ಕೂಡ್ಲಿಗಿ

ಕೂಡ್ಲಿಗಿ | ವೇತನ ಹೆಚ್ಚಳ; ಸಿಹಿ ಹಂಚಿ ಸಂಭ್ರಮಿಸಿದ ಹೊರಗುತ್ತಿಗೆ ನೌಕರರು

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರು ಹಾಗೂ ಸಮಾಜ ಕಲ್ಯಾಣ ಇಲಾಖಾ ವಸತಿ ನಿಲಯ ಮತ್ತು ವಸತಿ ಶಾಲೆಗಳ ಹೊರಗುತ್ತಿಗೆ ಕಾರ್ಮಿಕರು, ಸರ್ಕಾರ ವೇತನ...

ವಿಜಯನಗರ | ಭಾರೀ ಮಳೆ; ಸಿಡಿಲಿಗೆ ಬಾಲಕ ಬಲಿ

ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆ ಹಿನ್ನೆಲೆ, ಸಿಡಿಲು ಬಡಿದು ಬಾಲಕನೊಬ್ಬ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಂಡೇ ಬಸಾಪುರ ತಾಂಡ(ಬಿಬಿ ತಾಂಡ)ದಲ್ಲಿ ನಡೆದಿದೆ. ಗ್ರಾಮದ ಪಾಂಡುನಾಯ್ಕ (16) ಮೃತ ಬಾಲಕ....

ವಿಜಯನಗರ | ಲಕ್ಷಾಂತರ ಮೌಲ್ಯದ ಮೀನುಗಳ ಮಾರಣಹೋಮ; ಕಾರಣ ನಿಗೂಢ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯ ಅಮರದೇವರಗುಡ್ಡ ಕೆರೆಯಲ್ಲಿ ಹಲವು ದಿನಗಳಿಂದ ಪ್ರತಿದಿನವೂ ಸಾವಿರಾರು ಮೀನುಗಳು ಸಾವನ್ನಪ್ಪಿ ದಡ ಸೇರುತ್ತಿವೆ. ಮೀನುಗಳ ಸಾವಿಗೆ ನಿಖರ ಕಾರಣ ಮಾತ್ರ ನಿಗೂಢವಾಗಿದೆ. ತಮಗಾಗದವರು ಯಾರೋ.. ಕೆರೆಯಲ್ಲಿ...

ಕೂಡ್ಲಿಗಿ | ಸಾರ್ವಜನಿಕರ ಕುಂದು ಕೊರತೆ ಆಲಿಸಿದ ಶಾಸಕ ಶ್ರೀನಿವಾಸ್

ಕೂಡ್ಲಿಗಿ ಕ್ಷೇತ್ರದ ಶಾಸಕ ಎನ್ ಟಿ ಶ್ರೀನಿವಾಸ್‌ ಅವರು, ಗುಡೇಕೋಟೆ, ಹೊಸಹಳ್ಳಿ, ಕೂಡ್ಲಿಗಿ ಹೋಬಳಿ ವ್ಯಾಪ್ತಿಗಳ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಪಕ್ಷದ ಕಾರ್ಯಕರ್ತದ ಅಹವಾಲುಗಳನ್ನು ಸ್ವೀಕರಿಸಿದರು. ಪಟ್ಟಣದಲ್ಲಿ ಮಾ.19ರಂದು ಜರುಗಿದ್ದ ಅಗ್ನಿ ಅವಘಡದಲ್ಲಿ...

ಹವಾಮಾನ | ವಿಜಯನಗರ ಸೇರಿ ಹಲವೆಡೆ ಮಳೆ; ಐಎಂಡಿ ಸ್ಪಷ್ಟನೆ

ವಿಜಯನಗರ ಸೇರಿ ನಾಡಿನ ಹಲವೆಡೆ ಮಳೆರಾಯ ದರ್ಶನ ನೀಡಿದ್ದಾನೆ. ಮೋಡ ಕವಿದ ವಾತಾವರಣದೊಂದಿಗೆ, ಕೆಲ ದಿನಗಳಿಂದ ಹಲವೆಡೆಗಳಲ್ಲಿ ಹನಿ ಹನಿ ಮಳೆ ಜಿನುಗುತ್ತಿದೆ. ಮಾ.22ರಿಂದ ಶುರುವಾಗಿರುವ ಮಳೆ ನಾಳೆ (ಮಾ.27) ವರೆಗೂ ಮುಂದುವರೆಯಲಿದೆ...

ವಿಜಯನಗರ | ವಿದ್ಯುತ್‌ ತಂತಿಯಿಂದ ಬೆಂಕಿ; ನಾಲ್ಕು ರಾಸು, ಹುಲ್ಲಿನ ಬಣವೆ ಭಸ್ಮ

ವಿದ್ಯುತ್ ಪ್ರವಹಿಸುವ ತಂತಿ ತುಂಡಾಗಿ ಬಿದ್ದ ಕಾರಣ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ಕು ರಾಸುಗಳು ಹಾಗೂ ಹುಲ್ಲಿನ ಬಣವೆಗಳು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ನಡೆದಿದೆ. "ಸಂಡೂರು ರಸ್ತೆಯ ಹಳ್ಳದ...

