ಹೊಸಪೇಟೆ

ವಿಜಯನಗರ | ಮುನಿರತ್ನರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಿ: ಕಾಂಗ್ರೆಸ್‌ನ ಪರಿಶಿಷ್ಟ ಜಾತಿ ಘಟಕ ಆಗ್ರಹ

ಬಿಜೆಪಿ ಶಾಸಕ ಮುನಿರತ್ನ ಜಾತಿ ನಿಂದನೆ ಮಾಡಿದ್ದು, ಕೂಡಲೇ ಎಸ್ ಸಿ-ಎಸ್ ಟಿ ದೌರ್ಜನ್ಯ ತಡೆ ಕಾಯ್ದೆ ದೂರು ದಾಖಲಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪರಿಶಿಷ್ಟ...

ವಿಜಯನಗರ | ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ

ದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ, ಲೈಂಗಿಕ ದೌರ್ಜನ್ಯಗಳನ್ನು ಖಂಡಿಸಿ ಹೊಸಪೇಟೆಯಲ್ಲಿ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದಿಂದ ಮೌನ ಪ್ರತಿಭಟನೆ ನಡೆಯಿತು. ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಒಕ್ಕೂಟ ಪ್ರಮುಖರು ಕೈಯಲ್ಲಿ...

ತುಂಗಭದ್ರಾ ಜಲಾಶಯ | 90 ಟಿಎಂಸಿ ಅಡಿ ನೀರು ಸಂಗ್ರಹ: ನಿಟ್ಟುಸಿರು ಬಿಟ್ಟ ರೈತರು

ಕಳೆದ ಆಗಸ್ಟ್‌ 10ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್ ಚೈನ್ ಲಿಂಕ್ ಮುರಿದು ಹೋಗಿ, ಅಪಾರ ಪ್ರಮಾಣದ ನೀರು ಹರಿದು ಹೋಗಿತ್ತು. ಆ ಬಳಿಕ ತಜ್ಞರು ಹರಿಯುವ...

ವಿಜಯನಗರ | ನೀರಿನ ಹೊಂಡದಲ್ಲಿ ಬಿದ್ದು ಬಾಲಕ ಸಾವು : ಪೌರಾಯುಕ್ತ ಅಮಾನತಿಗೆ ಆಗ್ರಹ

ಹೊಸಪೇಟೆ ನಗರದ ಅನಂತಶಯನಗುಡಿಯಲ್ಲಿ ಎರಡು ದಿನದ ಹಿಂದೆ ಖಾಸಗಿ ನಿವೇಶನದ ನೀರಿನ ಹೊಂಡಕ್ಕೆ ಬಿದ್ದು ಬಾಲಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಪೌರಾಯುಕ್ತ ಚಂದ್ರಪ್ಪ ಅವರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಬಾಲಕನ ಕುಟುಂಬಸ್ಥರು, ನಗರಸಭೆ...

ವಿಜಯನಗರ | ಹೆದ್ದಾರಿಯಲ್ಲಿ ದಾಖಲೆ ತಪಾಸಣೆ ವೇಳೆ ಅಪಘಾತ; ಚಾಲಕ ಸಾವು

ಬೆಂಗಳೂರು - ಕೊಪ್ಪಳ ಹೆದ್ದಾರಿಯಲ್ಲಿ ಆರ್‌ಟಿಓ ಅಧಿಕಾರಿಗೆ ವಾಹನ ದಾಖಲೆ ಪತ್ರ ತೋರಿಸಿ ರಸ್ತೆ ದಾಟುವಾಗ ಕಾರು ಡಿಕ್ಕಿ ಹೊಡೆದು ಟ್ರಕ್ ಚಾಲಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆಯ ಬಳಿಕ ಹಲವು...

ತುಂಗಭದ್ರಾ | ಯಶಸ್ವಿಯಾದ 3ನೇ ಸ್ಟಾಪ್‌ ಗೇಟ್​ ಅಳವಡಿಕೆ ಕಾರ್ಯ; ನಿಟ್ಟುಸಿರು ಬಿಟ್ಟ ರೈತರು

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್​ಗೇಟ್ ತುಂಡಾಗಿ ನೀರುಪಾಲಾಗಿತ್ತು. ಈ ಬಗ್ಗೆ ಕೂಡಲೇ ಎಚ್ಚೆತ್ತಿದ್ದ ರಾಜ್ಯ ಸರ್ಕಾರ, ಹೊಸ ಸ್ಟಾಪ್​​ಲ್ಯಾಗ್ ಗೇಟ್​ ಅಳವಡಿಸಲು ಸೂಚಿಸಿತ್ತು. ಅದರಂತೆ ಡ್ಯಾಂ​​​ ತಜ್ಞ ಕನ್ನಯ್ಯ...

ತುಂಗಭದ್ರಾ | ಸ್ಟಾಪ್‌ಗೇಟ್ ಅಳವಡಿಕೆ ಮೊದಲ ಹಂತ ಯಶಸ್ವಿ: ಸಿಎಂಗೆ ಮಾಹಿತಿ ನೀಡಿದ ಸಚಿವ ಜಮೀರ್

ಹೊಸಪೇಟೆಯ ತುಂಗಭದ್ರಾ ಅಣೆಕಟ್ಟು ಚೈನ್ ಲಿಂಕ್ ಕಟ್ ಆಗಿದ್ದ ಹಿನ್ನೆಲೆಯಲ್ಲಿ ಕೈಗೊಂಡಿದ್ದ ಸ್ಟಾಪ್ ಗೇಟ್ ಅಳವಡಿಕೆ ಮೊದಲ ಹಂತದಲ್ಲಿ ಯಶಸ್ವಿ ಆಗಿದ್ದು, ಶುಕ್ರವಾರ ರಾತ್ರಿ ಮೊದಲ ಪ್ಲೇಟ್ ಕೂರಿಸಲಾಯಿತು. ಒಟ್ಟು ಐದು ಪ್ಲೇಟ್ ಅಳವಡಿಕೆಯಾಗಲಿದ್ದು...

