ಹೂವಿನ ಹಡಗಲಿ

ಹೂವಿನಹಡಗಲಿ ತಾಲೂಕು ಬರಪೀಡಿತವೆಂದು ಘೋಷಿಸುವಂತೆ ರೈತರ ಆಗ್ರಹ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಣೆ ಮಾಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಘಟಕದಿಂದ ತಹಶೀಲ್ದಾರ್ ಮೂಲಕ‌ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಮಳೆ ಮೇ ತಿಂಗಳ 2...

ವಿಜಯನಗರ | ಮಾರ್ಚ್ 29ಕ್ಕೆ ಕವಿ ಮಕಾನದಾರ ಅವರ ‘ದರ್ವೇಶಿ ಪದ್ಯ’ ಜನಾರ್ಪಣೆ

ಕನ್ನಡ ಪುಸ್ತಕ ಪ್ರಾಧಿಕಾರದ ಗ್ರಂಥಾಲಯ ಅನುಷ್ಠಾನ ಯೋಜನೆಯ ಜಿಲ್ಲಾ ಸಂಚಾಲಕ, ಹಿರಿಯ ಕವಿ ಎ.ಎಸ್.ಮಕಾನದಾರ ಅವರ ದರ್ವೇಶಿ ಪದ್ಯ ಕವನ ಸಂಕಲನ ಇದೆ ತಿಂಗಳು ಮಾರ್ಚ್ 29ಕ್ಕೆ ರವಿವಾರದಂದು ವಿಜಯನಗರ ಜಿಲ್ಲೆಯ ಹೂವಿನ...

ವಿಜಯನಗರ | ಪುರದಲ್ಲಿ ನೂತನ ರಾಜ್ಯ ರೈತ ಸಂಘದ ಗ್ರಾಮ ಘಟಕ ಉದ್ಘಾಟನೆ

ವಿಜಯನಗರದ ಹೂವಿನಹಡಗಲಿ ತಾಲೂಕಿನ ಪುರ‌ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದಿಂದ ನೂತನ ರೈತ ಸಂಘ ಗ್ರಾಮ ಘಟಕವನ್ನು ರಾಜ್ಯ ರೈತ ಸಂಘ ಕಾರ್ಯಾಧ್ಯಕ್ಷ ಜೆ ಎಮ್ ವೀರಸಂಗಯ್ಯ ಹಾಗೂ ಪಿ ಕೆ...

ವಿಜಯನಗರ | ತರಕಾರಿ ಮಾರುಕಟ್ಟೆ ಅವ್ಯವಸ್ಥೆ ಬಗೆಹರಿಸುವಂತೆ ರೈತ ಸಂಘ ಆಗ್ರಹ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ತರಕಾರಿ ಮಾರುಕಟ್ಟೆಯ ಅವ್ಯವಸ್ಥೆ ಹಾಗೂ ಸಮಸ್ಯೆಯನ್ನು ಬಗೆಹರಿಸುವಂತೆ ರೈತರು ಹಾಗೂ ರೈತ ಸಂಘ ಪುರಸಭೆ ಮುಖ್ಯಾಧಿಕಾರಿ ಎಚ್ ಇಮಾಮ್ ಸಾಬ್ ಅವರಿಗೆ ಮನವಿ ಸಲ್ಲಿಸಿದರು. "ಹೂವಿನಹಡಗಲಿ ಪಟ್ಟಣದಲ್ಲಿ...

ವಿಜಯನಗರ | ಅಪ್ರಾಪ್ತೆ ಮೇಲೆ ಅತ್ಯಾಚಾರ : ಇಬ್ಬರ ಬಂಧನ

ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿದ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಇಟ್ಟಿಗಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಹೂವಿನಹಡಗಲಿ ತಾಲ್ಲೂಕಿನ ಇಟ್ಟಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ...

ವಿಜಯನಗರ | ಕಲುಷಿತ ನೀರು ಸೇವಿಸಿ ಮಹಿಳೆ ಸಾವು

ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಮಾನ್ಯರಮಸಲವಾಡ ಗ್ರಾಮದಲ್ಲಿ ನಡೆದಿದೆ. ಕೊರವರ ಹುಲಿಗೆಮ್ಮ (54) ಮೃತರು. ಕಳೆದ ವಾರ ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿದ್ದ ಅವರಿಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಸ್ಥಳೀಯ...

ವಿಜಯನಗರ | ಬೆಲೆ ಕುಸಿತ; ಈರುಳ್ಳಿ, ಟೊಮೆಟೊ ರಸ್ತೆಗೆ ಚೆಲ್ಲಿ ರೈತರ ಪ್ರತಿಭಟನೆ

ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಕುಸಿತತ ಪರಿಣಾಮ ಕ್ರೋಶಗೊಂಡ ರೈತರು ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಭಾರೀ ಪ್ರಮಾಣದ ಟೊಮೆಟೊ, ಈರುಳ್ಳಿಯನ್ನು ರಸ್ತೆಗೆ ಸುರಿದು ಪ್ರತಿಭಟಿಸಿದ್ದು, ಸೂಕ್ತ ಪರಿಹಾರ ನೀಡಲು ಸರ್ಕಾರ...