ಕೂಡ್ಲಿಗಿ | ರಾಷ್ಟ್ರ, ರಾಜ್ಯದ ಅಭಿವೃದ್ಧಿಯ ಹೊಣೆ, ಯುವಪೀಳಿಗೆಯ ಹೆಗಲ ಮೇಲಿದೆ: ಸಚಿವ ಸಂತೋಷ್ ಎಸ್ ಲಾಡ್

ರಾಷ್ಟ್ರ, ರಾಜ್ಯದ ಅಭಿವೃದ್ಧಿಯ ಹೊಣೆ, ಯುವಪೀಳಿಗೆಯ ಹೆಗಲ ಮೇಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಹೇಳಿದರು. ವಿಜಯನಗರ ಜಿಲ್ಲೆಯ ಕೂಡ್ಲಿಗಿ ಶಾಸಕ ಡಾ ಎನ್ ಟಿ ಶ್ರೀನಿವಾಸ್ ನೇತೃತ್ವದೊಂದಿಗೆ ನಗರದ ಜೂನಿಯರ್...

ವಿಜಯನಗರ | ಎರಡು ಕಡೆ ಕುರಿ ಹಟ್ಟಿಗಳಿಗೆ ಬೆಂಕಿ; 55 ಮೇಕೆ, ಎರಡು ಟಗರು ಸಾವು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮಲಾಪುರ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕುರಿ ಹಟ್ಟಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, 55 ಮೇಕೆ, ಎರಡು ಟಗರು ಸುಟ್ಟು ಭಸ್ಮವಾಗಿವೆ. ಗ್ರಾಮದ ಹೊರವಲಯದಲ್ಲಿ ಮಡಿವಾಳರ ಶೇಖರಪ್ಪ...

ಕೂಡ್ಲಿಗಿ | ಗೌರವ ಧನ ಹೆಚ್ಚಿಸುವಂತೆ ಸರ್ಕಾರಕ್ಕೆ ಅಂಗನವಾಡಿ ನೌಕರರ ಒತ್ತಾಯ: ಶಾಸಕರ ಮೂಲಕ ಪತ್ರ

ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ, ತಮಗೆ ಗೌರವಧನ ಹೆಚ್ಚಿಸಿ ನಿರ್ಧಾರ ಕೈಗೊಂಡು ಘೋಷಿಸಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ, ಮತ್ತು ಸಹಾಯಕಿಯರ ಫೆಡರೇಷನ್ ಎಐಟಿಯುಸಿ ನೇತೃತ್ವದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ...

ವಿಜಯನಗರ | ಮಳೆಯಿಲ್ಲದ ಬೆಳೆಯಿಲ್ಲ, ಹೆಣ್ಣು ಇಲ್ಲದ ಮನೆಯಿಲ್ಲ: ಡಾ. ನಾಗರಾಜ್

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ʼಮಳೆ ಇಲ್ಲದ ಬೆಳೆಯಿಲ್ಲ, ಹೆಣ್ಣು ಇಲ್ಲದ ಮನೆಯಿಲ್ಲʼ ಎಂಬಂತೆ ಅರ್ಥಪೂರ್ಣವಾಗಿ ಹೆಣ್ಣನ್ನು ಸಮಾನವಾಗಿ ಗೌರವಿಸಿ ಅವರ ಹಕ್ಕುಗಳನ್ನು ಜಾಗೃತಿಗೊಳಿಸಿ ಶೋಷಣೆಗಳ ವಿರುದ್ಧ ಜಾಗೃತ ವಹಿಸಬೇಕಾಗಿದೆ ಎಂದು ಡಾ....

ಬಳ್ಳಾರಿ | ಕೂಡ್ಲಿಗಿಯನ್ನು ಮಾದರಿ ಕ್ಷೇತ್ರವನ್ನಾಗಿಸುವೆ; ಶಾಸಕ ಶ್ರೀನಿವಾಸ್ ಎನ್ ಟಿ ಭರವಸೆ

ಕೊಟ್ಟೂರು ತಾಲೂಕು ವ್ಯಾಪ್ತಿಯಲ್ಲಿರುವ ಕೂಡ್ಲಿಗಿ ವಿಧಾನಸಭಾ ಕ್ಷೇತ್ರವನ್ನು ಸಕಲ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡುವೆ ಎಂದು ಕ್ಷೇತ್ರದ ಶಾಸಕ ಡಾ ಶ್ರೀನಿವಾಸ್‌ ಎನ್ ಟಿ ಭರವಸೆ ನೀಡಿದರು. ತಾಲೂಕಿನ ಉಜ್ಜಯಿನಿ ಗ್ರಾಮದಲ್ಲಿ...

ವಿಜಯನಗರ | ಜರ್ಮಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ; ಪಿಡಿಒಗೆ ಗ್ರಾಮಸ್ಥರ ಛೀಮಾರಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜರ್ಮಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ "ನೀರಿನ ಅಭಾವ" ಉಂಟಾಗಿದ್ದು, ಇಡೀ ಜರ್ಮಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಆರಂಭವಾಗಿದೆ. ನಾಡಹಬ್ಬದ ಸಂಭ್ರಮದಲ್ಲಿ ನಾಡಿನ ಜನತೆ ಹಾಗೂ ಸರ್ಕಾರ ಸಂಭ್ರಮದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X