ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ತನ್ನ 16ನೇ ಘಟಿಕೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರು ಮಹಿಳಾ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.
ಕಲಾಕ್ಷೇತ್ರದ...
ವಿದ್ಯಾರ್ಥಿಗಳ ಜೀವನದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬಹುಮುಖ್ಯವಾದ ಪರೀಕ್ಷೆ. ಓದಿನ ತಯಾರಿ ಮಕ್ಕಳಲ್ಲಿ ಹೆಚ್ಚಾಗಬೇಕು. ಬೌದ್ಧಿಕ ತಿಳುವಳಿಕೆಗೆ ಕೇವಲ ಪಠ್ಯಪುಸ್ತಕಗಳಿಗೆ ಕೇಂದ್ರೀಕೃತವಾಗದೇ ಪತ್ರಿಕೆ, ಬೇರೆಬೇರೆ ಕೃತಿಗಳನ್ನು ಓದಬೇಕು ಎಂದು ಶಾಸಕ ಕೃಷ್ಣನಾಯ್ಕ್ ತಿಳಿಸಿದರು.
ಅವರು ಹೂವಿನಹಡಗಲಿ...
ವಿಶ್ವವಿಖ್ಯಾತ ಹಂಪಿ ಉತ್ಸವ ಆಚರಣೆಗೆ ದಿನಾಂಕ ನಿಗದಿಯಾಗಿದ್ದು, ಫೆ.28 ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದೆ.
ಫೆ.28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ.
ಈ ಸುದ್ದಿ ಓದಿದ್ದೀರಾ?...
ಸಂವಿಧಾನ ಶಿಲ್ಪಿ ಅಂಬೇಡ್ಕರ್ ವಿರುದ್ಧ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ, ಅವರ ರಾಜೀನಾಮೆಗೆ ಆಗ್ರಹಿಸಿ ಜನವರಿ 9ರಂದು ವಿಜಯನಗರ ಬಂದ್‌ಗೆ ಸಂವಿಧಾನ ಸಂರಕ್ಷಣಾ ಒಕ್ಕೂಟ ಕರೆ ನೀಡಿದೆ.
ವಿಜಯನಗರ ಪಟ್ಟಣದಲ್ಲಿ ಸಂವಿಧಾನ...
ಡಾ. ಬಿ ಆರ್ ಅಂಬೇಡ್ಕರ್ ವಿಚಾರಗಳು ಎಲ್ಲರ ಬದುಕಿಗೆ ದಾರಿದೀಪವಾಗಿವೆ ಎಂದು ಮುಖ್ಯಶಿಕ್ಷಕ ದಾವಲ್ ಸಾಬ್ ಎ ನೀಲಗುಂದ ಅಭಿಮತ ವ್ಯಕ್ತಪಡಿಸಿದರು.
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಅಡವಿಮಲ್ಲನಕೆರೆ ಎಂಪಿಎಂ ಸರ್ಕಾರಿ ಪ್ರೌಢಶಾಲೆಯಲ್ಲಿ ಬೀಚಿ...
ವಿದ್ವೇಷಗಳಿರುವ ಸಮಾಜದಲ್ಲಿ ಮಾನವೀಯ ಸಾಹಿತ್ಯ ಅನುವಾದ ಮಾಡುವುದು ಸೇತುವೆ ಕಟ್ಟುವ ಕೆಲಸದಂತಿದೆ ಎಂದು ಚಿಂತಕ ರಹಮತ್ ತರೀಕೆರೆ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಸರ್ಕಾರಿ ನೌಕರರ ಭವನದಲ್ಲಿ ಸಾಹಿತಿ, ಲೇಖಕಿ ನೂರ್...