ತುಂಗಭದ್ರಾ ಕ್ರಸ್ಟ್‌ಗೇಟ್ ಘಟನೆ | ತಕ್ಷಣವೇ ರೈತರಿಗೆ ವಿಶೇಷ ಬೆಳೆ ಪರಿಹಾರ ಘೋಷಿಸಿ: ರೈತ ಸಂಘ ಆಗ್ರಹ

ಹೊಸಪೇಟೆಯಲ್ಲಿರುವ ತುಂಗಭದ್ರಾ ಅಣೆಕಟ್ಟಿನ 19ನೇ ಕ್ರಸ್ಟ್‌ಗೇಟ್ ನೀರಲ್ಲಿ ಕೊಚ್ಚಿ ಹೋಗಿರುವುದರಿಂದ ಈ ಬಾರಿ ಒಂದು ಬೆಳೆಗೆ ಸಹ ನೀರು ಸಿಗುವುದು ನಮಗೆ ಅನುಮಾನವಿದೆ. ಹೀಗಾಗಿ ಸರ್ಕಾರ ತಕ್ಷಣ ಭತ್ತದ ಬೆಳೆಗಾರರಿಗೆ ಹಾಗೂ ರೈತರಿಗೆ...

ತುಂಗಭದ್ರಾ ಅಣೆಕಟ್ಟು ಗೇಟಿನ ದುರಸ್ಥಿಗೆ ಉನ್ನತಮಟ್ಟದ ತಂತ್ರಜ್ಞರ ತಂಡ: ಡಿಸಿಎಂ ಡಿ.ಕೆ. ಶಿವಕುಮಾರ್

ತುಂಗಭದ್ರಾ ಅಣೆಕಟ್ಟಿನ ಹಾನಿಗೊಳಗಾದ 19ನೇ ಗೇಟನ್ನು ದುರಸ್ಥಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಭಾನುವಾರ ಹೊಸಪೇಟೆಯ ತುಂಗಭದ್ರಾ ಜಲಾಶಯಕ್ಕೆ ಭೇಟಿ...

ಗಣಿ ಬಾಧಿತ ಜನರ ಜೀವನ ಸುಧಾರಣೆಗೆ ಇರುವ ಹಣದ ದುರ್ಬಳಕೆಗೆ ಯತ್ನ; ಎಸ್‌.ಆರ್ ಹಿರೇಮಠ್ ಆರೋಪ

ಗಣಿಗಾರಿಕೆಯಿಂದ ತೊಂದರೆಗೆ ಸಿಲುಕಿದ ಜನರ ಜೀವನ ಮಟ್ಟದ ಸುಧಾರಣೆಗಾಗಿ ಮೀಸಲಿರುವ 25,000 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡುವ ಯತ್ನ ನಡೆಯುತ್ತಿದೆ ಎಂದು ಸಮಾಜ ಪರಿವರ್ತನ ಸಮುದಾಯ (ಎಸ್‌ಪಿಎಸ್‌) ಮುಖ್ಯಸ್ಥ ಎಸ್‌.ಆರ್‌ ಹಿರೇಮಠ...

ವಿಜಯನಗರ | ಜಿಂದಾಲ್ ಕಂಪನಿಗೆ ತುಂಗಭದ್ರಾ ಜಲಾಶಯದಿಂದ ನೀರು; ಸರ್ಕಾರದ ವಿರುದ್ಧ ರೈತ ಸಂಘ ಕಿಡಿ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಂದಾಲ್ ಕಂಪನಿಗೆ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಪ್ರದರ್ಶನ...

ವಿಜಯನಗರ | ಸಂವಿಧಾನವನ್ನು ಉಳಿಸುವುದು ನಮ್ಮ ಬಹುದೊಡ್ಡ ಜವಾಬ್ದಾರಿ: ವೀರಸಂಗಯ್ಯ

ನಮ್ಮ ಸಂವಿಧಾನವನ್ನು ಉಳಿಸುವುದು ನಮ್ಮ ಕೆಲಸವಾಗಿದ್ದು, ಬಹುದೊಡ್ಡ ಜವಾಬ್ದಾರಿಯಾಗಿದೆ. ಏನೂ ಅರಿಯದ ತಳ ಸಮುದಾಯದವರನ್ನು ಜಾತಿ-ಕೋಮುಗಳ ಸಂಘರ್ಷಗಳಲ್ಲಿ ಸಿಲುಕಿಸುತ್ತಿದ್ದಾರೆ. ಇವೆಲ್ಲವನ್ನು ತಡೆಗಟ್ಟಲು ನಾವು ನಾಗರಿಕರಾಗಿ ಈ ಚುನಾವಣೆಯಲ್ಲಿ ಪ್ರಜಾಪ್ರಭುತ್ವ ಉಳಿಸಬೇಕು. ಸಂವಿಧಾನವನ್ನು ಉಳಿಸಬೇಕು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X