ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಹಾಡಹಗಲೇ ಪತ್ನಿಯ ಪ್ರಿಯಕರನನ್ನು ಪತಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ.
ಹಗರಿ ಬೊಮ್ಮನಹಳ್ಳಿ ತಾಲೂಕಿನ ಚೀಲಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...
ಮಧ್ಯಾಹ್ನ ಸುರಿದ ಧಾರಾಕಾರ ಮಳೆಗೆ ಹೊಲದಲ್ಲಿ ಸಿಡಿಲು ಬಡಿದು ಇಬ್ಬರು ಮೃತ ಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನ ದಶಮಾಪುರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಬಣಕಾರ ನಾರಪ್ಪ (58) ಹಾಗೂ ಮಗ...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಕಾರ್ಮಿಕರಿಗೆ 200 ಮಾನವ ದಿನಗಳು ಜೊತೆಗೆ 500 ರೂಪಾಯಿ ಕೂಲಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಪತ್ರ ಚಳುವಳಿ ನಡೆಸಿದರು.
ಹಗರಿಬೊಮ್ಮನಹಳ್ಳಿ...
ಹೊಸಪೇಟೆಯಲ್ಲಿರುವ ತುಂಗಭದ್ರಾ ನೀರನ್ನು ಉಳಿಸುವಂತೆ ಒತ್ತಾಯಿಸಿ ವಿಜಯನಗರ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಪ್ರತಿಭಟನೆ ಮಾಡಲಾಯಿತು. ಆ ಬಳಿಕ ಹಗರಿಬೊಮ್ಮನಹಳ್ಳಿಯ ತಹಶೀಲ್ದಾರ್ ಅವರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಪತ್ರ...
ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಎಲ್ಲ ಆಸ್ತಿಗಳಿಗೆ ಡಬಲ್ ತೆರಿಗೆಯನ್ನು ವಿಧಿಸುವುದಲ್ಲದೆ, ಪಾರಂ 3ನ್ನು ಅನಧಿಕೃತವೆಂದು ನಮೂದಿಸಿ ಕೊಡಲಾಗುತ್ತಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಪಂಚಾಯಿತಿ ಸದಸ್ಯರೊಬ್ಬರು ಹೇಳಿದರು.
ವಿಜಯನಗರ ಜಿಲ್ಲೆ ಹಗರಿಬೊಮ್ಮನಹಳ್ಳಿ...
ವಿಜಯನಗರ ಜಿಲ್ಲೆ ಹಗರಿ ಬೊಮ್ಮನಹಳ್ಳಿ ತಾಲೂಕಿನ ಹಂಪಾಪಟ್ಟಣವನ್ನು ಮದ್ಯಮುಕ್ತ ಗ್ರಾಮವನ್ನಾಗಿಸಬೇಕು ಮತ್ತು ಎಂಎಸ್‌ಐಎಲ್ ಮದ್ಯದ೦ಗಡಿಯನ್ನು ಸ್ಥಳಾಂತರಿಸಬೇಕು ಎಂದು ಆಗ್ರಹಿಸಿ ಗ್ರಾಕೂಸ್ ಸಂಘಟನೆ ಪ್ರತಿಭಟನೆ ನಡೆಸಿತು.
ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಗ್ರಾಕೂಸ್ ತಾಲೂಕು ಸಂಚಾಲಕಿ ಅಕ್ಕಮಹಾದೇವಿ...
ಹಗರಿಬೊಮ್ಮನಹಳ್ಳಿಯಲ್ಲಿ ಪ್ರಗತಿಪರ ಶಿಕ್ಷಕರ ವೇದಿಕೆ ಮತ್ತು ದಲಿತ ವಿದ್ಯಾರ್ಥಿ ಪರಿಷತ್ ಸಂಯುಕ್ತಾಶ್ರಯದಲ್ಲಿ, ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಪಟ್ಟಣದ ಗುರುಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರ್ ಕಾರ್ಯಕ್ರಮ...