ಪ್ರಸಿದ್ಧ ಪ್ರವಾಸಿ ತಾಣವಾದ ಮಾಗೋಡಿನ ಜೇನುಕಲ್ಲು ಗುಡ್ಡದ ಪ್ರಪಾತಕ್ಕೆ ಜಿಗಿದು ಧಾರವಾಡ ಮೂಲದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದೆ.
ಧಾರವಾಡದ ಹೊಸ ಯಲ್ಲಾಪುರ ಕಂಪ್ಲಿ...
ಇತಿಹಾಸ ಪ್ರಸಿದ್ಧ ಯಲ್ಲಾಪುರದ ಶ್ರೀ ಗ್ರಾಮದೇವಿ ಜಾತ್ರೆಯು ಅತ್ಯಂತ ಅದ್ದೂರಿಯಾಗಿ ಸಾಗುತ್ತಿದ್ದು, ಭಕ್ತ ಸಾಗರದ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿ ತಮ್ಮ ಜನಸ್ನೇಹಿ ಕಾರ್ಯದ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗುತ್ತಿದ್ದಾರೆ.
ಕೇವಲ...
ಉತ್ತರ ಕನ್ನಡ: ಗ್ರಾಮೀಣ ಭಾಗದ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಮೊದಲ ಆದ್ಯತೆಯಾಗಿದ್ದು, ಹಳ್ಳಿಗಳ ಮೂಲಸೌಕರ್ಯ ಬಲಪಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವುದಾಗಿ ಶಾಸಕ ಶಿವರಾಮ ಹೆಬ್ಬಾರ್ ತಿಳಿಸಿದರು.
ಮುಂಡಗೋಡ ತಾಲ್ಲೂಕಿನ ಬೆಡ್ಸಗಾಂವ್ ಗ್ರಾಮ ಪಂಚಾಯತ್ ವ್ಯಾಪ್ತಿಯ...
ಉತ್ತರ ಕನ್ನಡ ಜಿಲ್ಲೆಯ ಸುಪ್ರಸಿದ್ಧ ಶ್ರೀ ಕ್ಷೇತ್ರ ಉಳವಿ ಚನ್ನಬಸವೇಶ್ವರ ಜಾತ್ರೆಯ ಸಂದರ್ಭದಲ್ಲಿ ಬಹಿರಂಗವಾಗಿ ನಡೆಯುತ್ತಿದ್ದ 'ಅಂದರ್-ಬಾಹರ್' ಇಸ್ಪೀಟ್ ಜೂಜಾಟದ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸುವ ಮೂಲಕ ಕಾನೂನು ಬಾಹಿರ ಚಟುವಟಿಕೆಗಳಿಗೆ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ಇತ್ತೀಚೆಗೆ ಭೀಕರವಾಗಿ ಹತ್ಯೆಗೀಡಾದ ಮಹಿಳೆಯ ಮನೆಗೆ ಭೀಮಘರ್ಜನೆ ಸಂಘಟನೆಯ ಪದಾಧಿಕಾರಿಗಳು ಇಂದು ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಶೋಕತಪ್ತ ಕುಟುಂಬಕ್ಕೆ ಧೈರ್ಯ ತುಂಬಿದ ಸಂಘಟನೆಯು...
ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯ ಸಮೀಕರಣದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಮುಂಡಗೋಡಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಭಾವಿ ಯುವ ಮುಖಂಡ ರವಿ ಹಾವೇರಿ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ಶನಿವಾರ ರಂದು ನಡೆದ ರಂಜೀತಾ ಬನಸೋಡೆ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸರ್ಕಾರ ಹಾಗೂ ವಿವಿಧ ಸಂಘಟನೆಗಳು ಸಂತ್ರಸ್ತ ಕುಟುಂಬದ ನೆರವಿಗೆ ಧಾವಿಸಿವೆ....
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮ ನಗರದಲ್ಲಿ ನಿನ್ನೆ ದಿನ ನಡೆದ ಮಹಿಳೆಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಧ್ವನಿ) ಕಾದ್ರೊಳ್ಳಿ ಬಣ ಜಿಲ್ಲಾ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಕಾಳಮ್ಮನಗರದಲ್ಲಿ ಯುವತಿಯೊಬ್ಬರನ್ನು ಹತ್ಯೆಗೈದ್ದ ಕೊಲೆ ಆರೋಪಿ ರಫೀಕ್ ಇಮಾಮಸಾಬ್ ಯಳ್ಳೂರ ಮೃತದೇಹ ಪತ್ತೆಯಾಗಿದೆ. ಅತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
ಕಾಳಮ್ಮನಗರದ ಸರ್ಕಾರಿ ಶಾಲೆಯಲ್ಲಿ ಅಡುಗೆ ಸಹಾಯಕಿಯಾಗಿ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣದ ಕಾಳಮ್ಮನಗರದಲ್ಲಿ ನಡೆದಿದ್ದ ಮಹಿಳೆಯ ಭೀಕರ ಕೊಲೆ ಪ್ರಕರಣದ ಬೆನ್ನಲ್ಲೇ, ತಲೆಮರೆಸಿಕೊಂಡಿದ್ದ ಆರೋಪಿ ಕಾಜಲವಾಡದ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಶನಿವಾರ ಮಧ್ಯಾಹ್ನ ನಡೆದಿದ್ದ...
ಯಲ್ಲಾಪುರ: ತಾಲೂಕಿನ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸರಬರಾಜು ಮತ್ತು ಕೊಳವೆ ಬಾವಿಗಳ ದುರಸ್ತಿ ಹೆಸರಿನಲ್ಲಿ ಸುಮಾರು 35 ಲಕ್ಷ ರೂಪಾಯಿಗಳ ಬೃಹತ್ ಅವ್ಯವಹಾರ ನಡೆದಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ...
ಯಲ್ಲಾಪುರ: ಕ್ಷೇತ್ರದ ವ್ಯಾಪ್ತಿಯಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾದ ಮೂಲಭೂತ ಸೌಕರ್ಯಗಳ ದುರಸ್ತಿಗಾಗಿ ಎನ್.ಡಿ.ಆರ್.ಎಫ್ (NDRF) ಮತ್ತು ಎಸ್.ಡಿ.ಆರ್.ಎಫ್ (SDRF) ಯೋಜನೆಯಡಿ ಒಟ್ಟು 17 ಕೋಟಿ ರೂಪಾಯಿ ಅನುದಾನ ಮಂಜೂರಾಗಿದೆ.
ಶಾಸಕ ಶಿವರಾಮ ಹೆಬ್ಬಾರ್ ಅವರು...