ವಿಜಯನಗರ

ವಿಜಯನಗರ | ಕೆರೆಯಲ್ಲಿ ಈಜಲು ಹೋದ ಮೂವರು ಬಾಲಕರು ನೀರುಪಾಲು

ಕೆರೆಯಲ್ಲಿ ಈಜಲು ಹೋಗಿ ಮೂವರು ಬಾಲಕರು ನೀರಿನಲ್ಲಿ ಮುಳುಗಿ ಸಾವನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯನಗರ ಜಿಲ್ಲೆಯ  ಕೂಡ್ಲಿಗಿ ತಾಲೂಕಿನ ಕಾನಹೊಸಹಳ್ಳಿ ಸಮೀಪದ ಕುಮತಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.ಕುಮತಿ ಗ್ರಾಮದ ಸಾಗರ್‌ (14),...

ವಿಜಯನಗರ | ಮಳೆಯ ಆಶ್ರಯಕ್ಕೆ ಮರದಡಿಯಲ್ಲಿ ನಿಂತಿದ್ದ ವೇಳೆ ಬಡಿದ ಸಿಡಿಲು: ಇಬ್ಬರ ಸಾವು

ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಹೊಲದಲ್ಲಿ ಸಿಡಿಲು ಬಡಿದು ಇಬ್ಬರು ಮೃತ ಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಬಣಕಾರ ನಾರಪ್ಪ (58) ಹಾಗೂ ಮಗ...

ವಿಜಯನಗರ | ಮನರೇಗಾ ಕೂಲಿ ದರ ಹೆಚ್ಚಳಕ್ಕೆ ಆಗ್ರಹಿಸಿ ಪತ್ರ ಚಳವಳಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ 200 ಮಾನವ ದಿನಗಳು ಜೊತೆಗೆ 500 ರೂಪಾಯಿ ಕೂಲಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಪತ್ರ ಚಳುವಳಿ ನಡೆಸಿದರು.ಹಗರಿಬೊಮ್ಮನಹಳ್ಳಿ...

ವಿಜಯನಗರ | ಒಳಮೀಸಲಾತಿ ಅನುಷ್ಠಾನಗೊಳಿಸಲು ಆಗ್ರಹಿಸಿ ಸಿಎಂಗೆ ಕರಿಯಪ್ಪ ಗುಡಿಮನಿ ಮನವಿ

ಸುಪ್ರಿಂ ಕೋರ್ಟ್ ತೀರ್ಪು ಆದೇಶಿಸಿದ್ದರೂ ರಾಜ್ಯ ಸರಕಾರ ಒಳ ಮೀಸಲಾತಿ ಅನುಷ್ಠಾನಗೊಳಿಸುತ್ತಿಲ್ಲ. ತಕ್ಷಣವೇ ಒಳ ಮೀಸಲಾತಿಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಬೇಕು ಎಂದು ಪರಿಶಿಷ್ಟ ಜಾತಿಗಳ ಒಕ್ಕೂಟದಿಂದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ...

ವಿಜಯನಗರ | ಮುನಿರತ್ನರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ: ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಘಟಕ ಆಗ್ರಹ

ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ ಮಾಡಿದ್ದು, ಕೂಡಲೇ ಎಸ್ ಸಿ-ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ದೂರು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ...

ಹೂವಿನ ಹಡಗಲಿ | ದಲ್ಲಾಳಿಗಳ ಹಾವಳಿ ತಪ್ಪಿಸಿ, ಬೆಳೆಗಳನ್ನು ಎಪಿಎಂಸಿ ಮೂಲಕ ಖರೀದಿಸಲು ವ್ಯವಸ್ಥೆ ಮಾಡಿ: ರೈತರ ಪಟ್ಟು

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಎಲ್ಲ ರೈತರ ಫಸಲು ಬೆಳೆಗಳನ್ನು ಎಪಿಎಂಸಿ ಮೂಲಕವೇ ಖರೀದಿಸಲು ವ್ಯವಸ್ಥೆ ಮಾಡಬೇಕು. ಆ ಮೂಲಕ ದಲ್ಲಾಳಿಗಳ ಹಾವಳಿ ತಪ್ಪಿಸಬೇಕು ಎಂದು ಎಪಿಎಂಸಿ ಮಾರುಕಟ್ಟೆ ಮುಖ್ಯಾಧಿಕಾರಿ ತಿಮ್ಮಪ್ಪ...

