ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕರಾಗಿರುವ ಜಮೀರ್ ಅಹ್ಮದ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ವಿಜಯನಗರ ಜಿಲ್ಲೆಯ ಮುಸ್ಲಿಂ ಸಮುದಾಯ ಆಗ್ರಹಿಸಿದೆ. ಹೊಸಪೇಟೆಯಲ್ಲಿ ಸುದ್ಧಿಗೋಷ್ಠಿ ನಡೆಸಿರುವ ಮುಸ್ಲಿಂ ಮುಖಂಡರು, ಜಮೀರ್ ಅವರು ಕೇವಲ ಒಂದೇ...
ಆನ್‌ಲೈನ್ ಫಾರ್ಮಸಿಗಳ ಹಾವಳಿ, ಭಾರೀ ರಿಯಾಯಿತಿ ಖಂಡಿಸಿ ವಿಜಯನಗರ ಜಿಲ್ಲಾದ್ಯಂತ ಔಷಧ ಅಂಗಡಿಗಳನ್ನು ಬಂದ್ ಮಾಡಿದ ಮಾಲೀಕರು ಪ್ರತಿಭಟನೆ ನಡೆಸಿದರು.
ಹೊಸಪೇಟೆಯ ಟೌನ್ ರೀಡಿಂಗ್ ರೂಮ್‌ನಿಂದ ನಗರದ ಅಂಬೇಡ್ಕರ್ ಸರ್ಕಲ್‌ವರೆಗೂ ಮೆರವಣಿಗೆ ನಡೆಸಿ...
ವಿಜಯನಗರ ಜಿಲ್ಲೆಯಲ್ಲಿ ಜೀತ ಕಾರ್ಮಿಕ ಪದ್ಧತಿಯ ವಿರುದ್ಧ ಜಿಲ್ಲಾಡಳಿತವು ಕಾರ್ಯಾಚರಣೆ ನಡೆಸಿದೆ. ಇಟ್ಟಿಗೆ ಕಾರ್ಖಾನೆಯೊಂದರಲ್ಲಿ ಅತ್ಯಂತ ಅಮಾನವೀಯ ಪರಿಸ್ಥಿತಿಯಲ್ಲಿ ಕೆಲಸ ಮಾಡುತ್ತಿದ್ದ 10 ಮಕ್ಕಳು, 11 ಮಹಿಳೆಯರು ಹಾಗೂ 16 ಪುರುಷರು ಸೇರಿದಂತೆ...
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿ ಹೋಮ್ ಸ್ಟೇ, ರೆಸ್ಟೋರೆಂಟ್‌ಗಳ ಮೇಲೆ ದಿಢೀರ್ ದಾಳಿ ನಡೆದಿದೆ. ಎಸ್.ಪಿ. ಜಾಹ್ನವಿ, ತಹಶೀಲ್ದಾರ್ ಶೃತಿ, ಹಂಪಿ ಅಭಿವೃದ್ಧಿ ಪ್ರಾಧಿಕಾರ (ಹವಮಾ) ಮತ್ತು ಪ್ರವಾಸೋದ್ಯಮ ಇಲಾಖೆಗಳ ನೇತೃತ್ವದಲ್ಲಿ ಜಂಟಿ...
ವಿಜಯನಗರ ಜಿಲ್ಲೆಯ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ತಾಯಿಯನ್ನು ಕರೆತಂದಿದ್ದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಆಸ್ಪತ್ರೆಯ ಡಿ ಗ್ರೂಪ್ ನೌಕರ ಅಜಯ್ ಮದಕರಿ(37) ಎಂಬಾತನನ್ನು ಪೊಲೀಸರು...
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಸರ್ಕಾರಿ ಆಸ್ಪತ್ರೆಗೆಂದು ಗರ್ಭಿಣಿಯನ್ನು ಕರೆದೊಯ್ಯುತ್ತಿದ್ದಾಗ ಆ್ಯಂಬುಲೆನ್ಸ್‌ನಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎನ್ನಲಾಗಿದೆ.
ಮರಿಯಮ್ಮನಹಳ್ಳಿ ಪ್ರದೇಶದ ಹಂಪಿನಕಟ್ಟಿ ಗ್ರಾಮದ ನಿವಾಸಿ ಶಕೀಲಾ ಎಂಬುವವರಿಗೆ...
