ಹೂವಿನ ಹಡಗಲಿ

ವಿಜಯನಗರ | ಶ್ರದ್ಧೆಯಿಂದ‌ ಓದಿದರೆ ಜೀವನದಲ್ಲಿ ಸಾಧನೆ ಸಾಧ್ಯ: ಶಾಸಕ ಕೃಷ್ಣನಾಯ್ಕ್

ವಿದ್ಯಾರ್ಥಿಗಳ ಜೀವನದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬಹುಮುಖ್ಯವಾದ ಪರೀಕ್ಷೆ. ಓದಿನ ತಯಾರಿ ಮಕ್ಕಳಲ್ಲಿ ಹೆಚ್ಚಾಗಬೇಕು. ಬೌದ್ಧಿಕ ತಿಳುವಳಿಕೆಗೆ ಕೇವಲ ಪಠ್ಯಪುಸ್ತಕಗಳಿಗೆ ಕೇಂದ್ರೀಕೃತವಾಗದೇ ಪತ್ರಿಕೆ, ಬೇರೆಬೇರೆ ಕೃತಿಗಳನ್ನು ಓದಬೇಕು ಎಂದು ಶಾಸಕ ಕೃಷ್ಣನಾಯ್ಕ್ ತಿಳಿಸಿದರು. ಅವರು ಹೂವಿನಹಡಗಲಿ...

ವಿಜಯನಗರ | ಅಂಬೇಡ್ಕರ್ ವಿಚಾರಗಳು ಎಲ್ಲರ ಬದುಕಿಗೆ ದಾರಿದೀಪ: ದಾವಲ್ ಸಾಬ್ ಎ ನೀಲಗುಂದ

ಡಾ. ಬಿ ಆರ್‌ ಅಂಬೇಡ್ಕರ್ ವಿಚಾರಗಳು ಎಲ್ಲರ ಬದುಕಿಗೆ ದಾರಿದೀಪವಾಗಿವೆ ಎಂದು ಮುಖ್ಯಶಿಕ್ಷಕ ದಾವಲ್ ಸಾಬ್ ಎ ನೀಲಗುಂದ ಅಭಿಮತ ವ್ಯಕ್ತಪಡಿಸಿದರು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಅಡವಿಮಲ್ಲನಕೆರೆ ಎಂಪಿಎಂ ಸರ್ಕಾರಿ ಪ್ರೌಢಶಾಲೆಯಲ್ಲಿ ಬೀಚಿ...

ವಿಜಯನಗರ | ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರ್ಥಿಕ ಕೊಡುಗೆ ಅನನ್ಯ: ಸುರೇಶ್ ಅಂಗಡಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅನನ್ಯ. ಅವರ ಆರ್ಥಿಕ ಕೊಡುಗೆಯನ್ನು ಎಂದಿಗೂ ಮರೆಯುವಂತಿಲ್ಲ. ಅವರು ಪುಸ್ತಕ ಪ್ರೇಮಿಯಾಗಿದ್ದು, ಅಘಾದ ಜ್ಞಾನವನ್ನು ಹೊಂದಿದ್ದರು ಎಂದು ಮುಖ್ಯ ಶಿಕ್ಷಕ...

ವಿಜಯನಗರ | ಜಿಪಿಟಿ ಶಿಕ್ಷಕರ ವೇತನ ಬಾಕಿ; ವಾರ್ಷಿಕ ವೇತನ ಬಡ್ತಿಗೆ ಆಗ್ರಹ

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ನೂತನವಾಗಿ ನೇಮಕಗೊಂಡಿರುವ ಜಿಪಿಟಿ ಶಿಕ್ಷಕರ ವಾರ್ಷಿಕ ವೇತನ ಬಾಕಿಯಿದ್ದು, ವೇತನ ಮತ್ತು ಬಡ್ತಿ ನೀಡುವಂತೆ ಆಗ್ರಹಿಸಿ ಅಧ್ಯಕ್ಷ ಯಂಕನಾಯ್ಕ ನೇತೃತ್ವದಲ್ಲಿ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಗೌಡರಿಗೆ...

ವಿಜಯನಗರ | ಸಾಹಿತ್ಯ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿವೆ : ಲಿಂಗರಾಜ

ವರ್ತಮಾನದ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿವೆ ಎಂದು ಕವಿ, ಕಥೆಗಾರ ಹಾವೇರಿಯ ಲಿಂಗರಾಜ ಸೊಟ್ಟಪ್ಪನವರ ಅಭಿಪ್ರಾಯಪಟ್ಟರು. ಹೂವಿನ ಹಡಗಲಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಸಿಂಚನ ಪ್ರಕಾಶನ, ಮೇ ಸಾಹಿತ್ಯ...

