ತನಿಖೆ ಮತ್ತು ವಿಚಾರಣೆ ನಡೆಸಿದ್ದ ಜಿಎಸ್‌ಟಿ ಅಧಿಕಾರಿಯೊಬ್ಬರು ತೆರಿಗೆದಾರರ ಹಣದಿಂದ ಸಾಕಷ್ಟು ಖರ್ಚು ಮಾಡಿದ್ದ ಪ್ರಕರಣದಲ್ಲಿ ಆರೋಪಿ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 5 ಲಕ್ಷ ರೂ. ದಂಡವನ್ನೂ...
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...
ಉತ್ತರ ಕನ್ನಡದ ಸಂಸದರಾಗಿದ್ದ ಅನಂತ ಕುಮಾರ ಹೆಗಡೆಯವರನ್ನು ಬದಲಾಯಿಸಿ ಕಾಗೇರಿ ವಿಶ್ವೇಶ್ವರ ಹೆಗಡೆಯವರಿಗೆ ಸೀಟು ಕೊಡಲಾಗಿದೆ. ಅದಕ್ಕೆ ಕಾರಣ ಒಂದು ಅನಂತ ಕುಮಾರ್ ಹೆಗಡೆ ಏನೂ ಕೆಲಸ ಮಾಡಿಲ್ಲ. ಎರಡನೆಯದು ಅನಂತ ಕುಮಾರ್...
2018ರಲ್ಲಿ ಬೆಳಗಾವಿಯ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಮೊದಲಿಗೆ ಗೆದ್ದು ಶಾಸಕಿಯಾಗಿ ಇದೀಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಿಂದ ಹೊರಗೆ ಹೆಚ್ಚಾಗಿ ಗುರುತಿಸಿಕೊಂಡಿಲ್ಲ.
ಮರಾಠ...
ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಉಪ ಆದಾಯ ತಂದುಕೊಡುವ ಬಾಳೆಕಾಯಿಗೆ ಬೇಡಿಕೆ ಇದ್ದರೂ ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದ್ದರಿಂದ ಬಾಳೆಗೊನೆಗಳು ತೋಟ, ರೈತರ ಮನೆಯಲ್ಲಿಯೇ ಕೊಳೆಯಲು ಆರಂಭಿಸಿದ್ದು ರೈತರು ಕಂಗಾಲಾಗಿದ್ದಾರೆ.
ಮೇ ತಿಂಗಳವರೆಗೆ ಶುಭ...
ಧರ್ಮವು ಮನುಷ್ಯನಲ್ಲಿ ಪ್ರೀತಿಯ ಗುಣ ಬೆಳೆಸುತ್ತದೆ. ಅದೇ ವೇಳೆ ಅಧರ್ಮವು ಪರಸ್ಪರ ದ್ವೇಷಿಸುವಂತೆ ಮಾಡುತ್ತದೆ. ನಾವು ಎಲ್ಲ ಮನುಷ್ಯರನ್ನು ಪ್ರೀತಿಸುವವರಾಗಬೇಕು, ಇತರರನ್ನು ದ್ವೇಷಿಸುವವರಿಗೆ ಎಂದೂ ಪ್ರೀತಿ ಸಿಗಲಾರದು. ನಾವು ದ್ವೇಷವನ್ನು ದ್ವೇಷಿಸಬೇಕೇ ಹೊರತು...
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ವಿವಾದಾತ್ಮಕ ಬಿಜೆಪಿ ಮುಖಂಡ ಅನಂತ್ ಕುಮಾರ್ ಹೆಗಡೆಯವರ ಬದಲಿಗೆ ಬಿಜೆಪಿಯ ಟಿಕೆಟ್ ಗಿಟ್ಟಿಸಿಕೊಂಡಿರುವ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ಹೊಸ ತಲೆನೋವು...
ಪ್ರಜಾಪ್ರಭುತ್ವದ ಉಳಿವಿಗೆ ಈ ಬಾರಿ ಬಿಜೆಪಿ ಸೋಲಿಸುವುದು ಅನಿವಾರ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
"ಅಭಿವೃದ್ಧಿಯ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಕೋಮಾರಪಂತವಾಡಾ ಗ್ರಾಮದ ಜನರು ಓಡಾಡಲು ರಸ್ತೆಯಿಲ್ಲದೇ ಕಾಲುದಾರಿಯಲ್ಲೇ ಸಾಗುವ ಅನಿವಾರ್ಯತೆ ಇದ್ದು, ಗ್ರಾಮಸ್ಥರು ತಮ್ಮ ವಾಹನಗಳನ್ನು ಮನೆಯ ಬಾಗಿಲಿಗೆ ತರಲು ಆಗುತ್ತಿಲ್ಲ.
ಸುಸಜ್ಜಿತ ರಸ್ತೆಯನ್ನೇ ಕಾಣದೆ ಗ್ರಾಮಸ್ಥರು ನಿತ್ಯ...
ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಆಗಾಗ ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿದ್ದು, ಅವರನ್ನು ಯುಎಪಿಎ ಕಾಯ್ದೆಯಡಿ ಜೈಲಿಗಟ್ಟಿ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮರಾಜ್...
ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು. ಹೆಚ್ಚು ಸ್ಥಾನಗಳನ್ನು ಗೆದ್ದು, ಸಂವಿಧಾನದಲ್ಲಿ ಕಾಂಗ್ರೆಸ್ ಹೇರಿರುವ ವಿಚಾರಗಳನ್ನು ತೆಗೆದು ಹಾಕಬೇಕು ಎಂದು ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಹೇಳಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆ...
ನೌಕಾನೆಲೆಯ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರ ಶೆಡ್ನಲ್ಲಿ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮುದಗಾದಲ್ಲಿ ನಡೆದಿದೆ.
ಮುದಗಾ ಬಳಿ ನೌಕಾನೆಲೆಯ ಎರಡನೇ ಹಂತದ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯ ಗುತ್ತಿಗೆ ಪಡೆದಿರುವ...