ್ದ ಹೆಚ್ಚುವರಿ ಪರಿಹಾರ ಹಣವೀಗ ಹಂತ ಹಂತವಾಗಿ ವಿತರಣೆ ಆಗುತ್ತಿದೆ. ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅವರ ನೇತೃತ್ವದಲ್ಲಿ 57 ಸಂತ್ರಸ್ತರಿಗೆ ಒಟ್ಟು ₹10,47 ಕೋಟಿಗಳಷ್ಟು ಹಣವನ್ನು ನೇರವಾಗಿ...

ಉತ್ತರ ಕನ್ನಡ | ಹೆಣ್ಣುಮಕ್ಕಳ ದುರ್ಬಳಕೆ ಮಾಡುತ್ತಿದ್ದ ಜಾಲದ ಮಾಹಿತಿ‌ ಬಿಚ್ಚಿಟ್ಟು ಯುವಕ ಆತ್ಮಹತ್ಯೆ

ಹೆಣ್ಣುಮಕ್ಕಳನ್ನು ಆಮಿಷದ ಹೆಸರಿನಲ್ಲಿ ಪುಸಲಾಯಿಸಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ, ಸಾಮಾಜಿಕ‌ ಜಾಲತಾಣದಲ್ಲಿ ಕಿರುಕುಳ‌ ನೀಡುತ್ತಿದ್ದ ಜಾಲವನ್ನು ಯುವಕನೊಬ್ಬ ಬಯಲಿಗೆಳೆದಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಘಟನೆ ನಡೆದಿದೆ. ಮೃತನನ್ನು ಶಿವಮೊಗ್ಗ ಜಿಲ್ಲೆಯ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X