ಜೀವನದುದ್ದಕ್ಕೂ ಸ್ವಂತ ಸೂರಿಗಾಗಿ ಹೆಣಗಾಡಿದ್ದ, ಮಣ್ಣನ್ನೇ ಹೊತ್ತು ಮಣ್ಣಿನಲ್ಲೇ ಗುಡಿಸಲು ಕಟ್ಟಿಕೊಂಡಿದ್ದ ನಿವಾಸಿಗಳಿಗೆ ಕೊನೆಗೂ ಸ್ವಂತಕ್ಕೊಂದು ವಸತಿ ಸಿಗುವ ಕಾಲ ಸನ್ನಿಹಿತವಾಗಿದೆ. ವಿಜಯನಗರ ಜಿಲ್ಲೆಯ ಹೊಸಪೇಟೆಯ ಸುತ್ತಮುತ್ತಲಿನ ಗಣಿ ಬಾಧಿತ ಪ್ರದೇಶಗಳ ನಿವಾಸಿಗಳಿಗೆ...
ಮಾವು ತುಂಬಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಟ್ಟ್ಯಾಕ್ಟರ್ ತುಂಡಾಗಿದ್ದು, ಐವರಿಗೆ ತೀವ್ರವಾಗಿ ಗಾಯಗಳಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ತಿಮ್ಮಲಾಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ನಡೆದಿದೆ.
ಮಾವಿನಕಾಯಿ ತುಂಬಿದ್ದ ಲಾರಿ, ಕೃಷ್ಣಗಿರಿಯಿಂದ...
ಸ್ವಂತ ಉದ್ಯೋಗ, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎನ್ನುವುದು ಪ್ರತಿಯೊಬ್ಬ ಮಹಿಳೆಯ ಕನಸು. ಆ ಕನಸಿಗೆ ಹೊಸಪೇಟೆಯ ʼಸಖಿʼ ಸಂಸ್ಥೆ ಮುನ್ನುಡಿ ಬರೆದಿದೆ. ಮಹಿಳೆಯರು ಗೌರವ, ಘನತೆಯ ಬದುಕು ರೂಪಿಸಿಕೊಳ್ಳಲು ಭರವಸೆಯ ಬೆಳಕಾಗಿ ನಿಂತಿದೆ.
ಎಚ್...
ಕೆಪಿಎಸ್-ಮ್ಯಾಗ್ನೆಟ್ ಹೆಸರಿನಲ್ಲಿ 40 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ. ಬಡ ವಿದ್ಯಾರ್ಥಿಗಳ ನೈತಿಕ ಶಿಕ್ಷಣವನ್ನು ಕಿತ್ತುಕೊಂಡಂತೆ ಅವೈಜ್ಞಾನಿಕ ನೀತಿಯನ್ನು ಜಾರಿಗೆ ತಂದು ಮೂಲಭೂತ ಶಿಕ್ಷಣವನ್ನೂ ಕಿತ್ತುಕೊಳ್ಳುತ್ತಿದೆ ಎಂದು ಪ್ರಗತಿಪರ...
ಯುವರಂಗ 2025 ಉಚಿತ ನಾಟಕ ತರಬೇತಿಯ ಶಿಬಿರಾರ್ಥಿಗಳು ಅಭಿನಯಿಸುತ್ತಿರುವ ದೇವದಾಸಿ ಪದ್ಧತಿಯ ವಿಮೋಚನೆಯ ಕುರಿತಾದ ಶಿಕ್ಷಣದ ಮಹತ್ವವನ್ನು ಸಾರುವ 'ನೀಲಿ ಹೂವು' ನಾಟಕ ಡಾ.ಸಹನಾ ಪಿಂಜಾರ ಅವರ ನಿರ್ದೇಶನದಲ್ಲಿ ಪ್ರದರ್ಶನವಾಯಿತು.
ವಿಜಯನಗರ ಜಿಲ್ಲೆಯ ಹೊಸಪೇಟೆ...
ವಿಜಯನಗರದ ಹೊಸಪೇಟೆ ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ಮನೆಯಲ್ಲಿ ಮಲಗಿರುವಾಗ ಬೆಳಗಿನ ಜಾವ ಅಡುಗೆ ಸಿಲಿಂಡರ್ ಸ್ಫೋಟಗೊಂಡು ಮನೆಯ 8 ಮಂದಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಕುಸಿದಿದೆ.
ವಕೀಲ...