ವಿಜಯನಗರ | ಸಿಡಿಲು ಬಡಿದು ಯುವಕ ಸಾವು

ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ. ಮಾನ್ಯರಮಸವಾಡ ಗ್ರಾಮದ ಸಂಜು ತೋಟಣ್ಣನವರ (26) ಮೃತ ಯುವಕ. ತಾಲೂಕಿನ ಹೊಸಳ್ಳಿ...

ಹೂವಿನ ಹಡಗಲಿ | ದಲ್ಲಾಳಿಗಳ ಹಾವಳಿ ತಪ್ಪಿಸಿ, ಬೆಳೆಗಳನ್ನು ಎಪಿಎಂಸಿ ಮೂಲಕ ಖರೀದಿಸಲು ವ್ಯವಸ್ಥೆ ಮಾಡಿ: ರೈತರ ಪಟ್ಟು

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಎಲ್ಲ ರೈತರ ಫಸಲು ಬೆಳೆಗಳನ್ನು ಎಪಿಎಂಸಿ ಮೂಲಕವೇ ಖರೀದಿಸಲು ವ್ಯವಸ್ಥೆ ಮಾಡಬೇಕು. ಆ ಮೂಲಕ ದಲ್ಲಾಳಿಗಳ ಹಾವಳಿ ತಪ್ಪಿಸಬೇಕು ಎಂದು ಎಪಿಎಂಸಿ ಮಾರುಕಟ್ಟೆ ಮುಖ್ಯಾಧಿಕಾರಿ ತಿಮ್ಮಪ್ಪ...

ವಿಜಯನಗರ | ತಾಡಪಲ್‌ ದರ ದುಪ್ಪಟ್ಟು : ಬೆಲೆ ಕಡಿಮೆಗೊಳಿಸಲು ಆಗ್ರಹಿಸಿ ರೈತ ಸಂಘದಿಂದ ಮನವಿ

ಕೃಷಿ ಇಲಾಖೆಯಲ್ಲಿ ನೀಡಲಾಗುತ್ತಿರುವ ಸಹಾಯಧನದ ತಾಡಪಲ್ ದರವನ್ನು ಸರಕಾರ ದುಪ್ಪಟ್ಟುಗೊಳಿಸಿದೆ. ಅದನ್ನು ಕಡಿತಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘಟನೆಯ ಹೂವಿನ ಹಡಗಲಿ ತಾಲೂಕು ಘಟಕದ ಮುಖಂಡರು ಕೃಷಿ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಕಳೆದ...

ಮಾಜಿ ಡಿಸಿಎಂ ದಿವಂಗತ ಎಂ.ಪಿ. ಪ್ರಕಾಶ್ ಪತ್ನಿ ರುದ್ರಾಂಬಾ ನಿಧನ

ಮಾಜಿ ಉಪಮುಖ್ಯಮಂತ್ರಿ ದಿವಂಗತ ಎಂ.ಪಿ. ಪ್ರಕಾಶ್ ಅವರ ಪತ್ನಿ ಎಂ.ಪಿ. ರುದ್ರಾಂಬಾ ಅವರು ವಯೋಸಹಜ ಕಾಯಿಲೆಯಿಂದಾಗಿ ತಮ್ಮ ಸ್ವಗ್ರಾಮ ಹೂವಿನ ಹಡಗಲಿಯಲ್ಲಿ ಸೋಮವಾರ ನಿಧನರಾಗಿದ್ದಾರೆ. 83 ವರ್ಷದ ರುದ್ರಾಂಬಾ ಅವರು ಮೂವರು ಪುತ್ರಿಯರನ್ನು ಹಾಗೂ...

ವಿಜಯನಗರ | ಬಿಸಿಯೂಟದ ಅಕ್ಕಿ ಕಸದ ತೊಟ್ಟಿಗೆ ಸುರಿದ ಸಿಬ್ಬಂದಿ, ಗ್ರಾಮಸ್ಥರ ಆಕ್ರೋಶ

ಬಿಸಿಯೂಟಕ್ಕೆ ಬಳಸ ಬೇಕಿದ್ದ ಅಕ್ಕಿಯನ್ನು ಬಿಸಿಯೂಟದ ಅಡುಗೆ ಸಿಬ್ಬಂದಿ ಕಸದ ತೊಟ್ಟಿಗೆ ಸುರಿದ ಘಟನೆ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೊಳಲು ಗ್ರಾಮದ ಸ್ವಾಮಿ ವಿವೇಕಾನಂದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಮಕ್ಕಳಿಗೆ ಆಹಾರವಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X