ವಿಜಯನಗರ

ವಿಜಯನಗರ | ಶಿಕ್ಷಕರ ಕೂಗಾಟ, ಚೀರಾಟ ಮನಬಂದಂತೆ ಕುಣಿತ; ಸಾರ್ವಜನಿಕರಿಂದ ಆಕ್ರೋಶ

ಶಿಕ್ಷಕರ ಕೂಗಾಟ, ಚೀರಾಟ ಮನಬಂದಂತೆ ಕುಣಿದಿರುವ ದೃಶ್ಯ ಕಂಡು ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿಯಲ್ಲಿ ನಡೆದಿದೆ. ಹರಪನಹಳ್ಳಿ ಪಟ್ಟಣದ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ನಡೆದ...

ವಿಜಯನಗರ | ಸಾಹಿತ್ಯ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿವೆ : ಲಿಂಗರಾಜ

ವರ್ತಮಾನದ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರಶಸ್ತಿಗಳು ಮೌಲ್ಯ ಕಳೆದುಕೊಂಡಿವೆ ಎಂದು ಕವಿ, ಕಥೆಗಾರ ಹಾವೇರಿಯ ಲಿಂಗರಾಜ ಸೊಟ್ಟಪ್ಪನವರ ಅಭಿಪ್ರಾಯಪಟ್ಟರು. ಹೂವಿನ ಹಡಗಲಿ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಭಾನುವಾರ ಸಿಂಚನ ಪ್ರಕಾಶನ, ಮೇ ಸಾಹಿತ್ಯ...

ವಿಜಯನಗರ | ʼತಿಂಡಿಗೆ ಬಂದ ತುಂಡೇರಾಯʼ ನಾಟಕ ಪ್ರದರ್ಶನ

ದಾರಾವಾಹಿ, ಸಿನಿಮಾ ಹಾಗೂ ಟಿವಿ ಮನರಂಜನೆಯ ಹಾವಳಿಯಲ್ಲಿ ಈ ಮಣ್ಣಿನ ಮೂಲ ಸಾಂಸ್ಕೃತಿಕ ಮನರಂಜನೆಗಳೆಲ್ಲ ಮಾಯವಾಗುತ್ತಿರುವ ಈ ಕಾಲಘಟ್ಟದಲ್ಲಿ ನಿರ್ದಿಗಂತ ಕಲಾತಂಡ ಮಹತ್ತರ ಹೆಜ್ಜೆಯನ್ನಿಡುತ್ತಿದ್ದು, ಹಂಪಿ ಕನ್ನಡ ವಿಶ್ವವಿದ್ಯಾಲಯದ ಶ್ರೀರಂಗ ದತ್ತಿನಿಧಿ ಮತ್ತು...

ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಲ್ಲಿ ಜಗಜ್ಯೋತಿ ಬಸವಣ್ಣನ ಭಾವಚಿತ್ರ ಅನಾವರಣ

ಬಸವಣ್ಣನವರ ಪುತ್ಥಳಿ ನಿರ್ಮಿಸಿ ಪೂಜೆಗೆ ಸೀಮಿತಗೊಳಿಸದೆ, ಜಗಜ್ಯೋತಿ ಬಸವಣ್ಣನವರ ತತ್ವ ವಿಚಾರಗಳನ್ನು ಅಳವಡಿಸಿಕೊಳ್ಳಬೇಕಾಗಿದೆ ಎಂದು ವಿಜಯಪುರ ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಕೆ ರವೀಂದ್ರನಾಥ್ ಹೇಳಿದರು. ವಿಜಯನಗರ ಜಿಲ್ಲೆಯ ಹೊಸಪೇಟೆ ಕೇಂದ್ರ...

ವಿಜಯನಗರ | ಪ್ರಸ್ತುತದಲ್ಲಿ ಅಂಬೇಡ್ಕರ್ ತತ್ವ ಅವಶ್ಯ: ಬಸವರಾಜ ಸೂಳಿಬಾವಿ

ದೇಶದಲ್ಲಿ ಧರ್ಮ, ದೇವರ ಹೆಸರಲ್ಲಿ ದಿಕ್ಕು ತಪ್ಪಿಸುತ್ತಿರುವ ಈ ಹೊತ್ತಿನಲ್ಲಿ ನಾವು ಗಟ್ಟಿಯಾಗಿ ಅಂಬೇಡ್ಕರ್ ತತ್ವ ಅಳವಡಿಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಬಸವರಾಜ ಸೂಳಿಬಾವಿ ಹೇಳಿದರು. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಸರ್ಕಾರಿ ಪದವಿ ಪೂರ್ವ...