ವಿಜಯನಗರ | ತಾಡಪಲ್‌ ದರ ದುಪ್ಪಟ್ಟು : ಬೆಲೆ ಕಡಿಮೆಗೊಳಿಸಲು ಆಗ್ರಹಿಸಿ ರೈತ ಸಂಘದಿಂದ ಮನವಿ

ಕೃಷಿ ಇಲಾಖೆಯಲ್ಲಿ ನೀಡಲಾಗುತ್ತಿರುವ ಸಹಾಯಧನದ ತಾಡಪಲ್ ದರವನ್ನು ಸರಕಾರ ದುಪ್ಪಟ್ಟುಗೊಳಿಸಿದೆ. ಅದನ್ನು ಕಡಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಹೂವಿನ ಹಡಗಲಿ ತಾಲೂಕು ಘಟಕದ ಮುಖಂಡರು ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.ಕಳೆದ...

ವಿಜಯನಗರ | ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳನ್ನು ಖಂಡಿಸಿ ಹೊಸಪೇಟೆಯಲ್ಲಿ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಯಿತು.ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟ ಪ್ರಮುಖರು ಕೈಯಲ್ಲಿ...

ತುಂಗಭದ್ರಾ ಜಲಾಶಯ | 90 ಟಿಎಂಸಿ ಅಡಿ ನೀರು ಸಂಗ್ರಹ: ನಿಟ್ಟುಸಿರು ಬಿಟ್ಟ ರೈತರು

ಕಳೆದ ಆಗಸ್ಟ್‌ 10ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್ ಚೈನ್ ಲಿಂಕ್ ಮುರಿದು ಹೋಗಿ, ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಆ ಬಳಿಕ ತಜ್ಞರು ಹರಿಯುವ...

ವಿಜಯನಗರ | ನೀರಿನ ಹೊಂಡದಲ್ಲಿ ಬಿದ್ದು ಬಾಲಕ ಸಾವು : ಪೌರಾಯುಕ್ತ ಅಮಾನತಿಗೆ ಆಗ್ರಹ

ಹೊಸಪೇಟೆ ನಗರದ ಅನಂತಶಯನಗುಡಿಯಲ್ಲಿ ಎರಡು ದಿನದ ಹಿಂದೆ ಖಾಸಗಿ ನಿವೇಶನದ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬಾಲಕನ ಕುಟುಂಬಸ್ಥರು, ನಗರಸಭೆ...

ವಿಜಯನಗರ | ಹೆದ್ದಾರಿಯಲ್ಲಿ ದಾಖಲೆ ತಪಾಸಣೆ ವೇಳೆ ಅಪಘಾತ; ಚಾಲಕ ಸಾವು

ಬೆಂಗಳೂರು - ಕೊಪ್ಪಳ ಹೆದ್ದಾರಿಯಲ್ಲಿ ಆರ್‌ಟಿಓ ಅಧಿಕಾರಿಗೆ ವಾಹನ ದಾಖಲೆ ಪತ್ರ ತೋರಿಸಿ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಟ್ರಕ್ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯ ಬಳಿಕ ಹಲವು...

ತುಂಗಭದ್ರಾ | ಯಶಸ್ವಿಯಾದ 3ನೇ ಸ್ಟಾಪ್‌ ಗೇಟ್​ ಅಳವಡಿಕೆ ಕಾರ್ಯ; ನಿಟ್ಟುಸಿರು ಬಿಟ್ಟ ರೈತರು

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್​ಗೇಟ್ ತುಂಡಾಗಿ ನೀರುಪಾಲಾಗಿತ್ತು. ಈ ಬಗ್ಗೆ ಕೂಡಲೇ ಎಚ್ಚೆತ್ತಿದ್ದ ರಾಜ್ಯ ಸರ್ಕಾರ, ಹೊಸ ಸ್ಟಾಪ್​​ಲ್ಯಾಗ್ ಗೇಟ್​ ಅಳವಡಿಸಲು ಸೂಚಿಸಿತ್ತು. ಅದರಂತೆ ಡ್ಯಾಂ​​​ ತಜ್ಞ ಕನ್ನಯ್ಯ...

ಜನಪ್ರಿಯ