ವಿಜಯನಗರ | ಕ್ರೀಡಾ ಅಕಾಡೆಮಿ ಆರಂಭವಾಗಲಿ: ಪ್ರೊ ಎಸ್ ಎಸ್ ಪಾಟೀಲ್

ಕ್ರೀಡೆಗಳಿಗೆ ಆದ್ಯತೆ ನೀಡುವ ಸಲುವಾಗಿ ಕ್ರೀಡಾ ಅಕಾಡೆಮಿ ಆರಂಭವಾಗಬೇಕು ಎಂದು ಪ್ರೊ ಎಸ್ ಎಸ್ ಪಾಟೀಲ್ ಅಭಿಮತ ವ್ಯಕ್ತಪಡಿಸಿದರು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ಪಟ್ಟಣದ ಜಿಬಿಆರ್ ಮಹಾವಿದ್ಯಾಲಯದ ಹಾನಗಲ್ ಕುಮಾರಸ್ವಾಮಿ ಸಭಾಭವನದಲ್ಲಿ ಆಯೋಜಿಸಿದ್ದ...

ವಿಜಯನಗರ | ಶ್ರದ್ಧೆಯಿಂದ‌ ಓದಿದರೆ ಜೀವನದಲ್ಲಿ ಸಾಧನೆ ಸಾಧ್ಯ: ಶಾಸಕ ಕೃಷ್ಣನಾಯ್ಕ್

ವಿದ್ಯಾರ್ಥಿಗಳ ಜೀವನದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬಹುಮುಖ್ಯವಾದ ಪರೀಕ್ಷೆ. ಓದಿನ ತಯಾರಿ ಮಕ್ಕಳಲ್ಲಿ ಹೆಚ್ಚಾಗಬೇಕು. ಬೌದ್ಧಿಕ ತಿಳುವಳಿಕೆಗೆ ಕೇವಲ ಪಠ್ಯಪುಸ್ತಕಗಳಿಗೆ ಕೇಂದ್ರೀಕೃತವಾಗದೇ ಪತ್ರಿಕೆ, ಬೇರೆಬೇರೆ ಕೃತಿಗಳನ್ನು ಓದಬೇಕು ಎಂದು ಶಾಸಕ ಕೃಷ್ಣನಾಯ್ಕ್ ತಿಳಿಸಿದರು. ಅವರು ಹೂವಿನಹಡಗಲಿ...

ವಿಜಯನಗರ | ಅಂಬೇಡ್ಕರ್ ವಿಚಾರಗಳು ಎಲ್ಲರ ಬದುಕಿಗೆ ದಾರಿದೀಪ: ದಾವಲ್ ಸಾಬ್ ಎ ನೀಲಗುಂದ

ಡಾ. ಬಿ ಆರ್‌ ಅಂಬೇಡ್ಕರ್ ವಿಚಾರಗಳು ಎಲ್ಲರ ಬದುಕಿಗೆ ದಾರಿದೀಪವಾಗಿವೆ ಎಂದು ಮುಖ್ಯಶಿಕ್ಷಕ ದಾವಲ್ ಸಾಬ್ ಎ ನೀಲಗುಂದ ಅಭಿಮತ ವ್ಯಕ್ತಪಡಿಸಿದರು. ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಅಡವಿಮಲ್ಲನಕೆರೆ ಎಂಪಿಎಂ ಸರ್ಕಾರಿ ಪ್ರೌಢಶಾಲೆಯಲ್ಲಿ ಬೀಚಿ...

ವಿಜಯನಗರ | ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಆರ್ಥಿಕ ಕೊಡುಗೆ ಅನನ್ಯ: ಸುರೇಶ್ ಅಂಗಡಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅನನ್ಯ. ಅವರ ಆರ್ಥಿಕ ಕೊಡುಗೆಯನ್ನು ಎಂದಿಗೂ ಮರೆಯುವಂತಿಲ್ಲ. ಅವರು ಪುಸ್ತಕ ಪ್ರೇಮಿಯಾಗಿದ್ದು, ಅಘಾದ ಜ್ಞಾನವನ್ನು ಹೊಂದಿದ್ದರು ಎಂದು ಮುಖ್ಯ ಶಿಕ್ಷಕ...

ವಿಜಯನಗರ | ಜಿಪಿಟಿ ಶಿಕ್ಷಕರ ವೇತನ ಬಾಕಿ; ವಾರ್ಷಿಕ ವೇತನ ಬಡ್ತಿಗೆ ಆಗ್ರಹ

ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ನೂತನವಾಗಿ ನೇಮಕಗೊಂಡಿರುವ ಜಿಪಿಟಿ ಶಿಕ್ಷಕರ ವಾರ್ಷಿಕ ವೇತನ ಬಾಕಿಯಿದ್ದು, ವೇತನ ಮತ್ತು ಬಡ್ತಿ ನೀಡುವಂತೆ ಆಗ್ರಹಿಸಿ ಅಧ್ಯಕ್ಷ ಯಂಕನಾಯ್ಕ ನೇತೃತ್ವದಲ್ಲಿ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಗೌಡರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