ಸಿದ್ದಾಪುರ: "ದೇಶ ಸುತ್ತು ಕೋಶ ಓದು ಎನ್ನುವ ನಾಣ್ಣುಡಿಯಂತೆ, ಪುಸ್ತಕದ ಜ್ಞಾನದ ಜೊತೆಗೆ ಪ್ರತ್ಯಕ್ಷ ಅನುಭವ ಪಡೆಯಲು ಹುಲ್ಕುತ್ರಿ ಶಾಲೆಯ ವಿದ್ಯಾರ್ಥಿಗಳು ಕರ್ನಾಟಕ ದರ್ಶನ ಮಾಡಿದ್ದಾರೆ.
ತಾಲೂಕಿನ ಸೋವಿನಕೊಪ್ಪ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ...
ಸಿದ್ದಾಪುರ: ಅರಣ್ಯ ಭೂಮಿಯ ಹಕ್ಕನ್ನು ಪಡೆಯಲು ಅರಣ್ಯವಾಸಿಗಳಿಗೆ ಕಾನೂನಿನ ಅರಿವು ಅತ್ಯಗತ್ಯ. ಅರಣ್ಯವಾಸಿಗಳು ಕಾನೂನಿನ ಸಂಕೋಲೆಯಲ್ಲಿ ಸಿಲುಕಿರುವ ಇಂದಿನ ಸಂದರ್ಭದಲ್ಲಿ, ಕಾನೂನು ಜ್ಞಾನ ಪಡೆಯುವುದು ಅವರ ಮೂಲಭೂತ ಕರ್ತವ್ಯವಾಗಿದೆ ಎಂದು ರಾಜ್ಯ ಅರಣ್ಯ...
ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಹುಲ್ಕುತ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ತಮ್ಮ ಶಾಲೆಯ ಇಕೋ ಕ್ಲಬ್ ಅಡಿಯಲ್ಲಿ ತಾವು ನಾಟಿ ಮಾಡಿದ್ದ ಭತ್ತದ ಗದ್ದೆಯನ್ನು ಯಶಸ್ವಿಯಾಗಿ ಕೊಯ್ಲು...
ಸಿದ್ದಾಪುರ: ಪಟ್ಟಣದ ಕರ್ನಾಟಕ ಬ್ಯಾಂಕ್ ಶಾಖೆಯಲ್ಲಿ ಮೂರು ಕೋಟಿ ಕ್ಕಿಂತ ಅಧಿಕ ಮೊತ್ತದ ಹಣವನ್ನು ಗ್ರಾಹಕರ ಖಾತೆಗಳಿಂದ ಅಕ್ರಮವಾಗಿ ವರ್ಗಾಯಿಸಿದ ಮಹಾ ವಂಚನೆ ಬೆಳಕಿಗೆ ಬಂದಿದೆ. ಈ ಸಂಬಂಧ ಬ್ಯಾಂಕಿನ ಗ್ರಾಹಕ ಸೇವಾ...
ಮಲೆನಾಡಿನ ಜನಪದ ಕಲೆಯಲ್ಲಿ ಒಂದಾದ ಹಸೆಚಿತ್ತಾರದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಸವಂತೆ ಗ್ರಾಮದ ಕಲಾವಿದೆ ಸರಸ್ವತಿ ಈಶ್ವರ ನಾಯ್ಕ ಅವರಿಗೆ ಈ ವರ್ಷದ ಸ್ವಾತಂತ್ರ್ಯೋತ್ಸವ...
ಹೆಣ್ಣುಮಕ್ಕಳನ್ನು ಆಮಿಷದ ಹೆಸರಿನಲ್ಲಿ ಪುಸಲಾಯಿಸಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ, ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡುತ್ತಿದ್ದ ಜಾಲವನ್ನು ಯುವಕನೊಬ್ಬ ಬಯಲಿಗೆಳೆದಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಸಿದ್ಧಾಪುರದಲ್ಲಿ ಘಟನೆ ನಡೆದಿದೆ.
ಮೃತನನ್ನು ಶಿವಮೊಗ್ಗ ಜಿಲ್ಲೆಯ...
ಮಾನವ ಹಕ್ಕುಗಳ ರಕ್ಷಣಾ ಪರಿಷತ್'ನ ಪದಾಧಿಕಾರಿಗಳು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಮುಗದೂರಿನಲ್ಲಿರುವ ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಿದರು.
ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ರಕ್ಷಣಾ...
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಮೇಲೆ ಇಸ್ಪೇಟ್ ಆಡಿಸುವ ಮಾಲೀಕರಿಂದ ಅನಾಥಾಶ್ರಮದ ಸಮೀಪ ಇಸ್ಪಿಟ್ ಆಟವನ್ನು ವಿರೋಧಿಸಿದ್ದಕ್ಕೆ ದೈಹಿಕ ಹಲ್ಲೆ...
ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹೂಕಾರ ಗ್ರಾಮದಲ್ಲಿ ಹಲವು ವರ್ಷಗಳಿಂದ ಅನಾಥ ಸ್ಥಿತಿಯಲ್ಲಿ ಅಲೆಯುತ್ತಿದ್ದ ಕೇರಳ ಮೂಲದ ನಟರಾಜ ಮಲಬಾರಿ ಎನ್ನುವ ವೃದ್ಧ ವ್ಯಕ್ತಿಯನ್ನು ರಕ್ಷಿಸಿ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ...
ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಉಪ ಆದಾಯ ತಂದುಕೊಡುವ ಬಾಳೆಕಾಯಿಗೆ ಬೇಡಿಕೆ ಇದ್ದರೂ ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದ್ದರಿಂದ ಬಾಳೆಗೊನೆಗಳು ತೋಟ, ರೈತರ ಮನೆಯಲ್ಲಿಯೇ ಕೊಳೆಯಲು ಆರಂಭಿಸಿದ್ದು ರೈತರು ಕಂಗಾಲಾಗಿದ್ದಾರೆ.
ಮೇ ತಿಂಗಳವರೆಗೆ ಶುಭ...
ಸಂವಿಧಾನ ತಿದ್ದುಪಡಿ ಮಾಡಲು ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬೇಕು. ಹೆಚ್ಚು ಸ್ಥಾನಗಳನ್ನು ಗೆದ್ದು, ಸಂವಿಧಾನದಲ್ಲಿ ಕಾಂಗ್ರೆಸ್ ಹೇರಿರುವ ವಿಚಾರಗಳನ್ನು ತೆಗೆದು ಹಾಕಬೇಕು ಎಂದು ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಹೇಳಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆ...