ಯಲ್ಲಾಪುರ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಭತ್ತದ ಬೆಳೆಗೆ ಕೀಟಗಳು ಹಾಗೂ ರೋಗಗಳ ಬಾಧೆ ಕಾಣಿಸಿಕೊಂಡಿದ್ದು, ಕೃಷಿ ಇಲಾಖೆ ರೈತರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಪ್ರಕಟಣೆನೀಡಿದೆ. ತಾಲ್ಲೂಕಿನ ಮಂಚಿಕೇರಿ, ಕೆರೆಹೊಸಳ್ಳಿ, ಬಿದ್ರಳ್ಳಿ, ಉಮ್ಮಚಗಿ, ತೋಳಗೋಡ,...
ಯಲ್ಲಾಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಪ್ತಿ ಮಾಡಲಾದ 14 ವಾಹನಗಳ ಬಹಿರಂಗ ಹರಾಜು ಪ್ರಕ್ರಿಯೆಯನ್ನು ಅಕ್ಟೋಬರ್ 13 ರಂದು ಹಮ್ಮಿಕೊಳ್ಳಲಾಗಿದೆ.ಈ ಹರಾಜಿನಲ್ಲಿ ಒಟ್ಟು 14 ವಾಹನಗಳಿದ್ದು, ಅವುಗಳಲ್ಲಿ ಒಂದು...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಾನೂರು ಜಲಪಾತದಲ್ಲಿ ಬಿದ್ದು, ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೀರುಪಾಲಾದ ಘಟನೆ ನಡೆದಿದೆ. ಧಾರವಾಡದ ಕೆ.ಯು.ಡಿ ಸಮೀಪದ ಸುಹೇಲ್ ಸಯ್ಯದ್ ಅಲಿ ಶೇಖ್ (21) ನೀರಿನಲ್ಲಿ ಕೊಚ್ಚಿಹೋದ ಯುವಕ.
ಹಳಿಯಾಳ...
ಮರ ಬಿದ್ದ ಪರಿಣಾಮ ಐದು ತಿಂಗಳ ಗರ್ಭಿಣಿ ಹಾಗೂ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಿರವತ್ತಿ ಬಳಿ ನಡೆದಿದೆ.
ಸಾವಿತ್ರಿ ಬಾಗು...
ರಸ್ತೆ ಬದಿ ನಿಂತಿದ್ದ ರಾರಿಗೆ ಕೆಎಸ್ಆರ್ಟಿಸಿ ಬಸ್ವೊಂದು ಡಿಕ್ಕಿ ಹೊಡೆದಿದ್ದು, ಬಸ್ನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ.
ಯಲ್ಲಾಪುರದ ಮಾವಳ್ಳಿ ಕ್ರಾಸ್ ಬಳಿ...
ಯಲ್ಲಾಪುರದ ಸ್ನೇಹಿತರೊಂದಿಗೆ ಮೀನು ಹಿಡಿಯಲು ಹೋಗಿ ಭಾನುವಾರದಂದು ಕವಲಗಿ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಇಬ್ಬರು ಸಹೋದರರ ಪೈಕಿ ಓರ್ವನ ಶವ ಪತ್ತೆಯಾಗಿದೆ. ಮತ್ತೊಬ್ಬನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾದನಸರದ...
ತುಂಬಿದ ಹಳ್ಳದಲ್ಲಿ ಮೀನು ಹಿಡಿಯಲು ಹೋಗಿದ್ದಾಗ ಇಬ್ಬರು ಯುವಕರು ನೀರಿನಲ್ಲಿ ಕೊಚ್ಚಿಹೋಗಿ ನಾಪತ್ತೆಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾದನರಸ ಗ್ರಾಮದಲ್ಲಿ ನಡೆದಿದೆ.
ಕಾಣೆಯಾದವರನ್ನು ಮಾದನಸರ ಗ್ರಾಮದ ಒಂದೇ ಕುಟುಂಬದ ನಿವಾಸಿಗಳಾಗಿರುವ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಚಿನ್ನಾಪುರ ಕ್ರಾಸ್ ಬಳಿ ಶುಕ್ರವಾರ ಸಂಜೆ ಕಟ್ಟಿಗೆ ತುಂಬಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ಮನೆಯೊಂದರ ಮೇಲೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಅಪಘಾತದಿಂದ...
ಖಾಸಗಿ ವಾಹಿನಿ (ಜೀ ಕನ್ನಡ) ವಾಹಿನಿಯ ಕಾಮಿಡಿ ಕಿಲಾಡಿಗಳು ಖ್ಯಾತಿಯ ಕಲಾವಿದ ಚಂದ್ರಶೇಖರ್ ಸಿದ್ದಿ ಖಿನ್ನತೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ವಜ್ರಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಉಮ್ಮಚಗಿ ವಿದ್ಯಾರಣ್ಯ ಬಡಾವಣೆಯಲ್ಲಿ ವಾಸವಾಗಿರುವ ಶಿಕ್ಷಕಿ ಜಯಶ್ರೀ ಸೀತಾರಾಮ ಗಾಂವ್ಕರ ಅವರ ಮನೆಯಲ್ಲಿ ಭಾರೀ ಕಳ್ಳತನ ನಡೆದಿದ್ದು, ಆರು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರ, ನಗದು...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದು, ಇದೀಗ ಪ್ರಧಾನಿ ನರೇಂದ್ರ...
ಯಲ್ಲಾಪುರ ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಕಿಮ್ಸ್ ಆಸ್ಪತ್ರೆಯ ವೈದ್ಯರು ಹಿಂದೇಟು ಹಾಕಿದ್ದರಿಂದ ಸಾವು ಸಂಭವಿಸಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು...