ಕಾರವಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಟಾಸ್ಕ್ ಫೋರ್ಸ್ ಕಾಮಗಾರಿಗಳು ಸೇರಿದಂತೆ ಯಾವುದೇ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು...
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮುಂದಿನ 10 ದಿನಗಳ ಕಾಲ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮುಂಗಾರು ಬಿರುಸಾಗುವ ಸೂಚನೆಯಿದೆ. ಜುಲೈ 27ರಿಂದ ಗುಡುಗು ಸಹಿತ ಬಿರುಗಾಳಿ ಮಳೆಯಾಗಲಿದ್ದು, ಸಾರ್ವಜನಿಕರು...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಬಿರುಸಿನಲ್ಲಿದ್ದು, ಕರಾವಳಿಯಿಂದ ಪಶ್ಚಿಮ ಘಟ್ಟದವರೆಗೆ ಮಳೆ ಬೊಬ್ಬಿರಿದು ಸುರಿಯುತ್ತಿದೆ. ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ಉತ್ತಮ ಮಳೆಯಾದ ಕಾರಣ ಹಳ್ಳ-ಕೊಳ್ಳಗಳು ಮೈದುಂಬಿ ಹರಿಯುತ್ತಿವೆ. ಜಲಪಾತಗಳು ಸಂಪೂರ್ಣ ಕಳೆಗಟ್ಟಿದ್ದು, ಪ್ರಕೃತಿ...
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಶಿವಪುರ ಗ್ರಾಮದ ಸಮೀಪ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪಿಕಪ್ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 18 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ...
ಸಾಧನೆ ಮಾಡಲು ಹಣಕಾಸಿನ ಅಡಚಣೆ ಅಥವಾ ಸೌಲಭ್ಯಗಳ ಕೊರತೆ ಯಾವತ್ತಿಗೂ ಅಡ್ಡಿಯಾಗುವುದಿಲ್ಲ ಎಂದು ಕುಮಟಾದ ವಿದ್ಯಾರ್ಥಿನಿಯೊಬ್ಬರು ಸಾಬೀತುಪಡಿಸಿದ್ದಾರೆ. ಕ್ರೀಡೆಯಲ್ಲಿ ಬೆಳೆಯಬೇಕು ಎಂಬ ಛಲವೊಂದೇ ಇದ್ದರೆ ಎಂತಹ ಕಷ್ಟವನ್ನೂ ಎದುರಿಸಿ ಗೆಲ್ಲಬಹುದು ಎಂಬುದಕ್ಕೆ ತಾಲೂಕಿನ...
ದಾಂಡೇಲಿ: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಹಾಗೂ ಲೈಕ್ಸ್‌ಗಾಗಿ ಅಪಾಯಕಾರಿ ಸಾಹಸಗಳನ್ನು ಪ್ರದರ್ಶಿಸುವವರ ವಿರುದ್ಧ ದಾಂಡೇಲಿ ಗ್ರಾಮೀಣ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಜೋಯಿಡಾ ತಾಲೂಕಿನ ಪ್ರಧಾನಿ ಗ್ರಾಮದ ಹೋಂಸ್ಟೇ ಸಮೀಪ ತೂಫಾನ್ ಕ್ರೂಸರ್...
ಕಿತ್ತೂರು ಕರ್ನಾಟಕದ ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ವಿಜಯನಗರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಕೃಷ್ಣ, ಘಟಪ್ರಭಾ, ಅಘನಾಶಿನಿ ನದಿಗಳು ಉಕ್ಕಿ ಹರಿದಿವೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ಯಲ್ಲಾಪುರ...
ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಪ್ರತಿಭಾವಂತ ವಿದ್ಯಾರ್ಥಿನಿ ಆಕರ್ಷ ಪ್ರಶಾಂತ್ ಹುಲೇಕಲ್ ಅವರು ಕೇವಲ 11 ನಿಮಿಷಗಳಲ್ಲಿ 155 ವಿವಿಧ ಯೋಗಾಸನಗಳನ್ನು ಯಶಸ್ವಿಯಾಗಿ ಪ್ರದರ್ಶಿಸಿ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್–2026' ನಲ್ಲಿ ತಮ್ಮ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಜುಲೈ 24ರಂದು ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ಶಿರಸಿ, ಸಿದ್ದಾಪುರ ಹಾಗೂ ಜೋಯಿಡಾ ತಾಲ್ಲೂಕಿನ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಜುಲೈ...
ಯಲ್ಲಾಪುರ: ತಾಲೂಕಿನ ತಳಕೇಬೈಲ್‌ನಿಂದ ಕಳಚೆಗೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯರಸ್ತೆಯಲ್ಲಿ ಜುಲೈ 23ರ ರಾತ್ರಿ ಗುಡ್ಡ ಕುಸಿತ ಸಂಭವಿಸಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಲೋಕೋಪಯೋಗಿ ಇಲಾಖೆಯ...
ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು (ಜುಲೈ 23) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ವಿದ್ಯಾರ್ಥಿಗಳ ಸುರಕ್ಷತೆಯನ್ನು...
ರಾಮನಗರ: ಗೋವಾ–ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯ ಅನಮೋಡ್ ಸಮೀಪದ ಕ್ಯಾಸಲ್‌ರಾಕ್ ಕ್ರಾಸ್ ಬಳಿ ಮಂಗಳವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಸರಕು ಸಾಗಣೆ ಟ್ರಕ್‌ಗಳು ಮುಖಾಮುಖಿ ಡಿಕ್ಕಿ ಹೊಡೆದು, ಎರಡೂ ವಾಹನಗಳ...