ಯಲ್ಲಾಪುರ

ಯಲ್ಲಾಪುರ | ಮಕ್ಕಳ ಅಪಹರಣ ವದಂತಿ; ಯಾವುದೇ ಅಪಹರಣ ಯತ್ನ ನಡೆದಿಲ್ಲ: ಪೊಲೀಸರ ಸ್ಪಷ್ಟನೆ

ಶಾಲೆಯಿಂದ ಮನೆಗೆ ಮರಳುತ್ತಿದ್ದ ಮಕ್ಕಳನ್ನು ಅಪಹರಿಸಲು ಯತ್ನಿಸಲಾಗಿದೆ ಎಂಬ ವದಂತಿ ಯಲ್ಲಾಪುರ ತಾಲೂಕಿನ ಮಾವಿನಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾರೆ–ಜೋಗಾಳಕೇರಿ ಭಾಗದಲ್ಲಿ ವ್ಯಾಪಕವಾಗಿ ಹರಡಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿತ್ತು. ಆದರೆ, ಸ್ಥಳ ಪರಿಶೀಲನೆ...

ಯಲ್ಲಾಪುರ | ಆರತಿಬೈಲ್ ಬಳಿ ಭೀಕರ ರಸ್ತೆ ಅಪಘಾತ: ಘಟನಾ ಸ್ಥಳಕ್ಕೆ ಡಿಸಿ–ಎಸ್ಪಿ ಆಗಮನ, ಸ್ಥಳ ಪರಿಶೀಲನೆ

ಯಲ್ಲಾಪುರ: ತಾಲೂಕಿನ ಅರತಿಬೈಲ್ ಬಳಗಾರ ಕ್ರಾಸ್ ಬಳಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಶಿರಸಿ...

ಯಲ್ಲಾಪುರ | ಆರತಿಬೈಲು ಬಳಿ ಭೀಕರ ಅಪಘಾತ; ಪ್ರವಾಸಕ್ಕೆ ಹೊರಟಿದ್ದ ಧಾರವಾಡದ ಆರು ಮಂದಿ ದುರ್ಮರಣ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ 9) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕರ್ಣ–ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದ ಧಾರವಾಡ...

ಯಲ್ಲಾಪುರ | ಕರಡೊಳ್ಳಿ ನೀರಿನ ಸಮಸ್ಯೆಗೆ ಮುಕ್ತಿ: ಉದ್ಯಮಿ ಬಾಲಕೃಷ್ಣ ನಾಯಕರಿಂದ ಕೊಳವೆ ಬಾವಿ ನಿರ್ಮಾಣ

ಯಲ್ಲಾಪುರ: ತಾಲೂಕಿನ ಕರಡೊಳ್ಳಿ ಗ್ರಾಮದ ಗೌಳಿ ಸಮುದಾಯದ ಕುಟುಂಬಗಳು ಹಲವು ದಿನಗಳಿಂದ ಎದುರಿಸುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಉದ್ಯಮಿ ಹಾಗೂ ಸಮಾಜಸೇವಕ ಬಾಲಕೃಷ್ಣ ನಾಯಕ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಕೊಳವೆ ಬಾವಿ...

ಯಲ್ಲಾಪುರ | ಅಪರೂಪದ ಬಿಳಿ ಕಾಗೆ ಪ್ರತ್ಯಕ್ಷ: ಶಾಲಾ ಮಕ್ಕಳಲ್ಲಿ ಮೂಡಿದ ಕುತೂಹಲ

ಯಲ್ಲಾಪುರ: ತಾಲೂಕಿನ ಕೊಂಡೆಮನೆ ಶಾಲೆಯ ಆವರಣದಲ್ಲಿ ಅಪರೂಪದ ಬಿಳಿ ಕಾಗೆಯೊಂದು ಕಾಣಿಸಿಕೊಂಡು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅಚ್ಚರಿ ಮತ್ತು ಕುತೂಹಲ ಮೂಡಿಸಿದೆ. ಶಾಲಾ ಆವರಣದಲ್ಲಿ ಸಾಮಾನ್ಯ ಕಪ್ಪು ಕಾಗೆಗಳ ನಡುವೆ ಬಿಳಿ ಬಣ್ಣದ...

ಯಲ್ಲಾಪುರ | ಅಡಿಕೆ ಬೆಳೆಗಾರರ ಬದುಕಿನೊಂದಿಗೆ ಚೆಲ್ಲಾಟ ಬೇಡ: ಶಾಸಕ ಶಿವರಾಮ ಹೆಬ್ಬಾರ್

ಯಲ್ಲಾಪುರ: ಮಹಾರಾಷ್ಟ್ರದ ಕೊಲ್ಲಾಪುರ, ಸೊಲ್ಲಾಪುರ, ಪುಣೆ ಹಾಗೂ ಮುಂಬೈ ಸೇರಿದಂತೆ ವಿವಿಧ ಭಾಗಗಳಲ್ಲಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಕಾನೂನುಬದ್ಧವಾಗಿ ಸಾಗಾಟ ಮಾಡಲಾಗುತ್ತಿದ್ದ ಅಡಿಕೆ ತುಂಬಿದ ಲಾರಿಗಳನ್ನು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಎಂಬ...