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ದೇಶಕ್ಕೆ ನೀಡಿರುವ ಕೊಡುಗೆ ಅನನ್ಯ. ಅವರ ಆರ್ಥಿಕ ಕೊಡುಗೆಯನ್ನು ಎಂದಿಗೂ ಮರೆಯುವಂತಿಲ್ಲ. ಅವರು ಪುಸ್ತಕ ಪ್ರೇಮಿಯಾಗಿದ್ದು, ಅಘಾದ ಜ್ಞಾನವನ್ನು ಹೊಂದಿದ್ದರು ಎಂದು ಮುಖ್ಯ ಶಿಕ್ಷಕ...
ಉಪವಿಭಾಗ ಮಟ್ಟದ ನೂರು ಹಾಸಿಗೆಯುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಸಮಸ್ಯೆಗಳು ಹೆಚ್ಚಳವಾಗಿದ್ದು, ಭ್ರೂಣಹತ್ಯೆ ನಡೆಯುತ್ತಿದ್ದರೂ ವೈದ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ವಿಜಯನಗರ ಜಿಲ್ಲಾ ಡಿವೈಎಫ್‌ಐ ಆರೋಪಿಸಿದೆ.
ವಿಜಯನಗರ ಜಿಲ್ಲೆ ಮತ್ತು ತಾಲೂಕು...
ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಅಂಬೇಡ್ಕರ್ ವೃತ್ತದಲ್ಲಿ ದಲಿತಪರ ಸಂಘಟನೆಗಳು ಹಾಗೂ ಪ್ರಗತಿಪರ ಸಂಘಟನೆಗಳು ಒಗ್ಗೂಡಿ ಮನಸ್ಮೃತಿ ಸುಡುವ ಮೂಲಕ ಮನುಸ್ಮೃತಿ ದಹನ ದಿನವನ್ನು ಆಚರಿಸಿದರು.
ಸಂವಿಧಾನ ರಚಿಸುವ ಮೊದಲು ದಲಿತರ ಶೋಷಣೆ, ಮಹಿಳೆಯರ...
ಹರಪನಹಳ್ಳಿಯಲ್ಲಿ ಜಾತಿಭೇದ ತೊಲಗಬೇಕು, ಅಸ್ಪೃಶ್ಯತೆ ನಿವಾರಣೆ ಮಾಡುವುದು ನಮ್ಮ ಆದ್ಯ ಕರ್ತವ್ಯವಾಗಬೇಕು ಎಂದು ಶಾಸಕಿ ಎಂ ಪಿ ಲತಾ ಮಲ್ಲಿಕಾರ್ಜುನ ಹೇಳಿದರು.
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಹುಲಿಕಟ್ಟಿ ಗ್ರಾಮದ ಬಳಿಯಿರುವ ಗುಳೇದಲಕ್ಕಮ್ಮ ದೇವಸ್ಥಾನದ...
ವಿಜಯನಗರ ಜಿಲ್ಲೆಯ ಹೂವಿನಹಡಗಲಿಯಲ್ಲಿ ನೂತನವಾಗಿ ನೇಮಕಗೊಂಡಿರುವ ಜಿಪಿಟಿ ಶಿಕ್ಷಕರ ವಾರ್ಷಿಕ ವೇತನ ಬಾಕಿಯಿದ್ದು, ವೇತನ ಮತ್ತು ಬಡ್ತಿ ನೀಡುವಂತೆ ಆಗ್ರಹಿಸಿ ಅಧ್ಯಕ್ಷ ಯಂಕನಾಯ್ಕ ನೇತೃತ್ವದಲ್ಲಿ ಪದಾಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಗೌಡರಿಗೆ...
ವಿಜಯನಗರ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲಾಧಿಕಾರಿ ಕಚೇರಿ ಮುಂದೆ ತಮ್ಮ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅಹೋರಾತ್ರಿ ಪ್ರತಿಭಟನೆ ನಡೆಸಿದರು.
ವಿಜಯನಗರ ಜಿಲ್ಲೆಯ ಅಂಗನವಾಡಿ ಮತ್ತು ಸಿಐಟಿಯು ಜಿಲ್ಲಾ...