ವಿಜಯನಗರ

ವಿಜಯನಗರ | ಮುಕ್ತ ಚಿಂತನೆಗೆ ಅಪಾಯವಿದೆ: ಎಸ್. ಸಿರಾಜ್ ಅಹಮದ್

"ಮುಕ್ತ ಚಿಂತನೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ರಕ್ಷಿಸಲು ಅನೇಕ ಜನರು ಮತ್ತು ಸಂಘಟನೆಗಳು ನಿರಂತರವಾಗಿ ಹೋರಾಡುತ್ತಿದ್ದು, ಚಿಂತನೆಗೆ ಅಪಾಯವಿದೆ ಎಂಬುದನ್ನು ತೋರಿಸುತ್ತಿವೆ. ಹಿಂದೆ ಹಲವು ಚಿಂತಕರು, ಬರಹಗಾರರು, ಮತ್ತು ಪತ್ರಕರ್ತರು ತಮ್ಮ ಅಭಿಪ್ರಾಯಗಳನ್ನು...

ವಿಜಯನಗರ | ಕಾಲೇಜು ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಕೆಗೆ ಎಸ್‌ಎಫ್‌ಐ ಒತ್ತಾಯ

ವಿಜಯನಗರದ ಕಮಲಾಪುರ ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಹಾಗೂ ಪ್ರತಿ ಕಾಲೇಜು ಆವರಣದಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಂತೆ ಭಾರತ ವಿದ್ಯಾರ್ಥಿ ಫೆಡರೇಷನ್ ವಿಜಯನಗರ ತಾಲೂಕು ಸಮಿತಿ...

ವಿಜಯನಗರ | ಸೇವಾ ನಿವೃತ್ತಿ: ಮಾಹಿತಿ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಗೆ ಬೀಳ್ಕೊಡುಗೆ

ಮಾಹಿತಿ‌ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಯವರು ಸುಮಾರು 30 ವರ್ಷಗಳ ಕಾಲ ಕನ್ನಡ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಜುಲೈ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ಇವರಿಗೆ ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ...

5 ವರ್ಷ ಕಷ್ಟ ಪಟ್ಟಿದ್ದು ನಾನು, 4 ತಿಂಗಳ ಹಿಂದೆ ಬಂದವರು ಸಿಎಂ ಆದರು: ಹುದ್ದೆ ಕೈತಪ್ಪಿದ ಬಗ್ಗೆ ಖರ್ಗೆ ಮಾತು

ರಾಜ್ಯದಲ್ಲಿ 1999ರಲ್ಲಿ ವಿರೋಧ ಪಕ್ಷದ ನಾಯಕನಾಗಿ 5 ವರ್ಷ ಹೋರಾಟ ಮಾಡಿದೆ, ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಶ್ರಮಿಸಿದೆ. ಆದರೆ, ಚುನಾವಣೆಗೂ ಮುನ್ನ ನಾಲ್ಕು ತಿಂಗಳ ಹಿಂದೆ ಕೆಪಿಸಿಸಿ ಅಧ್ಯಕ್ಷರಾದ ಎಸ್ ಎಂ ಕೃಷ್ಣ...

ಬಳ್ಳಾರಿ | ಹಾಲು ಉತ್ಪಾದಕರ ಸಂಘ ಅಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಹಿಟ್ನಾಳ ಅವಿರೋಧ ಆಯ್ಕೆ

ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಗೂ ರಾಯಚೂರು ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ...

ಮೈಸೂರು | ಅಣ್ಣಾವ್ರ ಅಭಿನಯದಲ್ಲಿ ಇತಿಹಾಸ ಪುರುಷರ ಕಾಣುವಂತಾಯಿತು; ನಟ ಮಂಡ್ಯ ರಮೇಶ್

ಮೈಸೂರಿನ, ಹೆಬ್ಬಾಳ ಹೊರ ವರ್ತುಲದಲ್ಲಿರುವ ಶೇಷಾದ್ರಿಪುರಂ ಕಾಲೇಜು ಸಭಾಂಗಣದಲ್ಲಿ ನಾಡೋಜ ಡಾ. ರಾಜಕುಮಾರ್ ಅಧ್ಯಯನ ಪೀಠ ಕನ್ನಡ ವಿಶ್ವ ವಿದ್ಯಾಲಯ ಹಂಪಿ ಮತ್ತು ಶೇಷಾದ್ರಿಪುರಂ ಪದವಿ ಕಾಲೇಜು ಸಹಯೋಗದಲ್ಲಿ ' ಸಾಕ್ಷ್ಯಚಿತ್ರ ಮತ್ತು...