ರಾಜ್ಯದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಟ್ಯೂಷನ್ ಕೇಂದ್ರಗಳ ವಿರುದ್ಧ ಸಾಕ್ಷರತಾ ಇಲಾಖೆ ಕ್ರಮ

ಟ್ಯೂಷನ್‌ ಕೇಂದ್ರಗಳ ತರಗತಿಗಳಿಗೆ ಹಾಜರಾಗಲು ವಿದ್ಯಾರ್ಥಿಗಳು ಶಾಲೆಯ ಸಾಮಾನ್ಯ ತರತಿಗತಿಗಳನ್ನು ತಪ್ಪಿಸುತ್ತಿದ್ದಾರೆ ಎಂಬ ದೂರುಗಳ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಕ್ರಮ ಟ್ಯೂಷನ್ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲು ಸಜ್ಜಾಗಿದೆ. ಉತ್ತರದ...

ವಿಜಯನಗರ | ಸಿಡಿಲು ಬಡಿದು ಯುವಕ ಸಾವು

ಮರದ ಕೆಳಗೆ ನಿಂತಾಗ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಹೂವಿನಹಡಗಲಿ ತಾಲ್ಲೂಕಿನ ಅರಳಿಹಳ್ಳಿ ಗ್ರಾಮದ ಬಳಿ ಗುರುವಾರ ಸಂಜೆ ನಡೆದಿದೆ. ಮಾನ್ಯರಮಸವಾಡ ಗ್ರಾಮದ ಸಂಜು ತೋಟಣ್ಣನವರ (26) ಮೃತ ಯುವಕ. ತಾಲೂಕಿನ ಹೊಸಳ್ಳಿ...

ವಿಜಯನಗರ | ಕಬ್ಬು ತುಂಬಿದ ಟ್ರಾಕ್ಟರ್‌ ಡಿಕ್ಕಿ : 8 ವರ್ಷದ ಬಾಲಕಿ ಸಾವು

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ನೀಲಗುಂದ ಗ್ರಾಮದಲ್ಲಿ ಟ್ರಾಕ್ಟರ್ ಡಿಕ್ಕಿ ಹೊಡೆದು ಎಂಟು ವರ್ಷದ ಬಾಲಕಿ ಸಾವನಪ್ಪಿರುವ ಘಟನೆ ಗುರುವಾರ ಸಂಜೆ ನಡೆದಿದೆ. ನೀಲಗುಂದ ಹರಿಜನ ಕಾಲೋನಿಯ ಅಶೋಕ ಮತ್ತು ಶಾರದಾ ದಂಪತಿ ಪುತ್ರಿ...

ವಿಜಯಪುರ | ವಕ್ಫ್‌ ನೋಟಿಸ್‌ಗೆ ಖಂಡನೆ: ರೈತರಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ

ವಕ್ಫ್‌ ಹೆಸರಿನಲ್ಲಿ ರೈತರಿಗೆ ನೋಟಿಸ್ ನೀಡಿದ್ದನ್ನು ಹಾಗೂ ಸರ್ಕಾರದ ನಡೆಯನ್ನು ಖಂಡಿಸಿ ರಾಜ್ಯ ರೈತ ಸಂಘ- ಹಸಿರು ಸೇನೆ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ವತಿಯಿಂದ ಆಹೋರಾತ್ರಿ ಧರಣಿಯನ್ನು ವಿಜಯಪುರ ನಗರದ...

ವಿಜಯನಗರ | ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವು

ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವನ್ನಪ್ಪಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶಕ್ಕೆ ಒಳಗಾದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ....

ವಿಜಯನಗರ | ಜರ್ಮಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ; ಪಿಡಿಒಗೆ ಗ್ರಾಮಸ್ಥರ ಛೀಮಾರಿ

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜರ್ಮಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ "ನೀರಿನ ಅಭಾವ" ಉಂಟಾಗಿದ್ದು, ಇಡೀ ಜರ್ಮಲಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಆರಂಭವಾಗಿದೆ. ನಾಡಹಬ್ಬದ ಸಂಭ್ರಮದಲ್ಲಿ ನಾಡಿನ ಜನತೆ ಹಾಗೂ ಸರ್ಕಾರ ಸಂಭ್ರಮದಲ್ಲಿ...

ಹಗರಿ ಬೊಮ್ಮನಹಳ್ಳಿ | ಪತ್ನಿಯ ಪ್ರಿಯಕರನನ್ನು ಕೊಲೆಗೈದ ಬಳಿಕ ಪೊಲೀಸರಿಗೆ ಶರಣಾದ ಆರೋಪಿ

ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆಯಲ್ಲಿ ಹಾಡಹಗಲೇ ಪತ್ನಿಯ ಪ್ರಿಯಕರನನ್ನು ಪತಿ ಕೊಲೆ ಮಾಡಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿ ಬೊಮ್ಮನಹಳ್ಳಿ ತಾಲೂಕಿನಲ್ಲಿ ನಡೆದಿದೆ. ಹಗರಿ ಬೊಮ್ಮನಹಳ್ಳಿ ತಾಲೂಕಿನ ಚೀಲಗೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X