ಮನೆಯವರಿಗೆ ಚಾಕು ತೋರಿಸಿ ಬೆದರಿಸಿ ಮನೆಗೆ ನುಗ್ಗಿದ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು, ಮೊಬೈಲ್ ಹಾಗೂ ನಗದು ಹಣದ ಜೊತೆಗೆ ಬೈಕ್ವೊಂದನ್ನು ಕಳವು ಮಾಡಿಕೊಂಡು ಹೋದ ಘಟನೆ ಯಲ್ಲಾಪುರ...
ಯಲ್ಲಾಪುರ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಅಂಗಾಂಗಗಳನ್ನು ವಶಪಡಿಸಿಕೊಂಡ ಪ್ರಕರಣದಲ್ಲಿ ಹಲವು ಅನುಮಾನಗಳು ಮೂಡಿದ್ದು, ಪ್ರಕರಣದ ಕುರಿತು ಸಮಗ್ರ ಹಾಗೂ ಪಾರದರ್ಶಕ ತನಿಖೆ ನಡೆಸಬೇಕು ಎಂದು ಸೋಮೇಶ್ವರ ಮಾದೇವ ನಾಯ್ಕ ಆಗ್ರಹಿಸಿದ್ದಾರೆ.
ಈ ಕುರಿತು...
ಉತ್ತರ ಕನ್ನಡ: ಯಲ್ಲಾಪುರ–ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ಮರಾಠ ಸಮಾಜದ ರಾಜಕೀಯ ಪ್ರಾತಿನಿಧ್ಯದ ವಿಚಾರ ಮತ್ತೆ ಚರ್ಚೆಗೆ ಬಂದಿದೆ. ಕರ್ನಾಟಕ ಕ್ಷತ್ರಿಯ ಮರಾಠ ಮಹಾ ಒಕ್ಕೂಟದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಜ್ಞಾನೇಶ್ವರ ಗುಡಿಯಾಳ ಆಯ್ಕೆಯಾಗಿರುವ...
ಯಲ್ಲಾಪುರ: ಪಟ್ಟಣದ ರವೀಂದ್ರ ನಗರದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸಬಾರದು ಎಂದು ಆಗ್ರಹಿಸಿ ಸ್ಥಳೀಯರು ಕೇಂದ್ರದ ಎದುರು ಪ್ರತಿಭಟನೆ ನಡೆಸಿದರು.
ಪಪಂ ಮಾಜಿ ಸದಸ್ಯ ಸೋಮೇಶ್ವರ ನಾಯ್ಕ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ,...
ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ ಕುರಿತು ಮುಂಡಗೋಡ ಮೂಲದ ಗುತ್ತಿಗೆದಾರರೊಬ್ಬರು ದೂರು ನೀಡಿದ್ದಾರೆ. ಮುಂಡಗೋಡದ ಕಂಬಾರಗಟ್ಟಿ ಪ್ಲಾಟ್ ನಿವಾಸಿ, ಗುತ್ತಿಗೆದಾರ ನಜೀರ್ ಅಹಮದ್ ದಾವಲ್ಸಾಬ್ ಕಬನೂರ...
ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ ಅರಣ್ಯ ಇಲಾಖೆ ತಂದೆ ಮತ್ತು ಮಗನನ್ನು ಬಂಧಿಸಿರುವ ಘಟನೆ ಯಲ್ಲಾಪುರ ಅರಣ್ಯ ವಲಯದ ಹಳಬೈಲ್ ಶಾಖಾ ವ್ಯಾಪ್ತಿಯಲ್ಲಿ ನಡೆದಿದೆ.
ಕಣ್ಣಿಗೇರಿ ಗ್ರಾಮದ...
ಯಲ್ಲಾಪುರ: ತಾಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ವಿಧಿಸಿರುವ ಪ್ರವೇಶ ನಿರ್ಬಂಧವನ್ನು ತೆರವುಗೊಳಿಸುವಂತೆ ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ. ನಿರ್ಬಂಧ ಮುಂದುವರಿಸಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮಂಡಲ ಉಪಾಧ್ಯಕ್ಷ...
ಉತ್ತರ ಕನ್ನಡ ಜಿಲ್ಲಾಡಳಿತದಿಂದ ಗಣಪತಿ ವಿಸರ್ಜನೆಗೆ ಮೀಸಲಿಟ್ಟ ಕೆರೆಯಲ್ಲಿ ಬೃಹತ್ ಮೊಸಳೆ ಪ್ರತ್ಯಕ್ಷವಾಗಿದ್ದು, ಇದೀಗ ಯಲ್ಲಾಪುರ ನಗರದ ಜೋಡಿ ಕೆರೆಯಲ್ಲಿ ಗಣಪತಿ ವಿಸರ್ಜನೆಗೆ ಭಯ ಪಡುವಂತಹ ಸ್ಥಿತಿ ಎದುರಾಗಿದೆ.
ಜೋಡಿ ಕೆರೆಯಲ್ಲಿ ಗಣಪತಿ...
ಯಲ್ಲಾಪುರ: ವನ್ಯಜೀವಿ ಉತ್ಪನ್ನಗಳ ಅಕ್ರಮ ಬೇಟೆ, ಸಂಗ್ರಹ ಮತ್ತು ಸಾಗಾಟದ ವಿರುದ್ಧ ಅರಣ್ಯ ಸಂಚಾರಿ ದಳ ನಡೆಸಿದ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ವನ್ಯಜೀವಿ ಅಂಗಾಂಗಗಳು ಪತ್ತೆಯಾಗಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ತಾಲ್ಲೂಕಿನ ಉಪ್ಪಳೇಶ್ವರ ಗ್ರಾಮದಲ್ಲಿ ಶಿರಸಿ...
ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕಾರೊಂದು ಎರಡು ಲಾರಿಗಳ ನಡುವೆ ಸಿಲುಕಿ ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನಲ್ಲಿದ್ದ ಮಹಾರಾಷ್ಟ್ರದ ಪುಣೆ ಮೂಲದ ತಾಯಿ ಹಾಗೂ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ಹಾಗೂ ಗೋವಾದ ಕ್ಯಾಸಿನೊ ಉದ್ಯಮದಲ್ಲಿ ಗುರುತಿಸಿಕೊಂಡಿರುವ ಶ್ರೀನಿವಾಸ್ ನಾಯಕ್ ಅವರ ಮೇಲೆ ಶುಕ್ರವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ. ಪಣಜಿ...
ಯಲ್ಲಾಪುರ: ತಾಲೂಕಿನ ತಳಕೇಬೈಲ್ನಿಂದ ಕಳಚೆಗೆ ಸಂಪರ್ಕ ಕಲ್ಪಿಸುವ ಜಿಲ್ಲಾ ಮುಖ್ಯರಸ್ತೆಯಲ್ಲಿ ಜುಲೈ 23ರ ರಾತ್ರಿ ಗುಡ್ಡ ಕುಸಿತ ಸಂಭವಿಸಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಲೋಕೋಪಯೋಗಿ ಇಲಾಖೆಯ...