ಯಲ್ಲಾಪುರ | ಇನ್‌ಫ್ಲುಯೆಂಜಾ-ಎ ಸೋಂಕಿಗೆ 41 ವರ್ಷದ ವ್ಯಕ್ತಿ ಮೃತ್ಯು

ಯಲ್ಲಾಪುರ: ತಾಲೂಕಿನ ಚವತಿ ಗ್ರಾಮದ 41 ವರ್ಷದ ವ್ಯಕ್ತಿಯೊಬ್ಬರು ಇನ್‌ಫ್ಲುಯೆಂಜಾ-ಎ (Influenza A) ವೈರಲ್ ಸೋಂಕಿನಿಂದ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ರಾಜು ಮಂಜಾ ಗೌಡ ಎಂದು ಗುರುತಿಸಲಾಗಿದೆ. ಅವರಿಗೆ ಜೂನ್ 10ರಂದು...

ಯಲ್ಲಾಪುರ | ಅಪ್ರಾಪ್ತರಿಗೆ ಬೈಕ್ ನೀಡಿದ ಪಾಲಕರಿಗೆ ₹50 ಸಾವಿರ ದಂಡ ವಿಧಿಸಿದ ನ್ಯಾಯಾಲಯ

ಅಪ್ರಾಪ್ತ ವಯಸ್ಸಿನ ಬಾಲಕರಿಗೆ ದ್ವಿಚಕ್ರ ವಾಹನ ಚಲಾಯಿಸಲು ಅವಕಾಶ ನೀಡಿದ ಇಬ್ಬರು ವಾಹನ ಮಾಲೀಕರಿಗೆ ಯಲ್ಲಾಪುರದ ಮಾನ್ಯ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ತಲಾ ₹25 ಸಾವಿರದಂತೆ ಒಟ್ಟು ₹50 ಸಾವಿರ...

ಯಲ್ಲಾಪುರ | ದೇವಸ್ಥಾನದ ಹುಂಡಿ ಕಳವು ಮಾಡಿದ್ದ ಇಬ್ಬರು ಆರೋಪಿಗಳ ಬಂಧನ

ಯಲ್ಲಾಪುರ: ತಾಲೂಕಿನ ಸೋಮಾಪುರ ಗ್ರಾಮದ ಶ್ರೀ ದ್ಯಾಮವ್ವಾ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಕಳವು ಮಾಡಿದ್ದ ಇಬ್ಬರು ಆರೋಪಿಗಳನ್ನು ಯಲ್ಲಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಹಿನ್ನೆಲೆ: ಕಳೆದ ಮೇ 29ರ ಸಂಜೆ ಮತ್ತು ಜೂನ್...

ಯಲ್ಲಾಪುರ | ಸಾತೋಡಿ ಫಾಲ್ಸ್ ಮಾರ್ಗದಲ್ಲಿ ಹುಬ್ಬಳ್ಳಿ ಯುವಕರ ಪುಂಡಾಟ; ಪೋಲಿಸರಿಂದ ಪ್ರಕರಣ ದಾಖಲು

ಯಲ್ಲಾಪುರ: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾದ ಸಾತೋಡಿ ಜಲಪಾತದ ಮಾರ್ಗದಲ್ಲಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಆರೋಪದ ಮೇಲೆ ಹುಬ್ಬಳ್ಳಿಯಿಂದ ಬಂದಿದ್ದ ಏಳು ಯುವಕರ ವಿರುದ್ಧ ಯಲ್ಲಾಪುರ ಪೊಲೀಸರು ಕ್ರಮ...

ಯಲ್ಲಾಪುರ ಹಾಗೂ ಮುಂಡಗೋಡನಲ್ಲಿ ನೀಟ್ ಪರೀಕ್ಷೆ ಅಕ್ರಮ, ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ಯಲ್ಲಾಪುರ ಮತ್ತು ಮುಂಡಗೋಡ ತಾಲೂಕಿನಲ್ಲಿ ಬ್ಲಾಕ್ ಕಾಂಗ್ರೆಸ್ ಹಾಗೂ ಯುವ ಕಾಂಗ್ರೆಸ್ ಸಮಿತಿಗಳ ವತಿಯಿಂದ...

ಉತ್ತರ ಕನ್ನಡ | ಮಾಜಿ ಶಾಸಕ ವಿ.ಎಸ್. ಪಾಟೀಲ್ ಮುಂದಿನ ನಡೆ ಏನು? ಕಾಂಗ್ರೆಸ್ ಪಾಳಯದಲ್ಲಿ ಕುತೂಹಲ

ಉತ್ತರ ಕನ್ನಡ ಜಿಲ್ಲೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾದ ಯಲ್ಲಾಪುರ-ಮುಂಡಗೋಡ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಇನ್ನು ಎರಡುವರೆ ವರ್ಷಗಳು ಇರುವಾಗಲೇ ರಾಜಕೀಯ ದಾಳಗಳು ಉರುಳಲಾರಂಭಿಸಿವೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ...

ಈ ಹೊತ್ತಿನ ಪ್ರಮುಖ ಸುದ್ದಿ