ವಿಜಯನಗರ | ಮಕ್ಕಳ ಸಾಹಿತ್ಯಕ್ಕೆ ಅಂತರಾಳದ ಅಭಿವ್ಯಕ್ತಿ ಅತ್ಯಗತ್ಯ: ಡಾ. ಕೆ ಶಿವಲಿಂಗಪ್ಪ ಹಂದಿಹಾಳು

ಮಕ್ಕಳ ಸಾಹಿತ್ಯವು ಕೇವಲ ಕಥೆ ಹೇಳುವುದಲ್ಲದೆ, ಮಕ್ಕಳ ಆಲೋಚನೆಗಳು, ಭಾವನೆಗಳು, ಪ್ರಶ್ನೆಗಳು ಮತ್ತು ಅವರ ಸುಪ್ತ ಕನಸುಗಳನ್ನು ಪ್ರತಿಬಿಂಬಿಸಬೇಕು. ಇದು ಮಕ್ಕಳ ಜಗತ್ತನ್ನು ಅವರ ದೃಷ್ಟಿಕೋನದಿಂದಲೇ ನೋಡಲು ಸಹಾಯ ಮಾಡುತ್ತದೆ. ಅಂತರಾಳದ ಅಭಿವ್ಯಕ್ತಿ...

ಬೀದರ್‌ | ಅಕ್ರಮ ಆಸ್ತಿ ಗಳಿಕೆ ಆರೋಪ : ಆರೋಗ್ಯ ಇಲಾಖೆ ಕಾರ್ಯನಿರ್ವಾಹಕ ಎಂಜಿನಿಯರ್‌ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಗಳಿಸಿರುವ ಆರೋಪದ ಮೇರೆಗೆ ಕಲಬುರಗಿ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಸುನೀಲಕುಮಾರ್ ಚಂದ್ರಪ್ರಕಾಶ್‌ ಪ್ರಭಾ ಎಂಬುವರ ಮನೆ ಹಾಗೂ ಕಚೇರಿ ಮೇಲೆ...

ವಿಜಯನಗರ | ಹಲವು ಭಾಷೆಗಳ ಸಂಗಮ ಕಾಸರಗೋಡು: ಮಹಮ್ಮದ್‌ ಅಲಿ

ಕಾಸರಗೋಡು ಕೇರಳ ಹಾಗೂ ಕರ್ನಾಟಕದ ಗಡಿಯಲ್ಲಿರುವುದರಿಂದ ಕನ್ನಡ, ತುಳು, ಮಲಯಾಳಂ ಸೇರಿದಂತೆ ಹಲವು ಭಾಷೆಗಳು ಹಾಗೂ ಸಂಸ್ಕೃತಿಗಳ ಸಂಗಮವಾಗಿದೆ ಎಂದು ಕಾಸರಗೋಡು ಜಿಲ್ಲೆಯ ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಪ್ರಾಚಾರ್ಯ...

ವಿಜಯನಗರ | ಗೊಬ್ಬರ ಕೊರತೆ; ಆಗ್ರೋ ಕೇಂದ್ರದ ಮುಂದೆ ಸಾಲುಗಟ್ಟಿ ನಿಂತ ರೈತರು

ಗೊಬ್ಬರ, ಯೂರಿಯಾ ಕೊರತೆ ಹೆಚ್ಚಾಗಿ ವಿಜಯನಗರದ ಹಗರಿಬೊಮ್ಮನಹಳ್ಳಿ ಆಗ್ರೋ ಕೇಂದ್ರಗಳ ಮುಂದೆ ಖರೀದಿಗಾಗಿ ರೈತರು ಸಾಲುಗಟ್ಟಿ ನಿಂತಿದ್ದ ದೃಶ್ಯ ಕಂಡುಬಂತು. 2 ತಿಂಗಳುಗಳ ಕಾಲ ಮಳೆ ಅಭಾವ ಕಂಡುಬಂದಿತ್ತು, ಬರಗಾಲದ‌ ಛಾಯೆ ಗೋಚರಿಸುವ ಸಮಯದಲ್ಲೇ,...

ಹೊಸಪೇಟೆ | ವಿದ್ಯಾರ್ಥಿನಿಯರ ಮೇಲೆ ನಿರಂತರ ದೌರ್ಜನ್ಯ: ಎಸ್‌ಎಫ್‌ಐಯಿಂದ ಪ್ರತಿಭಟನಾ ಧರಣಿ

ಕಾಲೇಜು ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಹಲ್ಲೆ, ಹಾಗೂ ಅತ್ಯಾಚಾರಗಳನ್ನು ಖಂಡಿಸಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಎಸ್ಎಫ್‌ಐ ವತಿಯಿಂದ ಪ್ರತಿಭಟನಾ ಧರಣಿ ನಡೆಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು...

ವಿಜಯನಗರ | ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಜಾಹ್ನವಿ ನೇಮಕ

ವಿಜಯನಗರ ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಜಾಹ್ನವಿ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದಿದ್ದ ಡಾ. ಶ್ರೀಹರಿಬಾಬು ಬಿ ಎಲ್ ಬೆಂಗಳೂರಿಗೆ ವರ್ಗಾವಣೆಯಾಗಿದ್ದು, 2019ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X