ಮುಂಬರಲಿರುವ ಬಜೆಟ್ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣಕ್ಕೆ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು.
ಪರಿಷತ್ತಿನಲ್ಲಿ ಸದಸ್ಯರಾದ ಶಾಂತಾರಾಮ ಬುಡ್ನ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾಗೋಡು ಕಾಲನಿಯನ್ನು 'ವಿಶೇಷ ಆರ್ಥಿಕ ವಲಯ' (SEZ) ಅಥವಾ 'ವಿಶೇಷ ಕೈಗಾರಿಕಾ ಪ್ರದೇಶ' ಎಂದು ಘೋಷಿಸಿ, ಅಲ್ಲಿ ಟೆಕ್ ಪಾರ್ಕ್ ಅಥವಾ ಕೈಗಾರಿಕಾ ಪಾರ್ಕ್ ಸ್ಥಾಪಿಸುವಂತೆ...
ಉತ್ತರ ಕನ್ನಡ: ಕರ್ನಾಟಕ ಅಬಕಾರಿ ಕಾಯ್ದೆ-1965 ಅನ್ನು ಉಲ್ಲಂಘಿಸಿ ಅಕ್ರಮ ಮದ್ಯ ಮಾರಾಟ ಮತ್ತು ಅನಧಿಕೃತವಾಗಿ ಮದ್ಯ ಸೇವನೆಗೆ ಸ್ಥಳಾವಕಾಶ ಕಲ್ಪಿಸಿದ ಮೂವರು ಆರೋಪಿಗಳ ಮೇಲೆ ಉತ್ತರ ಕನ್ನಡ ಜಿಲ್ಲಾ ಪೊಲೀಸರು ಒಂದೇ...
ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ, ಕುಖ್ಯಾತ ಅಂತರ ಜಿಲ್ಲಾ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನ ಬಂಧನದ ಮೂಲಕ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ...
ಯಲ್ಲಾಪುರ: ಉದ್ಯೋಗ ಮೇಳಗಳು ಯುವಕರ ಬದುಕಿನ ದಿಕ್ಕು ಬದಲಿಸುವ ಶಕ್ತಿಯುತ ವೇದಿಕೆಗಳು. ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಯುವಕರು ಇಂತಹ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸ್ವಾವಲಂಬಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಶಾಸಕ ಶಿವರಾಮ ಹೆಬ್ಬಾರ್ ಕರೆ...
ಯಲ್ಲಾಪುರದಲ್ಲಿ 2025–26ನೇ ಸಾಲಿನ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಸಂಜೀವಿನಿ (ಎನ್ಆರ್ಎಲ್ಎಂ) – ಕೆಎಸ್ಆರ್ಎಲ್ಪಿಎಸ್ನ ದೀನ ದಯಾಳ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ (DDU-GKY) ಅಡಿಯಲ್ಲಿ ನವೆಂಬರ್ 29ರಂದು ಆಯೋಜಿಸಲಾಗಿದೆ. ಉದ್ಯೋಗ ಮೇಳವು...
ಯಲ್ಲಾಪುರ ತಾಲೂಕಿನ ಮದನೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತಲಿನ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಹಳ್ಳ ಹಾಗೂ ಬೆಡ್ತಿ ನಿಧಿಯಿಂದ ಈ ವರ್ಷದ ಪ್ರಾರಂಭದಲ್ಲಿ ತೆಗೆದ ಮರಳನ್ನು ಅಕ್ರಮವಾಗಿ ದಾಸ್ತಾನು ಮಾಡಿಟ್ಟು ಅದನ್ನು ರಾತ್ರಿ...
ಯಲ್ಲಾಪುರ : ತಾಲೂಕಿನ ಅರಬೈಲ್ ಘಟ್ಟದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಿಕ್ಕೋಡಿಯಿಂದ ಕೇರಳ ಕಡೆಗೆ ಸ್ಪಿರಿಟ್ (ಎಥನಾಲ್) ತುಂಬಿಕೊಂಡು ಸಾಗುತ್ತಿದ್ದ ಟ್ಯಾಂಕರ್ ಲಾರಿಯೊಂದು ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಮಾರುತಿ ದೇವಸ್ಥಾನದ ಸಮೀಪ...
ಉತ್ತರ ಕನ್ನಡ: ಕಾರ್ಮಿಕರ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾದ ಅರ್ಹ ಕಾರ್ಮಿಕರಿಗೆ ವಿವಿಧ ವಿಭಾಗಗಳ ಸುರಕ್ಷಾ ಕಿಟ್ಗಳನ್ನು...
ಯಲ್ಲಾಪುರ: ಆಸ್ತಿ ವಿವಾದ ಹಾಗೂ ಕುಟುಂಬ ಕಲಹದ ಹಿನ್ನೆಲೆಯಲ್ಲಿನ ಜಗಳ ತಂದೆಯ ಸಾವಿನಲ್ಲಿ ದಾರುಣ ಅಂತ್ಯ ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಬೆಳ್ಳುಂಬಿ ಸಮೀಪದ ಮಾವಿನಕಟ್ಟಾದಲ್ಲಿ ನಡೆದಿದೆ. ಸ್ವಂತ...
ಯಲ್ಲಾಪುರ: ಸರ್ಕಾರಿ ನೌಕರಿ ಕೊಡಿಸುವುದಾಗಿ ನಂಬಿಸಿ, ಯಲ್ಲಾಪುರ ತಾಲೂಕಿನ ಏಳು ಮಂದಿ ನಿರುದ್ಯೋಗಿ ಯುವಕ-ಯುವತಿಯರಿಂದ ಒಟ್ಟು 8.70 ಲಕ್ಷ ರೂ. ವಂಚನೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು ರಾಯಚೂರು...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣ ಮತ್ತು ಮಂಚಿಕೇರಿ ಪ್ರದೇಶಗಳಲ್ಲಿ ಬೀಗ ಹಾಕಿರುವ ಮನೆಗಳನ್ನು ಗುರಿಯಾಗಿಸಿಕೊಂಡು ಹಗಲಿನಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಯಲ್ಲಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಸುಮಾರು ₹18.88 ಲಕ್ಷ...